Tuesday, 16th July 2019

2 months ago

ಬೆಳ್ಳಿತೆರೆಗೆ ಹಳ್ಳಿಹೈದ ಹನುಮಂತನ ಕಹಾನಿ

ಉಡುಪಿ: ದೇಸಿ ಸ್ಟೈಲ್‍ನಲ್ಲಿ ಹಾಡು ಹೇಳಿ ಜನರನ್ನು ಮೋಡಿ ಮಾಡಿರುವ ಹನುಮಂತ ಮತ್ತೆ ಸುದ್ದಿಯಾಗ್ತಿದ್ದಾನೆ. ಏಕೆಂದರೆ ನಮ್ ಹನುಮಣ್ಣನ ಜೀವನಗಾಥೆ ಸಿನಿಮಾ ಆಗುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರದ ಸಂದೇಶ್ ಶೆಟ್ಟಿ ಆಜ್ರಿ ಹನುಮಂತನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ‘ಕತ್ತಲೆ ಕೋಣೆ’ ಎಂಬ ಹಾರರ್ ಕಂ ಸಸ್ಪೆನ್ಸ್ ಮೂವಿ ನಿರ್ದೇಶನ ಮಾಡಿದ್ದ ಸಂದೇಶ್ ಶೆಟ್ಟಿ ಹನುಮನ ಚರಿತ್ರೆ ಬರೆಯೋಕೆ ಶುರು ಮಾಡಿದ್ದಾರೆ. ಸ್ವತಃ ಹನುಮಂತಣ್ಣನ ಜೊತೆ ಒಂದು ಸಿಟ್ಟಿಂಗ್ ಆಗಿದೆ. ಗ್ರೀನ್ ಸಿಗ್ನಲ್ ಕೂಡ ಸಿಕ್ಕಿದೆ. […]

3 months ago

ಮೊದಲ ಬಾರಿ ಮತದಾನ ಮಾಡಿ ಸಂದೇಶ ರವಾನಿಸಿದ್ರು ಹನುಮಂತ!

ಹಾವೇರಿ: ಸರಿಗಮಪ ಮೂಲಕ ಮನೆಮತಾದ ಕುರಿಗಾಹಿ ಹನುಮಂತ ಸದೃಢ ದೇಶದ ನಿರ್ಮಾಣಕ್ಕಾಗಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಮೊದಲ ಬಾರಿಗೆ ಮತದಾನ ಮಾಡಿದ್ದೇನೆ. ನೀವು ಕೂಡ ತಪ್ಪದೇ ಮತದಾನ ಮಾಡಿ. ಮತದಾನ ನಿಮ್ಮ ಹಕ್ಕಾಗಿದ್ದು, ನೀವೇ ಮತ ಚಲಾಯಿಸಿ. ಅಲ್ಲದೆ ಸೂಕ್ತವಾದ ಜನಪ್ರತಿನಿಧಿ ಆಯ್ಕೆ ಮಾಡಿ ಎಂದು...

ಹನುಮಂತನ ಹಾಡಿಗೆ ಹುಚ್ಚೆದ್ದು ಕುಣಿದ ಹುಡುಗಿಯರು

4 months ago

ಬಳ್ಳಾರಿ: ಕುರಿಗಾಯಿ ಹನುಮಂತನ ಹಾಡು ಯಾರಿಗೆ ಇಷ್ಟ ಇಲ್ಲ ಹೇಳಿ. ಹನುಮಂತ ಹಾಡುತ್ತಿದ್ದರೆ ಎಲ್ಲರೂ ತೆಲೆದೂಗಿಸ್ತಾರೆ. ಆದರೆ ಬಳ್ಳಾರಿಯಲ್ಲಿ ಮಾತ್ರ ಹನುಮಂತನ ಹಾಡಿಗೆ ನೂರಾರು ಹುಡುಗಿಯರು ಹುಚ್ಚೆದ್ದು ಕುಣಿದಿದ್ದಾರೆ. ಬಳ್ಳಾರಿಯ ಆರ್ ವೈಎಂಇಸಿ ಕಾಲೇಜಿನ ವಾರ್ಷಿಕ ಸಮಾರಂಭದ ಮಂದಾರ ಕಾರ್ಯಕ್ರಮದಲ್ಲಿ ಹನುಮಂತ...

ಲಿಂಗೈಕ್ಯ ಶ್ರೀಗಳ, ಹುತಾತ್ಮ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಹನುಮಂತ – ಫೋಟೋಗೆ ಮುಗಿಬಿದ್ದ ವಿದ್ಯಾರ್ಥಿಗಳು

4 months ago

ಬೆಂಗಳೂರು: ತನ್ನ ಕಂಠ ಸಿರಿಯಿಂದ ಇಡೀ ಕರ್ನಾಟಕದ ಮನೆ ಮಾತಾಗಿರುವ ಸರಿಗಮಪ ಖ್ಯಾತಿಯ ಹನುಮಂತಣ್ಣ ಭಾನುವಾರ ಖಾಸಗಿ ಶಾಲೆಯೊಂದು ಆಯೋಜನೆ ಮಾಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮಿಗಳ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ...

ಹುಬ್ಬಳ್ಳಿಯಲ್ಲಿ ಜೂನಿಯರ್ ಹನುಮಂತ

4 months ago

ಧಾರವಾಡ/ಹುಬ್ಬಳ್ಳಿ: ಸರಿಗಮಪ ಖ್ಯಾತಿಯ ಸಿಂಗರ್ ಹನುಮಂತ ಈಗ ಫುಲ್ ಫೇಮ್ ಆಗಿದ್ದಾರೆ. ಅದೆಷ್ಟರ ಮಟ್ಟಿಗೆ ಅಂದರೆ ಇವರು ಎಲ್ಲಿ ಹೋದ್ರೂ ಸೆಲ್ಫಿ ತೆಗೆದುಕೊಳ್ಳಲು ಜನ ಮುಗಿಬೀಳ್ತಿದ್ದಾರೆ. ಈ ಸಿಂಗರ್ ಹನುಮಂತನ ಖ್ಯಾತಿ ಇಲ್ಲೊಬ್ಬ ಯುವಕನಿಗೆ ತಲೆ ನೋವು ತಂದೊಡ್ಡಿದೆ. ಹುಬ್ಬಳ್ಳಿ ತಾಲೂಕಿನ...

ಮೈ ಮರೆತು ಹಾಡು ಹೇಳ್ತಿದ್ದ ಹನುಮಂತನ ಮೊಬೈಲ್ ಕದ್ದ ಕಳ್ಳರು

4 months ago

ಹಾವೇರಿ: ಖಾಸಗಿ ವಾಹಿನಿಯ ಸಂಗೀತ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಹನುಮಂತರ ಮೊಬೈಲ್ ಕಳ್ಳತನವಾಗಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಮೊಬೈಲ್ ಕಳ್ಳತನವಾಗಿದೆ. ರಿಯಾಲಿಟಿ ಶೋನಲ್ಲಿ ಎರಡನೇ ಸ್ಥಾನ ಪಡೆದ ಬಳಿಕ ಹನುಮಂತರ ಜೀವನವೇ ಬದಲಾಗಿದೆ. ಹನುಮಂತ ರಾಜ್ಯಾದ್ಯಂತ ಸಂಗೀತ ಕಾರ್ಯಕ್ರಮಗಳನ್ನು ನೀಡುವ...

ರಾಯಚೂರಿಗೆ ಹನುಮಂತ ಭೇಟಿ – ಸೆಲ್ಫಿಗಾಗಿ ಮುಗಿಬಿದ್ದ ಜನ

4 months ago

ರಾಯಚೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಕಾರ್ಯಕ್ರಮದ ರನ್ನರ್ ಅಪ್ ಹನುಮಂತ ರಾಯಚೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಕರ್ನಾಟಕದ ಮನೆ ಮಾತಾಗಿರುವ ಹನುಮಂತನನ್ನು ನೋಡಲು ಬಿಸಿಲನಾಡು ರಾಯಚೂರಿನಲ್ಲಿ ಜನ ಮುಗಿಬಿದ್ದರು. ರಾಯಚೂರಿನ ಮಸ್ಕಿಯಲ್ಲಿ ನಡೆದ ಸಂತ ಸೇವಾಲಾಲ್ ಮಹಾರಾಜ್...

ಕಲಬುರಗಿಯಲ್ಲಿ ಸಿಕ್ತು ಹನುಮಂತನಿಗೆ ಭರ್ಜರಿ ಸ್ವಾಗತ

4 months ago

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಇಂದು ಸಂತ ಸೇವಾಲಾಲ ಜಯಂತಿಯನ್ನು ಅದ್ಧೂರಿಯಾಗಿ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಸರಿಗಮಪ ಸೀಸನ್ 15ರ ರನ್ನರಪ್ ಹನುಮಂತ ಹಾಗೂ ಸೀಸನ್ 13ರ ಚಾಂಪಿಯನ್ ಸುನಿಲ್ ಗುಜಗುಂಡ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು. ಈ...