Monday, 20th May 2019

2 years ago

ಗೌರಿ ಲಂಕೇಶ್ ಹಂತಕರ ಸುಳಿವು ಕೊಟ್ಟವರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್!

ಬೆಂಗಳೂರು: ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಇಂದಿಗೆ ನಾಲ್ಕು ದಿನಗಳಾಗಿದ್ದು, ಹಂತಕರ ಪತ್ತೆಗೆ ತೀವ್ರ ಶೋಧ ನಡೆಯುತ್ತಿದೆ. ಹಂತಕರನ್ನು ಪತ್ತೆ ಹಚ್ಚಿಕೊಟ್ಟವರಿಗೆ 10 ಲಕ್ಷ ರೂ. ಬಹುಮಾನವಾಗಿ ನೀಡಲಾಗುವುದು ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಭೇಟಿ ಮಾಡಿ ತನಿಖೆ ಬಗ್ಗೆ ವಿವರ ನೀಡಿದ್ದೇನೆ. ತನಿಖೆ ಚುರುಕುಗೊಳಿಸಿ ಅಂತ ಸಿಎಂ ಸೂಚನೆ ನೀಡಿದ್ದಾರೆ. ಈಗಾಗಲೇ ಅಧಿಕಾರಿಗಳ ತಂಡ ಕೆಲಸ ಪ್ರಾರಂಭ ಮಾಡಿದೆ. ಕೇಳಿದಷ್ಟು ಅಧಿಕಾರಿಗಳನ್ನ ಈಗಾಗಲೇ […]

2 years ago

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ: ಓರ್ವ ಪೊಲೀಸ್ ವಶಕ್ಕೆ

ಬೆಂಗಳೂರು: ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಜಾಡು ಹಿಡಿದು ಚಿಕ್ಕಮಗಳೂರಿಗೆ ಹೋದ ಪೊಲೀಸ್ ತಂಡ ಶಂಕಿತ ಸಂದೀಪ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಿರಂತರ ಬೆಂಗಳೂರಿನ ನಂಟು ಹೊಂದಿದ್ದ ಸಂದೀಪ್, ಫೇಸ್ ಬುಕ್ ನಲ್ಲಿ ಹಲವು ಬಾರು ಗೌರಿಲಂಕೇಶ್ ವಿರೋಧಿಸಿ ಕಾಮೆಂಟ್ ಹಾಕಿದ್ದನು....

ಗೌರಿ ಲಂಕೇಶ್ ಹತ್ಯೆ ಹಿಂದೆ ನಕ್ಸಲರ ಕೈವಾಡ ಶಂಕೆ

2 years ago

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿಂದೆ ನಕ್ಸಲರ ಕೈವಾಡವಿರುವ ಶಂಕೆ  ವ್ಯಕ್ತವಾಗಿದೆ. ಗೌರಿ ಲಂಕೇಶ್ ಅವರು ರಾಜ್ಯ ನಕ್ಸಲರ ಶರಣಾಗತಿ ಸಮಿತಿಯ ಸದಸ್ಯೆಯಾಗಿದ್ದರು. ನಕ್ಸಲರನ್ನು ಮುಖ್ಯ ವಾಹಿನಿಗೆ ತರಲು ಪ್ರಯತ್ನ ಮಾಡುತ್ತಿದ್ದರು. ಹೀಗಾಗಿ ನಕ್ಸಲರಿಂದ ಕೊಲೆ ನಡೆದಿರಬಹುದು ಎಂದು...

‘ನಮ್ಮ ಶತ್ರು’ ಯಾರೆಂದು ನಮ್ಮೆಲ್ಲರಿಗೂ ಗೊತ್ತು- ಸಾವಿಗೂ ಮುನ್ನ ಟ್ವೀಟ್ ಮಾಡಿದ್ದ ಗೌರಿ ಲಂಕೇಶ್

2 years ago

ಬೆಂಗಳೂರು: ತಮ್ಮ ಸಾವಿಗೂ ಮುನ್ನ ಗೌರಿ ಲಂಕೇಶ್ ಟ್ವಿಟರ್‍ನಲ್ಲಿ ನಮ್ಮಲ್ಲಿರುವ ಒಳಜಗಳ ಬಿಡಬೇಕು ಎಂದು ಟ್ವೀಟ್ ಮಾಡಿದ್ದರು. ಒಬ್ಬರನ್ನ ಒಬ್ಬರು ದ್ವೇಷಿಸೋದನ್ನ ನಾವು ಬಿಡಬೇಕು. ನಾವೆಲ್ಲಾ ನಮ್ಮ ನಮ್ಮಲೇ ಜಗಳವಾಡುತ್ತಿದ್ದೇವೆ ಅಂತ ಅನಿಸುತ್ತಿದೆ. ‘ನಮ್ಮ ಶತ್ರು’ ಯಾರೆಂದು ನಮ್ಮೆಲ್ಲರಿಗೂ ಗೊತ್ತಿದೆ. ನಾವು...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಡ್ರೈವರ್ ಬರ್ಬರ ಹತ್ಯೆ

2 years ago

ಬಳ್ಳಾರಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ನಗರದಲ್ಲಿ ನಡೆದಿದೆ. ಬಳ್ಳಾರಿ ಕೌಲಬಜಾರ ನಿವಾಸಿ 25 ವರ್ಷದ ಶಿವು ನಾಯಕ ಎಂಬ ಯುವಕನೇ ಕೊಲೆಯಾದ ದುರ್ದೈವಿ. ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ಕಳೆದ...

ಮನೆ ಮುಂದೆ ಮಲಗಿದ್ದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ!

2 years ago

ತುಮಕೂರು: ಮನೆ ಮುಂದಿನ ಅಂಗಳದಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿಯಲ್ಲಿ ನಡೆದಿದೆ. 42 ವರ್ಷದ ಲೋಕೇಶ್ ಕೊಲೆಯಾದ ವ್ಯಕ್ತಿ. ಮಂಗಳವಾರ ಮಧ್ಯರಾತ್ರಿ ಸುಮಾರು 1.30ರ ಸುಮಾರಿಗೆ ಬಂದ ದುಷ್ಕರ್ಮಿಗಳು...

15 ದಿನದ 8 ನಾಯಿ ಮರಿಗಳನ್ನು ಕಲ್ಲಿಗೆ ಹೊಡೆದು ಸಾಯಿಸಿದ್ದ ಮಹಿಳೆಗೆ ಕೋರ್ಟ್ ನೀಡಿದ್ದು ಈ ಶಿಕ್ಷೆ

2 years ago

ಬೆಂಗಳೂರು: ನಾಯಿಮರಿಗಳನ್ನು ಹತ್ಯೆಗೈದ ಮಹಿಳೆಗೆ ನ್ಯಾಯಾಲಯ 1 ಸಾವಿರ ರೂ. ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ. ಪೊನ್ನಮ್ಮ ಶಿಕ್ಷೆಗೆ ಗುರಿಯಾಗಿರುವ ಮಹಿಳೆ. 2016ರ ಮಾರ್ಚ್ 16 ರಂದು 15 ದಿನಗಳ ಎಂಟು ನಾಯಿ ಮರಿಗಳನ್ನು ಮಹಿಳೆ ಕ್ರೂರವಾಗಿ ಹತ್ಯೆ ಮಾಡಿದ್ದಳು. ಪೀಣ್ಯಾ...

ಕೊಟ್ಟಿಗೆಯಲ್ಲಿದ್ದ ಹಸುಗಳ ಕಿಡ್ನಿ ತೆಗೆದು ಹತ್ಯೆ- ಹಾವೇರಿಯಲ್ಲಿ ಅಮಾನವೀಯ ಕೃತ್ಯ

2 years ago

ಹಾವೇರಿ: ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳ ಕಿಡ್ನಿಗಳನ್ನು ತೆಗೆದು ಹತ್ಯೆ ಮಾಡಿದ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ದಂಡಿನ ಪೇಟೆಯಲ್ಲಿ ನಡೆದಿದೆ. ರೈತ ಕಲ್ಲಪ್ಪ ಪೂಜಾರಿ ಎಂಬವರಿಗೆ ಸೇರಿದ ಎರಡು ಹಸುಗಳನ್ನು ಮನೆಯ ಹಿಂಭಾಗದಲ್ಲಿರೋ ದನದ ಕೊಟ್ಟಿಗೆಯಲ್ಲಿ ಕಟ್ಟಲಾಗಿತ್ತು....