Tuesday, 22nd October 2019

Recent News

4 months ago

ಹಜ್, ಉಮ್ರಾ ಯಾತ್ರೆ ಹೆಸ್ರಲ್ಲಿ ಪಂಗನಾಮ- ಕೋಟ್ಯಂತರ ರೂ. ವಂಚಿಸಿ ಎಸ್ಕೇಪ್

– ಐಜಿಪಿ ಮೊರೆ ಹೋದ ನೊಂದ ಮುಸ್ಲಿಮರು ಬಳ್ಳಾರಿ: ಜೀವನದಲ್ಲೊಮ್ಮೆ ಹಜ್ ಯಾತ್ರೆ ಮಾಡುವುದು ಪ್ರತಿಯೊಬ್ಬ ಮುಸ್ಲಿಮನ ಕನಸಾಗಿರುತ್ತದೆ. ಹಾಗಾಗಿ ಅದೆಷ್ಟೇ ಜನ ಬಡವರಾದರೂ ಸರಿ ಹಣ ಕೂಡಿಟ್ಟು ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಗೆ ಹೋಗುತ್ತಾರೆ. ಆದರೆ ಏಜೆನ್ಸಿಯೊಂದು ಹಜ್ ಉಮ್ರಾ ಯಾತ್ರೆ ಹೆಸರಲ್ಲಿ ನೂರಾರು ಜನರಿಗೆ ಪಂಗನಾಮ ಹಾಕಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದೆ. ಬಡ ಅಮಾಯಕ ಜನರನ್ನು ನಂಬಿಸಿ, ವಂಚಿಸುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ನಮ್ಮ ಜನ ಇಂತಹ ಅದೆಷ್ಟೋ ಘಟನೆಗಳು […]

9 months ago

ವಿಧಾನಸೌಧದಲ್ಲಿ ನಮಾಜ್ – ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಬೆಂಗಳೂರು: ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ನಮಾಜ್ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ವರ್ಷದ ಹಜ್ ಯಾತ್ರೆ ಕೈಗೊಳ್ಳುವ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಮಧ್ಯಾಹ್ನ ವಿರಾಮ ತೆಗೆದುಕೊಂಡು ನಮಾಜ್ ಮಾಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಈ ರೀತಿಯ ಪ್ರಾರ್ಥನೆಗೆ ಅವಕಾಶವಿಲ್ಲ. ಆದರೆ ವಿಧಾನಸೌಧದಲ್ಲಿ ನಮಾಜ್ ಮಾಡಿದ್ದು ಸರಿಯೇ...

ಕರ್ವಾನ್-ಇ-ಹರಮೈನ್ ಪ್ರವಾಸ ಕೇಂದ್ರದಿಂದ ವಿನೂತನ ಹಜ್, ಉಮ್ರಾ ಪ್ಯಾಕೇಜ್

1 year ago

– ಪ್ರಯಾಣದರ ಎಷ್ಟು? ಪ್ಯಾಕೇಜ್ ಏನು? ಬೆಂಗಳೂರು: ಮುಸ್ಲಿಂ ಬಾಂಧವರಲ್ಲಿ ಒಮ್ಮೆಯಾದ್ರೂ ಹಜ್ ಯಾತ್ರೆ ಕೈಗೊಳ್ಳಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ವಿದೇಶಕ್ಕೆ ಪ್ರಯಾಣ ಬೆಳೆಸುವುದು ಮಧ್ಯಮ ವರ್ಗದ ಜನರಿಗೆ ಹೆಚ್ಚು ವೆಚ್ಚದಾಯಕ ಮತ್ತು ಸೂಕ್ತ ಮಾರ್ಗದರ್ಶನದ ಕೊರತೆ ಇರುತ್ತದೆ. ಮಧ್ಯಮ ವರ್ಗದ ಬಜೆಟ್‍ನಲ್ಲಿಯೇ...

ಮುಸ್ಲಿಂ ನಾಯಕ ಯಾರು ಅನ್ನೋದನ್ನು ಜನ ಗುರುತಿಸುತ್ತಾರೆ: ತನ್ವೀರ್ ಸೇಠ್‍ಗೆ ಜಮೀರ್ ತಿರುಗೇಟು

1 year ago

ಬೆಂಗಳೂರು: ಹಜ್ ಖಾತೆ ಮುಸ್ಲಿಂ ಸಚಿವರಿಗೆ ಸೇರಬೇಕು. ಹೀಗಾಗಿ ಖಾತೆಯನ್ನು ಸಚಿವ ಯು.ಟಿ.ಖಾದರ್ ಅವರಿಗೆ ನೀಡಬೇಕು ಇಲ್ಲವೇ ನನಗೆ ನೀಡಬೇಕು ಎಂದು ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಹಜ್ ಖಾತೆ...

ಹಜ್ ವಿಮಾನ ಪ್ರಯಾಣ ದರ ಕಡಿತಗೊಳಿಸಿದ ಕೇಂದ್ರ: ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

2 years ago

ನವದೆಹಲಿ: ಹಜ್ ಸಬ್ಸಿಡಿ ಕಡಿತ ಗೊಳಿಸದ ಬೆನ್ನಲ್ಲೇ ಕೇಂದ್ರ ಸರ್ಕಾರ ಹಜ್ ಯಾತ್ರೆ ವಿಮಾನ ಪ್ರಯಾಣ ದರವನ್ನು ಕಡಿತಗೊಳಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಅಲ್ಪ ಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಈ ಕುರಿತು ಮಾಹಿತಿ...