Monday, 17th February 2020

Recent News

1 month ago

ಮಗುವಿಗೆ ಯಕೃತ್ ಶಸ್ತ್ರ ಚಿಕಿತ್ಸೆಯಲ್ಲಿ ಹಸುವಿನ ರಕ್ತನಾಳ ಬಳಕೆ

– ವಿಶ್ವದಲ್ಲೇ ಮೊದಲ ಬಾರಿಗೆ ವಿಶಿಷ್ಟವಾದ ಪಿತ್ತಜನಕಾಂಗದ ಕಸಿ ಗುರುಗ್ರಾಮ್‍: ಹರಿಯಾಣದ ಗುರುಗ್ರಾಮ್‍ನ ಖಾಸಗಿ ಆಸ್ಪತ್ರೆಯಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ವಿಶಿಷ್ಟವಾದ ಪಿತ್ತಜನಕಾಂಗದ ಕಸಿಯನ್ನು ಮಾಡಲಾಗಿದೆ. ಸೌದಿ ಅರೇಬಿಯಾದ ಒಂದು ವರ್ಷದ ಬಾಲಕಿ ಬೇಬಿ ಹರ್ ಯಕೃತ್ ಕಸಿಗೆ ಹಸುವಿನ ರಕ್ತನಾಳಗಳನ್ನು ಬಳಸಲಾಗಿದೆ. 14 ಗಂಟೆಗಳ ಕಾಲ ನಡೆದ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯ ತಂಡವು ಬಾಲಕಿಯನ್ನು ಎರಡು ವಾರಗಳ ಕಾಲ ಮೇಲ್ವಿಚಾರಣೆಯಲ್ಲಿ ಇಟ್ಟು, ಬುಧವಾರ ಡಿಸ್ಚಾರ್ಜ್ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಿತ್ತಜನಕಾಂಗದ ಕಸಿ […]

2 months ago

ಪಿಜಿ ಮಾಲೀಕನ ಕಾಟ ತಾಳಲಾರದೆ ಗಗನಸಖಿ ನೇಣಿಗೆ ಶರಣು

– ಗಗನಸಖಿಯ ಮೊಬೈಲ್ ಹ್ಯಾಕ್ ಮಾಡಿದ್ದ ಮಾಲೀಕ ಚಂಡೀಗಢ: ಪಿಜಿ ಮಾಲೀಕನ ಕಾಟ ತಾಳಲಾರದೆ ಗಗನಸಖಿ ನೇಣಿಗೆ ಶರಣಾಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಡಿಎಲ್‍ಎಫ್ ಪೇಸ್-3ಯ ಪಿಜಿಯಲ್ಲಿ ಸ್ಪೈಸ್ ಜೆಟ್ ವಿಮಾನ ಸಂಸ್ಥೆಯ ಗಗನಸಖಿ ನೇಣಿಗೆ ಶರಣಾಗಿದ್ದು, ಪಿಜಿ ಮಾಲೀಕ ಅಮರಿಂದರ್ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಈವರೆಗೆ ಯಾರನ್ನೂ...

ಮಹಾರಾಷ್ಟ್ರ ಮತ ಎಣಿಕೆ: 5 ಸಾವಿರ ಲಡ್ಡುಗಳ ತಯಾರಿಸಿ ಸಂಭ್ರಮಾಚರಣೆಗೆ ಬಿಜೆಪಿ ಸಿದ್ಧತೆ

4 months ago

– ಸಾಕಷ್ಟು ಹೂವಿನ ಮಾಲೆ, ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸದಲ್ಲಿರುವುದರಿಂದ ಬುಧವಾರವೇ ಅಲ್ಲಿನ ರಾಜ್ಯ ಬಿಜೆಪಿ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ 5 ಸಾವಿರಕ್ಕೂ ಅಧಿಕ ಲಡ್ಡುಗಳು ಹಾಗೂ ಅನೇಕ ಹೂವಿನ ಮಾಲೆಗಳಿಗೆ...

ಆರ್ಥಿಕ ಸುಧಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನ ಕದ್ದೊಯ್ದು ಓದಲಿ: ಮೋದಿಗೆ ರಾಹುಲ್ ಗಾಂಧಿ ಟಾಂಗ್

4 months ago

ನವದೆಹಲಿ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತಕ್ಕೆ ಪರಿಹಾರ ಹುಡುಕುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಪ್ರಣಾಳಿಕೆಯನ್ನು ಕದ್ದೊಯ್ಯಲಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಈ ಕುರಿತು ಟ್ವೀಟ್...

ಪ್ರಧಾನಿ ಮೋದಿಗೆ ಅರ್ಥಶಾಸ್ತ್ರದ ಬಗ್ಗೆ ತಿಳುವಳಿಕೆ ಇಲ್ಲ- ರಾಹುಲ್ ಗಾಂಧಿ

4 months ago

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿಯವರಿಗೆ ಅರ್ಥಶಾಸ್ತ್ರದ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ ಮಹೇಂದ್ರಘರ್ ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, 2014ರ ನಂತರ ಯುಎಸ್‍ನ 2-3 ಪ್ರಸಿದ್ಧ ಅರ್ಥಶಾಸ್ತ್ರಜ್ಞರನ್ನು ಭೇಟಿಯಾಗಿದ್ದೆ....

ಬೆಸ್ಟ್ ಕಾನ್‍ಸ್ಟೇಬಲ್ ಪ್ರಶಸ್ತಿ ಪಡೆದ ಪೇದೆಯಿಂದಲೇ 5 ಕೋಟಿ ರೂ. ಆಭರಣ ದರೋಡೆ

4 months ago

ನವದೆಹಲಿ: ಕೆಲವು ತಿಂಗಳುಗಳ ಹಿಂದಷ್ಟೇ ‘ಅತ್ಯುತ್ತಮ ಬೀಟ್ ಕಾನ್‍ಸ್ಟೇಬಲ್’ ಪ್ರಶಸ್ತಿ ಪಡೆದ ಪೇದೆಯನ್ನ ದರೋಡೆ ಪ್ರಕರಣದಲ್ಲಿ ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಪಾಣಿಪತ್‍ನಲ್ಲಿರುವ ಬ್ಯಾಂಕ್‍ವೊಂದರಲ್ಲಿ 5 ಕೋಟಿ ರೂ. ಮೌಲ್ಯದ ಆಭರಣಗಳನ್ನು ದರೋಡೆ ಮಾಡಿದ ಆರೋಪದ ಮೇಲೆ ಪೊಲೀಸ್ ಕಾನ್‍ಸ್ಟೇಬಲ್‍ನನ್ನು ಬಂಧಿಸಲಾಗಿದೆ....

ಬಿಜೆಪಿಗೆ ಹಾಕುವ ಪ್ರತಿ ಮತ ಪಾಕಿಸ್ತಾನಕ್ಕೆ ಅಣು ಬಾಂಬ್ ಹಾಕಿದಂತೆ – ಡಿಸಿಎಂ

4 months ago

ಲಕ್ನೋ: ಬಿಜೆಪಿಗೆ ಹಾಕುವ ಪ್ರತಿ ಮತವು ಪಾಕಿಸ್ತಾನಕ್ಕೆ ಅಣು ಬಾಂಬ್ ಹಾಕಿದಂತೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮಿರಾ ಭಯಾಂದರ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಈ ಹೇಳಿಕೆ...

‘ರಾಮ್ ರಾಮ್’ ಎಂದು ಹೇಳದ್ದಕ್ಕೆ ಮುಸ್ಲಿಂ ದಂಪತಿಗೆ ಥಳಿತ

4 months ago

ಜೈಪುರ: ರಾಮ್, ರಾಮ್ ಎಂದು ಹೇಳದ್ದಕ್ಕೆ ಮುಸ್ಲಿಂ ದಂಪತಿಗೆ ಇಬ್ಬರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ನನ್ಶ್ ಭಾರಧ್ವಾಜ್ ಹಾಗೂ ಸುರೇಂದ್ರ ಭಾಟಿಯಾ ಎಂದು ಗುರುತಿಸಲಾಗಿದೆ. ಹರಿಯಾಣಕ್ಕೆ ತೆರಳುತ್ತಿದ್ದ ದಂಪತಿ ಅಲ್ವರ್ ಬಸ್ ನಿಲ್ದಾಣದಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ...