ಚಂಡೀಘಡ: ಡಿಜಿಟಲ್ ಮೊಬೈಲ್ ವ್ಯಾಲೆಟ್ ಮೊಬಿಕ್ವಿಕ್ ಸಂಸ್ಥೆಯ ಖಾತೆಯಿಂದ ಸುಮಾರು 19 ಕೋಟಿ ರೂ. ಹಣ ನಾಪತ್ತೆಯಾಗಿದೆ. ಮೊಬಿಕ್ವಿಕ್ ಸಂಸ್ಥೆಯ ಖಾತೆಗಳನ್ನು ಪರೀಶಿಲನೆಯನ್ನು ಮಾಡಿದ ನಂತರ ಭಾರೀ ಮೊತ್ತದ ಹಣವು ನಾಪತ್ತೆಯಾಗಿರುವ ಮಾಹಿತಿ ಹೊರಬಂದಿದೆ. ಘಟನೆ...
ಸೋನಿಪತ್: ಶಾಲಾ ಬಾಲಕಿಯೊಬ್ಬಳು ತನ್ನ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯವನ್ನು ವಿವರಿಸಿ, ತನ್ನನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾಳೆ. ನನ್ನ ಮೇಲೆ ಇಬ್ಬರು ಶಾಲಾ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ...
ಚಂಢೀಗಢ: ಐದು ವರ್ಷದ ಬಾಲಕನ ಮೇಲೆ ಶಾಲಾ ಬಸ್ ಹರಿದು ಮೃತಪಟ್ಟ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ರಿವಾರಿ ಜಿಲ್ಲೆಯಲ್ಲಿ ಶುಕ್ರವಾರ ಈ ಅವಘಡ ಸಂಭವಿಸಿದ್ದು, ಮೃತ ದುರ್ದೈವಿ ಬಾಲಕನನ್ನು ಹಿಮಾಂಗ್ ಎಂದು ಗುರುತಿಸಲಾಗಿದೆ....
ಚಂಡೀಗಢ: ತರಗತಿಯೊಳಗೇ ಸಹಪಾಠಿಯೊಬ್ಬನಿಗೆ ವಿದ್ಯಾರ್ಥಿ ಶೂಟೌಟ್ ಮಾಡಿದ ಆಘಾತಕಾರಿ ಘಟನೆಯೊಂದು ಹರಿಯಾಣದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಶುಕ್ರವಾರ ಹರಿಯಾಣದ ಸೊನಿಪತ್ ನಲ್ಲಿರೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ(ಐಟಿಐ) ನಡೆದಿದೆ. ಸದ್ಯ ಈ ದೃಶ್ಯ...
ಚಂಡೀಗಢ: ಅತ್ಯಾಚಾರ ಆರೋಪಿ ಬಾಬಾ ಗುರ್ಮಿತ್ ರಾಮ್ ರಹೀಂ ಸಿಂಗ್ ಗೆ ಸಿಬಿಐ ಕೋರ್ಟ್ ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆಗಳಿರುವುದರಿಂದ ಬಾಬಾ ಭಕ್ತರಲ್ಲಿ ಇದೀಗ ಆತಂಕ ಮಡುಗಟ್ಟಿದೆ. ಈ ನಡುವೆ...
ಚಂಡೀಗಢ: ಕುದುರೆಯೊಂದಕ್ಕೆ ಚಿತ್ರಹಿಂಸೆ ಕೊಟ್ಟು ಹಗ್ಗದಿಂದ ಬಿಗಿದು ಕೊಂದಿರುವ ಅಮಾನವೀಯ ಘಟನೆ ಹರಿಯಾಣಾದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾನುಕುಲವೇ ತಲೆತಗ್ಗಿಸುವ ಇಂತಹದ್ದೊಂದು ಘಟನೆ ಮಂಗಳವಾರದಂದು ಹರಿಯಾಣದ ಜಿಂದ್ ಪ್ರದೇಶದ...
ನವದೆಹಲಿ: ಕುಟುಂಬದಿಂದ ಬೇರ್ಪಟ್ಟಿದ್ದ ಬುದ್ಧಿಮಾಂದ್ಯ ಬಾಲಕನೊಬ್ಬ ಆಧಾರ್ ನೆರವಿನಿಂದ ಸೋಮವಾರದಂದು ಮತ್ತೆ ಹರಿಯಾಣದ ಪಾಣಿಪತ್ನಲ್ಲಿರುವ ತನ್ನ ಪೋಷಕರ ಮಡಿಲು ಸೇರಿದ್ದಾನೆ. 9 ವರ್ಷದ ಗೌರವ್ ಎರಡು ವರ್ಷಗಳ ಬಳಿಕ ತನ್ನ ಪೋಷಕರನ್ನ ಭೇಟಿಯಾಗಿದ್ದಾನೆ. ಮಕ್ಕಳ...
ಚಂಡೀಗಢ: ಮೂವರು ವ್ಯಕ್ತಿಗಳು ನನ್ನ ಗಂಡನ ನಿರ್ದೇಶನದಂತೆ ನನ್ನ ಮೇಲೆ ಅತ್ಯಾಚಾರವೆಸಗಿದ್ರು ಎಂದು ಹರಿಯಾಣದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಅತ್ಯಾಚಾರ ಸಂತ್ರಸ್ತೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಬಳಿಕ ಈ ಪ್ರಕರಣ ಬೆಳಕಿಗೆ...
ಚಂಡೀಗಢ: ಕುಟುಂಬದಲ್ಲಿ ಗಂಡು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಅಜ್ಜಿಯೊಬ್ಬಳು ತನ್ನ ಮುಂದೆ ಆಡುತ್ತಿದ್ದ ನಾಲ್ಕು ವರ್ಷದ ಮೊಮ್ಮಗಳ ಗುಪ್ತಾಂಗವನ್ನು ಸುಟ್ಟಿರುವ ಮನಕಲಕುವ ಘಟನೆ ಹರಿಯಾಣ ರಾಜ್ಯದ ಸಿರ್ಸಾ ಜಿಲ್ಲೆಯ ಮೊಜುಖೇರಾ ಗ್ರಾಮದ ಡಿಂಗ್ ಟೌನ್ ಎಂಬಲ್ಲಿ...
ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನ ಮರ ಕಡಿಯುವ ಸಾಧನದಿಂದ ಇರಿದಿದ್ದು, ಆಕೆ ನೋವಿನಿಂದ ನರಳುತ್ತಿದ್ದರೆ ಅಕ್ಕಪಕ್ಕದ ಮನೆಯವರು ಆಕೆಯ ರಕ್ಷಣೆಗೆ ಬಾರದೆ ವಿಡಿಯೋ ಮಾಡುತ್ತಿದ್ದ ಅಮಾನವೀಯ ಘಟನೆ ಹರಿಯಾಣಾದಲ್ಲಿ ನಡೆದಿದೆ. ಇಲ್ಲಿನ ಜಿಂದ್ ಜಿಲ್ಲೆಯಲ್ಲಿ...
ರಾಂಚಿ: ವ್ಯಕ್ತಿಯೊಬ್ಬರ ಮನೆಯ ಮುಂದೆ ಹಸು ಸತ್ತಿರುವುದನ್ನು ನೋಡಿ ಸಿಟ್ಟಾದ ಸಾರ್ವಜನಿಕರು ಆ ವ್ಯಕ್ತಿಯನ್ನು ಹಿಡಿದು ಚೆನ್ನಾಗಿ ಥಳಿಸಿ ಬಳಿಕ ಮನೆಗೆ ಬೆಂಕಿ ಹಚ್ಚಿದ ಘಟನೆ ಜಾರ್ಖಂಡ್ನ ಗಿರಿದಿಹ್ ಜಿಲ್ಲೆಯ ಡಿಯೋರಿ ಪ್ರದೇಶದಲ್ಲಿರೋ ಬೆರಿಯಾ ಹತಿಯಾಂಡ್...
ಚಂಡೀಗಢ: ತಂದೆ-ತಾಯಿ ಇಬ್ಬರೂ ಉದ್ಯೋಗದಲ್ಲಿದ್ದ ಸಂದರ್ಭದಲ್ಲಿ ತಮ್ಮ ಪುಟ್ಟ ಮಕ್ಕಳನ್ನು ಡೇ ಕೇರ್ ಸೆಂಟರ್ ಗೆ ಸೇರಿಸೋದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಮಕ್ಕಳನ್ನು ಶಿಶುವಿಹಾರಕ್ಕೆ ಸೇರಿಸಿದ ತಂದೆ-ತಾಯಂದಿರುವ ಕೆಲವೊಂದು ಅನಾಹುತಗಳನ್ನು ಎದುರಿಸಿರೋ ಘಟನೆಗಳನ್ನು ಕೇಳಿದ್ದೇವೆ. ಅಂತೆಯೇ ಹರಿಯಾಣದ...
ರೋಹ್ಟಕ್: ಮಲತಂದೆಯಿಂದ ಸತತವಾಗಿ ಅತ್ಯಾಚಾರಕ್ಕೊಗಾಗಿ 10 ವರ್ಷದ ಬಾಲಕಿ ಗರ್ಭಿಣಿಯಾಗಿರೋ ಆಘಾತಕಾರಿ ಘಟನೆ ಹರಿಯಾಣದ ರೋಹ್ಟಕ್ನಲ್ಲಿ ಬೆಳಕಿಗೆ ಬಂದಿದೆ. ಶುಕ್ರವಾರದಂದು ಇಲ್ಲಿನ ಆಸ್ಪತ್ರೆಯೊಂದಕ್ಕೆ ಬಾಲಕಿಯನ್ನ ದಾಖಲಿಸಲಾಗಿದ್ದು, ಈ ವೇಳೆ ಆಕೆ 5 ತಿಂಗಳ ಗರ್ಭಿಣಿಯಾಗಿರುವ ವಿಷಯ...
ರೋಹ್ಟಕ್: 23 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ನಂತರ ಬರ್ಬರವಾಗಿ ಕೊಲೆ ಮಾಡಿರೋ ಬೆಚ್ಚಿಬೀಳಿಸೋ ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದೆ. ಮೇ 11ರಂದು ಇಲ್ಲಿನ ರೋಹ್ಟಕ್ನ ಅರ್ಬನ್ ಎಸ್ಟೇಟ್ ಪ್ರದೇಶದಲ್ಲಿ ತುಂಡರಿಸಿದ ಮಹಿಳೆಯ ದೇಹವನ್ನ...