Friday, 22nd March 2019

Recent News

1 month ago

ಆರ್ಡರ್ ಮಾಡಿದ ನೂಡಲ್ಸ್ ನಲ್ಲಿ ಬಳಸಿದ ಬ್ಯಾಂಡೇಜ್ ಪತ್ತೆ!

ಚೆನ್ನೈ: ಆನ್‍ಲೈನ್‍ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ನಲ್ಲಿ ಉಪಯೋಗಿಸಿದ ರಕ್ತದ ಕಲೆಗಳು ಇರುವ ಬ್ಯಾಂಡೇಜ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ವಿಗ್ಗಿ ಕಂಪನಿಯು ತಪ್ಪು ಮಾಡಿರುವ ರೆಸ್ಟೋರೆಂಟ್ ಹೆಸರನ್ನು ತನ್ನ ಆ್ಯಪ್‍ನಿಂದ ಅಮಾನತು ಮಾಡಿದೆ. ಭಾನುವಾರದಂದು ಚೆನ್ನೈ ಮೂಲದ ಗ್ರಾಹಕ ಬಾಲಮುರುಘನ್ ಸ್ವಿಗ್ಗಿ ಆಪ್ ಮೂಲಕ ರೆಸ್ಟೋರೆಂಟ್‍ವೊಂದರಿಂದ ನೂಡಲ್ಸ್ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಕೊಟ್ಟ ನೂಡಲ್ಸ್ ನಲ್ಲಿ ರಕ್ತದ ಕಲೆಗಳು ಇದ್ದ ಬಳಕೆಯಾದ ಬ್ಯಾಂಡೇಜ್ ಪತ್ತೆಯಾಗಿತ್ತು. ಈ ವೇಳೆ ಕೋಪಗೊಂಡ ಗ್ರಾಹಕ ಆರ್ಡರ್ ಮಾಡಿದ್ದ ನೂಡಲ್ಸ್ ಫೋಟೋ ತೆಗೆದು […]

2 months ago

ಸ್ವಿಗ್ಗಿ-ಎಂಪೈರ್ ಸಿಬ್ಬಂದಿ ಗಲಾಟೆ – ರಾತ್ರೋರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ದಾಂಧಲೆ

ಬೆಂಗಳೂರು: ಸ್ವಿಗ್ಗಿ ಹುಡುಗರು ಎಂಪೈರ್ ಹೋಟೆಲ್‍ನ್ನ ಚಿಂದಿ ಉಡಾಯಿಸಿರುವ ಘಟನೆ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಡೆದಿದೆ. ತಡರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್ ಹಾಗೂ ಮ್ಯಾನೇಜರ್ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆಗಿದೆ. ಈ ವೇಳೆ ಸ್ವಿಗ್ಗಿ ಹುಡುಗ ಹರೀಶ್ ಮೇಲೆ ಹಲ್ಲೆಯಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಮೈಕೋ ಲೇಔಟ್ ಪೊಲೀಸರು ಇಬ್ಬರನ್ನ ಠಾಣೆಗೆ ಕರೆಸಿ ವಿಚಾರಣೆ...