Friday, 21st February 2020

11 months ago

ಹುಬ್ಬಳ್ಳಿಯ ಮಿಸ್ಸಿಂಗ್ ಬಾಯ್ ಸ್ಪೀಡನ್ನಿನ ನಂಟು!

ಬೆಂಗಳೂರು: ಮನಮಿಡಿಯುವ ಸತ್ಯ ಘಟನೆಯಾಧಾರಿತ ಚಿತ್ರ ಮಿಸ್ಸಿಂಗ್ ಬಾಯ್. ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ ಈ ಚಿತ್ರ ನಿರ್ದೇಶಕ ರಘು ರಾಮ್ ಅವರ ಕನಸಿನ ಕೂಸು ಎಂಬುದು ಗೊತ್ತೇ ಇದೆ. ಆದ್ರೆ ಇದು ಕರ್ನಾಟಕದ ಯಾವ ಮೂಲೆಯಲ್ಲಿ ನಡೆದಿರೋ ಕಥೆ. ನಿಜಕ್ಕೂ ಇದು ಸತ್ಯ ಕಥೆಯಾ ಎಂಬೆಲ್ಲ ಗೊಂದಲಗಳು ಹಲವರಲ್ಲಿದೆ! ಈ ಬಗ್ಗೆ ಒಂದಷ್ಟು ಸುಳಿವುಗಳನ್ನು ನಿರ್ದೇಶಕರೇ ಬಿಟ್ಟು ಕೊಟ್ಟಿದ್ದಾರೆ. ತೊಂಭತ್ತರ ದಶಕದಲ್ಲಿ ನಡೆದಿರೋ ರಿಯಲ್ ಕಥೆಯಲ್ಲಿ ಹುಡುಗ ಮಿಸ್ ಆಗೋದು ಹುಬ್ಬಳ್ಳಿಯಿಂದ. ರಘುರಾಮ್ ಚಿತ್ರವನ್ನೂ ಕೂಡಾ ಅಲ್ಲಿಂದಲೇ […]

1 year ago

ಅಪ್ಪಾಜಿಯನ್ನು ನೋಡಲು ಸ್ವೀಡನ್ ಶೂಟಿಂಗ್ ರದ್ದುಗೊಳಿಸಿದ ದರ್ಶನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸ್ವೀಡನ್ ನಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಅಂಬರೀಶ್ ಮೃತಪಟ್ಟ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವುದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:...