Thursday, 22nd August 2019

4 days ago

ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಕಾಂಗ್ರೆಸ್‍ನ ಶತ್ರುಘ್ನ ಸಿನ್ಹಾ

ನವದೆಹಲಿ: ಬಿಜೆಪಿಯಲ್ಲಿದ್ದಾಗ ಹಾಗೂ ಕಾಂಗ್ರೆಸ್ ಸೇರಿದ ನಂತರವೂ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಲೇ ಕಾಲ ಕಳೆಯುತ್ತಿದ್ದ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರ ಮಾತು ಅತ್ಯಂತ ಧೈರ್ಯಶಾಲಿ, ಉತ್ತಮ ಸಂಶೋಧನೆ ಹೊಂದಿದ ಹಾಗೂ ಚಿಂತನೆಗೆ ಉತ್ತೇಜಿಸುವಂತಹ ಭಾಷಣವಾಗಿದೆ ಎಂದು ಹಾಡಿ ಹೊಗಳಿದ್ದಾರೆ. ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು. ಬಿಜೆಪಿಯನ್ನು ‘ಟು ಮ್ಯಾನ್ ಆರ್ಮಿ, ಒನ್ ಮ್ಯಾನ್ […]

5 days ago

14 ದಿನಗಳ ಸೈನ್ಯದ ಕೆಲಸ ಪೂರ್ಣಗೊಳಿಸಿ ಮರಳಿದ ಧೋನಿ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಎರಡು ವಾರದ ಸೇನಾ ಕರ್ತವ್ಯವನ್ನು ಪೂರೈಸಿದ್ದು, ಶನಿವಾರ ಲೇಹ್ ವಿಮಾನ ನಿಲ್ದಾಣದಿಂದ ಹೊರಟು ದೆಹಲಿಗೆ ಆಗಮಿಸಿದ್ದಾರೆ. ಧೋನಿ ವೆಸ್ಟ್ ಇಂಡೀಸ್ ಪ್ರವಾಸದಿಂದ ದೂರ ಉಳಿದಿದ್ದರು. ಜುಲೈ 30ರಂದು 106 ಟಿಎ ಪ್ಯಾರಾ ಬೆಟಾಲಿಯನ್‍ನಲ್ಲಿ ಸೇನೆಯ ಕರ್ತವ್ಯಕ್ಕೆ ಹಾಜರಾಗಿ 14 ದಿನಗಳ...

ಝಾನ್ಸಿ ರಾಣಿ ಲುಕ್‍ನಲ್ಲಿ ಧೋನಿ ಮಗಳು ಮಿಂಚಿಂಗ್- ವಿಡಿಯೋ ನೋಡಿ

7 days ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಮಗಳು ಜೀವಾಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಫೇಮಸ್ ಆಗಿವೆ. ತಂದೆ-ಮಗಳು ಮೋಜು ಮಸ್ತಿಯ ವಿಡಿಯೋಗಳಂತೂ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಒಂದೆಡೆ ತಂದೆ ಯೋಧರಾಗಿ ಮಿಂಚುತ್ತಿದ್ದರೆ, ಮಗಳು ಝಾನ್ಸಿ ರಾಣಿ...

ಅಕ್ಟೋಬರ್‌ನಿಂದ ಮೆಟ್ರೋ, ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಭಾಗ್ಯ – ಕೇಜ್ರಿವಾಲ್ ಗಿಫ್ಟ್

1 week ago

ನವದೆಹಲಿ: ರಕ್ಷಾ ಬಂಧನ ಹಬ್ಬದ ಅಂಗವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ದೆಹಲಿ ಮೆಟ್ರೋ, ದೆಹಲಿ ನಗರ ಸಾರಿಗೆ ಹಾಗೂ ಸ್ಥಳೀಯ ಸರ್ಕಾರಿ ಬಸ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಅಕ್ಟೋಬರ್ 29ರಿಂದ...

ಫೋನ್ ಟ್ಯಾಪಿಂಗ್ ತನಿಖೆಗೆ ಸಿದ್ದರಾಮಯ್ಯ ಆಗ್ರಹ

1 week ago

ಬೆಂಗಳೂರು: ಫೋನ್ ಟ್ಯಾಪಿಂಗ್ ಕುರಿತು ನನಗೆ ಮಾಹಿತಿ ಇಲ್ಲ. ಒಂದು ವೇಳೆ ಮಾಡಿದ್ದೇ ಆದಲ್ಲಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಭಾಗಿಯಾಗಿ...

ಸಶಸ್ತ್ರ ಪಡೆಗಳಿಂದಾಗಿ ಉಗ್ರರು ಸೋಲನ್ನು ಒಪ್ಪಿಕೊಂಡಿದ್ದಾರೆ- ಜಮ್ಮು ಕಾಶ್ಮೀರ ರಾಜ್ಯಪಾಲ

1 week ago

ಶ್ರೀನಗರ: ಸಶಸ್ತ್ರ ಪಡೆಗಳ ಸತತ ಪ್ರಯತ್ನ ಭಯೋತ್ಪಾದಕರು ತಮ್ಮ ಸೋಲನ್ನು ಒಪ್ಪಿಕೊಳ್ಳುವಂತೆ ಮಾಡಿದೆ ಎಂದು ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಅಭಿಪ್ರಾಯ ಪಟ್ಟಿದ್ದಾರೆ. SRINAGAR: Jammu & Kashmir Governor Satya Pal Malik unfurls the national...

ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ – ಮಗನ ಬಗ್ಗೆ ಕೇಳಿದ ಪ್ರಶ್ನೆಗೆ ಎಚ್‍ಡಿಡಿ ಸಿಡಿಮಿಡಿ

1 week ago

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ ಹಿನ್ನೆಲೆ ಬಿಜೆಪಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ? ಫೋನ್ ಕದ್ದಾಲಿಕೆ ವಿಚಾರವಾಗಿ ನಾನು ತುಂಬಾ ಮಾತನಾಡಬಲ್ಲೆ. ನನಗೆ ಎಲ್ಲಾ ಗೊತ್ತಿದೆ ಎಂದು ಕಿಡಿಕಾರಿದ್ದಾರೆ. ಜೆಡಿಎಸ್ ಕಾರ್ಯದರ್ಶಿ...

ದೇಶದೆಲ್ಲೆಡೆ 73ನೇ ಸ್ವಾತಂತ್ರ್ಯೋತ್ಸವದ ಸಡಗರ- ಮೋದಿ ಧ್ವಜಾರೋಹಣಕ್ಕೆ ಕೆಂಪುಕೋಟೆ ಶೃಂಗಾರ

1 week ago

ನವದೆಹಲಿ: ಇಂದು ದೇಶಕ್ಕೆ 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ರಾಷ್ಟ್ರ ರಾಜಧಾನಿ ಇದಕ್ಕಾಗಿ ನವವಧುವಿನಂತೆ ಸಿಂಗಾರಗೊಂಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಮೊದಲ ಬಾರಿ ಧ್ವಜಾರೋಹಣ ಮಾಡಲಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ದೇಶ ನಿವಾಸಿಗಳಿಗೆ ಏನ್...