Tuesday, 19th November 2019

Recent News

9 months ago

ಕಲಬುರಗಿಯಲ್ಲಿ ಸಿಕ್ತು ಹನುಮಂತನಿಗೆ ಭರ್ಜರಿ ಸ್ವಾಗತ

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಇಂದು ಸಂತ ಸೇವಾಲಾಲ ಜಯಂತಿಯನ್ನು ಅದ್ಧೂರಿಯಾಗಿ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಸರಿಗಮಪ ಸೀಸನ್ 15ರ ರನ್ನರಪ್ ಹನುಮಂತ ಹಾಗೂ ಸೀಸನ್ 13ರ ಚಾಂಪಿಯನ್ ಸುನಿಲ್ ಗುಜಗುಂಡ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು. ಈ ಕಾರ್ಯಕ್ರಮಕ್ಕೆ ಹನುಮಂತ ಅವರೇ ಕೇಂದ್ರ ಬಿಂದುವಾಗಿದ್ದರು. ಹನುಮಂತ ಅವರನ್ನು ಪ್ರೀತಿಯಿಂದ ಅಭಿಮಾನಿಗಳು ಯಡ್ರಾಮಿ ಪಟ್ಟಣದ ಪ್ರಮುಖ ವೃತಗಳಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತಂದು ಗೌರವಿಸಿದರು. ಈ ಸಂದರ್ಭದಲ್ಲಿ ಸರಿಗಮಪ ಸೀಸನ್ 13ರಲ್ಲಿ ಚಾಂಪಿಯನ್ ಆಗಿದ್ದ […]

9 months ago

ಅಂದುಕೊಂಡಿದ್ದೆ ಆಯ್ತು, ಖುಷಿ ತಡೆಯಲು ಆಗ್ತಿಲ್ಲ: ರನ್ನರ್ ಅಪ್ ಹನುಮಂತ

ಬೆಂಗಳೂರು: ಜೀ ಕನ್ನಡದ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ ಸೀಸನ್ 15 ರನ್ನರ್ ಅಪ್ ಆಗಿ ಜನಪದ ಹಕ್ಕಿ ಹನುಮಂತ ಹೊರಹೊಮ್ಮಿದ್ದಾರೆ. ಆದರೆ ಹಾವೇರಿಯ ಕುರಿಗಾಯಿ ಹನುಮಂತ ಎಂತಲೇ ಕರ್ನಾಟಕದಾದ್ಯಂತ ಖ್ಯಾತಿ ಪಡೆದು, ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರನ್ನರ್ ಅಪ್ ಹನುಮಂತ, ದೇವರ ದಯೆಯಿಂದ ಇಲ್ಲಿಗೆ ಬಂದು ಹಾಡಿದ್ದೇನೆ. ತುಂಬಾ...

ಚಾಲೆಂಜಿಂಗ್ ಸ್ಟಾರ್ ಚಿತ್ರಕ್ಕೆ ಹನುಮಂತನ ಗಾನಾಭಿಷೇಕ..!

10 months ago

ಬೆಂಗಳೂರು: ಕುರಿಗಾಯಿ ಅಂತಾನೇ ಖ್ಯಾತಿ ಪಡೆದಿರುವ ಸರಿಗಮಪ ಕಾರ್ಯಕ್ರಮದ ಸ್ಪರ್ಧಿ ಹನುಮಂತನಿಗೆ ಈಗಾಗಲೇ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದರ ಬೆನ್ನಲ್ಲೆ ಮತ್ತೊಂದು ಸಿನಿಮಾದಲ್ಲಿ ಹಾಡುವ ಅವಕಾಶ ದೊರೆತಿದೆ. ಹನುಮಂತನಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಈ...

ಹೊಸ ವರ್ಷಕ್ಕೆ ಕುರಿಗಾಯಿ ಹನುಮಂತನಿಗೆ ಬಂಪರ್ ಲಾಟರಿ!

11 months ago

ಬೆಂಗಳೂರು: ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಈಗ ಹೊಸ ವರ್ಷದ ಪ್ರಯುಕ್ತ ಹನುಮಂತನಿಗೆ ಬಂಪರ್ ಆಫರ್ ಬಂದಿದೆ. ಹೊಸ ವರ್ಷ...

ಸರ್ಪ್ರೈಸ್ ನೋಡಿ ದೊಡ್ಡ ವೇದಿಕೆಯಲ್ಲೇ ಕಣ್ಣೀರಿಟ್ಟ ಹನುಮಂತ

1 year ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ “ಸರಿಗಮಪ ಸೀಸನ್ 15′ ರಲ್ಲಿ ಕುರಿಗಾಹಿ ಅಂತಲೇ ಖ್ಯಾತಿ ಪಡೆದಿರುವ ಹನುಮಂತನಿಗೆ ವಾಹಿನಿ ಒಂದು ಸರ್ಪ್ರೈಸ್ ನೀಡಿದೆ. ಆದರೆ ಆ ಸರ್ಪ್ರೈಸ್ ನೋಡಿ ಹನುಮಂತ ವೇದಿಯ ಮೇಲೆಯೇ ಕಣ್ಣೀರು ಹಾಕಿದ್ದಾರೆ. ಇದೇ ಭಾನುವಾರ ಖಾಸಗಿ ವಾಹಿನಿಯಲ್ಲಿ...

ತೆಂಗಿನಕಾಯಿ ಕಟ್ಟಿದ್ರೆ ಸಂತಾನಭಾಗ್ಯ- ಬೀದರ್ ನ ಚಳಕಾಪುರದಲ್ಲಿ ಹನುಮಂತನ ಪವಾಡ

1 year ago

ಬೀದರ್: ಸುಮಾರು 5 ಸಾವಿರ ವರ್ಷಗಳ ಇತಿಹಾಸವಿರುವ ಹನುಮಾನ್ ದೇವಸ್ಥಾನದಲ್ಲಿ ಹಲವು ವಿಸ್ಮಯಗಳು ನಡೆಯುತ್ತಿವೆ. ಎಲ್ಲಾ ದೇವಸ್ಥಾನಗಳು ದಕ್ಷೀಣಾಮುಖಿವಾಗಿ ಇದ್ರೆ ಈ ದೇವಸ್ಥಾನ ಮಾತ್ರ ಉತ್ತರಾಭಿಮುಖಿವಾಗಿರುವುದು ಒಂದು ವಿಶೇಷವಾಗಿದೆ. ಇಲ್ಲಿಗೆ ಹನುಮಂತ ಮತ್ತು ಲಕ್ಷ್ಮಣ ಬಂದ ಪ್ರತೀತಿ ಇದೆ. ಈ ಹನುಮಾನ್ ಎಂದ್ರೆ...

ಅನುಶ್ರೀ ಕೇಳಿದ ಪ್ರಶ್ನೆಗೆ ವೇದಿಕೆಯಲ್ಲೇ ಭಾವುಕರಾದ ಹನುಮಂತ

1 year ago

ಬೆಂಗಳೂರು: ತರಬೇತಿ ಪಡೆಯದೆ, ಓದದೆ ಇಂದು ಸರಿಗಮಪ ಶೋ ಮೂಲಕ ಖ್ಯಾತಿ ಪಡೆದಿರುವ ಹಾವೇರಿ ಜಿಲ್ಲೆಯ ಹನುಮಂತ ಕಾರ್ಯಕ್ರಮದಲ್ಲಿ ನಿರೂಪಕಿ ಅನುಶ್ರೀ ಕೇಳಿದ ಪ್ರಶ್ನೆಗೆ ಭಾವುಕರಾಗಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ ಸೀಸನ್ 15’ ಆವೃತ್ತಿಯಲ್ಲಿ ಹಾವೇರಿ ಜಿಲ್ಲೆಯ ಕುರಿಗಾಯಿ ಹನುಮಂತ...

ಕುರಿಗಾಯಿ ಹನುಮಂತರಿಗೆ ಒಲಿದು ಬಂತು ಅದೃಷ್ಟ

1 year ago

ಬೆಂಗಳೂರು: ಸಂಗೀತ ತರಬೇತಿಗೆ ಹೋಗದೆ, ಕುರಿಕಾಯುತ್ತಾ ಹಾಡುಗಳನ್ನು ಹಾಡಿಕೊಂಡು ಇಂದು ಸರಿಗಮಪ ವೇದಿಕೆಯನ್ನೇರಿ ಜನರ ಮೆಚ್ಚುಗೆಯನ್ನು ಗಳಿಸಿರುವ ಹಾವೇರಿಯ ಹನುಮಂತ ಅವರಿಗೆ ಅದೃಷ್ಟ ಒಲಿದು ಬಂದಿದೆ. ಹನುಮಂತ ಅವರ ಪ್ರತಿಭೆ ನೋಡಿ ಗಾಯಕ ವಿಜಯ್ ಪ್ರಕಾಶ್ ಅವರು, ತಾವೇ ಹನುಮಂತನಿಗೆ ಸಂಗೀತ...