Thursday, 21st November 2019

Recent News

6 months ago

ಪೊಲೀಸರು, ಹಣ್ಣಿನ ವ್ಯಾಪಾರಿಗಳ ನಡುವೆ ಬೀದಿಕಾಳಗ- ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಹಣ್ಣುಗಳು

ಶಿವಮೊಗ್ಗ: ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿಕೊಂಡ ವ್ಯಾಪಾರಿಗಳು ಹಾಗೂ ಪೊಲೀಸರು ನಡುವೆ ನಡೆದ ಬೀದಿಕಾಳಗಕ್ಕೆ ಸಾವಿರಾರು ರೂ.ಗಳ ಹಣ್ಣುಗಳು ಮಣ್ಣುಪಾಲಾಗಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿದ್ದಕ್ಕೆ ಅದನ್ನು ತೆರವುಗೊಳಿಸಲು ಸಂಚಾರಿ ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರು ಮತ್ತು ಹಣ್ಣು ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಗಲಾಟೆಯಾಗಿದೆ. ಆದರೆ ಪೊಲೀಸರು ಹಾಗೂ ವ್ಯಾಪಾರಿಗಳ ನೂಕಾಟ ತಳ್ಳಾಟದಲ್ಲಿ ಹಣ್ಣುಗಳು ಮಣ್ಣುಪಾಲಾಗಿದ್ದು, ವ್ಯಾಪಾರಿಗಳು ಪೊಲೀಸರ ನಡೆಯನ್ನು […]