Bengaluru City3 years ago
ತರುಣ್ ಟಾಕೀಸ್ ನಿರ್ಮಾಣದ ಮೂರನೇ ಚಿತ್ರ ಶುರು!
ಬೆಂಗಳೂರು: ತರುಣ್ ಟಾಕೀಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸುತ್ತಿರುವ `ಪ್ರೊಡಕ್ಷನ್ ನಂ 3` ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿಯಿರುವ ಗಣೇಶನ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ...