Wednesday, 16th October 2019

Recent News

3 months ago

ವ್ಯಾಸರಾಯರ ವೃಂದಾವನಕ್ಕೆ ಶಾಸಕ ಆನಂದ್ ಸಿಂಗ್ ಭೇಟಿ

ಕೊಪ್ಪಳ: ಕಳೆದ ಒಂದು ವಾರದಿಂದ ಕಣ್ಮರೆಯಾಗಿದ್ದ ಅತೃಪ್ತ ಶಾಸಕ ಆನಂದ್ ಸಿಂಗ್ ಅವರು ಇಂದು ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೂಂದಿ ಬಳಿಯಿರುವ ವ್ಯಾಸರಾಯರ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ಹಂಪಿ ನವ ವೃಂದಾವನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳು ನಾಳೆ ನಡೆಯುವ ಅಧಿವೇಶನದ ವಿಶ್ವಾಸ ಮತದಲ್ಲಿ ಭಾಗಿಯಾಗುವ ಕುರಿತು ಕೇಳಿದಾಗ ಶಾಸಕರು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯಿಸಿದ್ದು, ಯಾವುದೇ ಸ್ಪಷ್ಟತೆ ನೀಡಿಲ್ಲ. ಬದಲಾಗಿ ಕಾದು ನೋಡಿ ಏನಾಗುತ್ತೆ ಎಂದು ಹೇಳಿದ್ದಾರೆ. ಇಂದು ಮುಂಜಾನೆ ಭೇಟಿ ನೀಡಿದ ಶಾಸಕರು […]

5 months ago

50ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ!

ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ವಿದ್ಯಾರ್ಥಿನಿಯರು ಅಸ್ಮಿತಾ ಹಾಸ್ಟೆಲ್ ನಲ್ಲಿ ಸೋಮವಾರ ಮಧ್ಯಾಹ್ನದ ಊಟ ಸೇವಿಸಿದ್ದಾರೆ. ಆ ಬಳಿಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಆಗಿದೆ. ಅಲ್ಲದೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಇದರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಹತ್ತಿರದ ಕಮಲಾಪುರ ಮತ್ತು...

ಹಂಪಿ ಸ್ಮಾರಕ ಧ್ವಂಸ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

8 months ago

ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಬೆಂಗಳೂರಿನ ಇಬ್ಬರು ಹಾಗೂ ಹೈದರಾಬಾದ್‍ನ ಒಬ್ಬ ಯುವಕ ಇದ್ದು, ಮತ್ತೊರ್ವ ಆರೋಪಿಗಾಗಿ ಪೊಲೀಸರು ಬಿಹಾರದಲ್ಲಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಂಧನಕ್ಕೆ...

ಹಂಪಿಯಲ್ಲಿ ಸ್ಮಾರಕ ಧ್ವಂಸ – ವಿಜಯನಗರ, ಮೈಸೂರು ಮಹಾರಾಜರಿಂದ ಪ್ರತಿಭಟನೆ

8 months ago

ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿ ಹಂಪಿಯಲ್ಲಿಂದು ವಿಜಯನಗರ ಹಾಗೂ ಮೈಸೂರು ಮಹಾರಾಜರು ಪ್ರತಿಭಟನೆ ನಡೆಸಿದ್ದಾರೆ. ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೈಸೂರಿನ ಯುವರಾಜ ಯದುವೀರ್ ಹಾಗೂ ವಿಜಯನಗರದ ಕೃಷ್ಣದೇವರಾಜರು ಪ್ರತಿಭಟನೆಯಲ್ಲಿ ಭಾಗವಹಿಸಿ...

ಹಂಪಿ ಸೌಂದರ್ಯವನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದ ಯದುವೀರ್ ಒಡೆಯರ್

8 months ago

ಬಳ್ಳಾರಿ: ಮೈಸೂರು ಮಹರಾಜ ಯದುವೀರ್ ಶ್ರೀಕಂಠದತ್ತ ಒಡೆಯರ್ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಬ್ಯಾಟರಿ ಚಾಲಿತ ವಾಹನ ನಿಲ್ದಾಣಕ್ಕೆ ಆಗಮಿಸಿದ ಯದುವೀರ್ ಗೆಜ್ಜಲ ಮಂಟಪ, ಕುದುರೆ...

ಕಿಡಿಗೇಡಿಗಳಿಂದ ಸ್ಮಾರಕ ಧ್ವಂಸ – ಎಸ್‍ಪಿಯಿಂದ ಸ್ಥಳ ಪರಿಶೀಲನೆ

9 months ago

– ಆರೋಪಿಗಳ ಬಂಧನಕ್ಕೆ ತಂಡ ರಚನೆ ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಗಜ ಶಾಲೆಯ ಹಿಂಭಾಗದ ಸಾಲು ಕಂಬಗಳನ್ನ ಮೂರು ನಾಲ್ಕು ದಿನಗಳ ಹಿಂದೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದರು. ಕಿಡಿಗೇಡಿಗಳು ಸ್ಮಾರಕಗಳನ್ನ ಧ್ವಂಸಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಹಾಗೂ...

ಕಿಡಿಗೇಡಿಗಳ ಅಟ್ಟಹಾಸ – ಹಂಪಿಯ ಐತಿಹಾಸಿಕ ಸ್ಮಾರಕಗಳನ್ನ ಕೆಡವಿದ ವಿಡಿಯೋ ವೈರಲ್..!

9 months ago

– ವೀರೇಶ್ ದಾನಿ ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಗೆ ಮೊನ್ನೆ ಮೊನ್ನೆಯಷ್ಠೆ ಅಮೇರಿಕದ ನೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ 2ನೇ ಸ್ಥಾನ ದೊರೆತಿದೆ. ಆದರೆ ಇಂತಹ ಐತಿಹಾಸಿಕ ತಾಣವಾಗಿರುವ ವಿಶ್ವ ಪರಂಪರೆ ಪಟ್ಟಿಯಲ್ಲಿರುವ ಹಂಪಿ ಇದೀಗ ಹಾಳು ಕೊಂಪೆಯಾಗಿತ್ತಿದೆ. ಉತ್ತರ ಭಾರತ ಮೂಲದ...

ಅಮೆರಿಕ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ 2ನೇ ಸ್ಥಾನ..!

9 months ago

-ವಿಶ್ವ ಪರಂಪರೆ ತಾಣಕ್ಕೆ ಮತ್ತೊಂದು ಗರಿ..! ಬಳ್ಳಾರಿ: ವಿಶ್ವ ಪರಂಪರೆ ತಾಣವಾಗಿರುವ ಹಂಪಿಗೀಗ ಮತ್ತೊಂದು ಗರಿ ಲಭಿಸಿದ್ದು, ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯ ಪ್ರವಾಸಿ ತಾಣಗಳಲ್ಲಿ ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಇದೂ ರಾಜ್ಯದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ....