Monday, 24th June 2019

Recent News

5 months ago

ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದ ಸ್ಪರ್ಧಿ ಆಗಿರುವ ಕುರಿಗಾಹಿ ಹನುಮಂತ ದಾಖಲೆ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳಿಗೆ ವಾರಕ್ಕೆ ಇಂತಿಷ್ಟು ಹಣವನ್ನು ಸಂಭಾವನೆಯಾಗಿ ನೀಡುತ್ತಾರೆ. ಅದೇ ರೀತಿ ಹನುಮಂತ ಅವರಿಗೆ 10 ಸಾವಿರ ರೂ.ಯನ್ನು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂದು ಹೇಳಲಾಗಿತ್ತು. ಆದರೆ ಈಗ ಅವರ ಸಂಭಾವನೆ 25 ರಿಂದ 30 ಸಾವಿರಕ್ಕೆ ಏರಿಕೆಯಾಗಿದೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಇದನ್ನೂ ಓದಿ: ರಿಯಾಲಿಟಿ ಶೋ ನಲ್ಲಿ ಶಾಲೆಯ ದಿನಗಳನ್ನು ನೆನಪಿಸಿಕೊಂಡ ಆ್ಯಂಕರ್ ಅನುಶ್ರೀ ಉತ್ತರ ಕರ್ನಾಟಕದ […]