Thursday, 14th November 2019

3 months ago

ಟಿಎಂಸಿ ಸಂಸದೆಯ ಹನಿಮೂನ್ ಫೋಟೋಗಳು ವೈರಲ್

ನವದೆಹಲಿ: ಮೊದಲ ಬಾರಿಗೆ ಸಂಸದೆ ಆಗಿ ಆಯ್ಕೆಯಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ(ಟಿಎಂಸಿ) ನುಸ್ರತ್ ಜಹಾನ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಹಾಗೆಯೇ ಈ ಬಾರಿ ಅವರು ರೊಮ್ಯಾಂಟಿಕ್ ಲುಕ್‍ನಲ್ಲಿ ಪತಿ ಜೊತೆ ಕಾಣಿಸಿಕೊಂಡಿರುವ ಫೋಟೋಗಳ ಮೂಲಕ ಸುದ್ದಿಯಾಗಿದ್ದಾರೆ. ಬಂಗಾಳಿ ನಟಿ ಹಾಗೂ ಸಂಸದೆ ನುಸ್ರತ್ ಅವರು ರಾಜಕೀಯಕ್ಕೆ ಪ್ರವೇಶ ಮಾಡಿದ ಬಳಿಕ ನಿರಂತರ ಚರ್ಚೆಯಲ್ಲಿದ್ದಾರೆ. ಮೊದಲು ಡ್ರೆಸ್ ವಿಚಾರಕ್ಕೆ ನುಸ್ರತ್ ಚರ್ಚೆಗೆ ಬಂದಿದ್ದರು. ನಂತರ ಹಣೆಗೆ ಸಿಂಧೂರ, ಕೈಗೆ ಬಳೆ ತೊಟ್ಟು ಕಲಾಪಕ್ಕೆ ಬಂದಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. […]

11 months ago

ಹನಿಮೂನ್‍ಗೆ ಹೊರಟ ನವಜೋಡಿ ದೀಪ್‍ವೀರ್

ಮುಂಬೈ: ಬಾಲಿವುಡ್ ಹಾಟ್ ಕಪಲ್ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ನವೆಂಬರ್ ತಿಂಗಳಿನಲ್ಲಿ ಇಟಲಿಯಲ್ಲಿ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದರು. ಈಗ ಈ ಜೋಡಿ ಹನಿಮೂನ್‍ಗೆ ಹೊರಟ್ಟಿದ್ದಾರೆ. ರಣ್‍ವೀರ್ ಹಾಗೂ ದೀಪಿಕಾ ಇಟಲಿಯ ಲೇಕ್ ಕೋಮೋದಲ್ಲಿ ನವೆಂಬರ್ 14 ಕೊಂಕಣಿ ಸಂಪ್ರದಾಯ ಹಾಗೂ ಹಾಗೂ ನವೆಂಬರ್ 15ರಂದು ಸಿಖ್ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಳಿಕ...

ಅನುಷ್ಕಾ ಶರ್ಮಾ ಇನ್‍ ಸ್ಟಾಗ್ರಾಂನಲ್ಲಿ ಹಾಕಿದ ಈ ಒಂದು ಸೆಲ್ಫಿಗೆ ಒಂದೇ ದಿನದಲ್ಲಿ ಇಷ್ಟು ಲೈಕ್ಸ್!

2 years ago

ನವದೆಹಲಿ: ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಹನಿಮೂನ್ ನಲ್ಲಿದ್ದಾರೆ. ಗುರುವಾರ ವಿರಾಟ್ ಹಾಗೂ ಅನುಷ್ಕಾ ಪೋಷಕರು, ಸ್ನೇಹಿತರು ಇಟಲಿಯಿಂದ ಮುಂಬೈಗೆ ಬಂದಿಳಿದರು. ಆದರೆ ವಿರಾಟ್ ಹಾಗೂ ಅನುಷ್ಕಾ...

ಜಗತ್ತಿನ ಈ ಸುಂದರ ತಾಣಕ್ಕೆ ಹನಿಮೂನ್ ಹೋಗಲಿದ್ದಾರೆ ವಿರುಷ್ಕಾ

2 years ago

ಮುಂಬೈ: ಯಾರಿಗೂ ಹೇಳದಂತೆ ಗುಟ್ಟಾಗಿ ವಿರುಷ್ಕಾ ಜೋಡಿ ಮದುವೆ ಆಗಿದೆ. ಮದುವೆ ನಂತರ ಟ್ವೀಟ್ ಮಾಡುವ ಮೂಲಕ ಸಂತಸದ ಸುದ್ದಿಯನ್ನು ಎಲ್ಲರೊಡನೆ ಅನುಷ್ಕಾ ಮತ್ತು ವಿರಾಟ್ ಹಂಚಿಕೊಂಡಿದ್ರು. ನಂತರ ಇಬ್ಬರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ ತೊಡಗಿದವು. ಈಗ ಅಭಿಮಾನಿಗಳಲ್ಲಿ...