ಬೆಂಗಳೂರು: ಬಾಲಿವುಡ್ ನಟ ಗೋವಿಂದ್ ಅವರು ಕನ್ನಡ ಹಾಡೊಂದನ್ನು ಹಾಡಿದ್ದಾರೆ. ಈ ವೀಡಿಯೋವನ್ನು ಹರ್ಷಿಕಾ ಪೂಣಚ್ಚ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಡಾ.ರಾಜ್ಕುಮಾರ್ ಅಭಿನಯದ ಎರಡು ಕನಸು ಸಿನಿಮಾದ ‘ಎಂದೆಂದೂ ನಿನ್ನನೂ ಮರೆತೂ ನಾನಿರಲಾರೇ..’ ಎಂದು...
ಬೆಂಗಳೂರು: ನಾನು ಬೆಂಗಳೂರಲ್ಲಿಯೇ ಇದ್ದೀನಿ. ಆರಾಮಾಗಿದ್ದೀನಿ ಎಂದು ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಮೂಲಕ ಲಂಡನ್ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ನಟಿ, ಹೌದು ನಾನು ಲಂಡನ್ ಗೆ ಹೋಗಿದ್ದೆ. ಆದರೆ ಎರಡು ವಾರಗಳ...
ಬೆಂಗಳೂರು: ಬ್ರಿಟನ್ನಲ್ಲಿ ಕೊರೊನಾ ಹೊಸ ತಳಿಯಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ನಟಿ ಹರ್ಷಿಕಾ ಪೂನಚ್ಚ ಹೋಂ ಕ್ವಾರಂಟೈನ್ಗೆ ಒಳಗಾಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ. View this post...
ಬೆಂಗಳೂರು: ಕನ್ನಡ, ತೆಲುಗು, ತಮಿಳು, ಕೊಡವ, ತುಳು, ಕೊಂಕಣಿ ಹಾಗೂ ಮಲೆಯಾಳಂ ಸಿನಿಮಾಗಳಲ್ಲಿ ಅಭಿನಯಿಸಿರುವ ಹರ್ಷಿಕಾ ಪೂಣಚ್ಚ ಇದೀಗ ಬೇರೊಂದು ಭಾಷೆಯ ಸಿನಿಮಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ...
ಮಡಿಕೇರಿ: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದೆ. ಆದರೂ ಕೆಲವರು ಮನೆಯಿಂದ ಹೊರಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮತದಾನ ಮಾಡಲು ಬಂದು ತನ್ನ ತಂದೆಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಮತ ಚಲಾಯಿಸಿ ಮಾಧ್ಯಮಗಳ ಜೊತೆ ಮಾತನಾಡಿ ಹರ್ಷಿಕಾ, ಪ್ರತಿ ಬಾರಿ ನಾನು ನನ್ನ ತಂದೆ ಜೊತೆ ಬಂದು ವೋಟ್...
ಚಿಕ್ಕಬಳ್ಳಾಪುರ: ಉಪಚುನಾವಣೆಯ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ನಟಿ ಹರ್ಷಿಕಾ ಪೂಣಚ್ಚ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ 1ನೇ ವಾರ್ಡಿನಲ್ಲಿ ಹರ್ಷಿಕಾ ಪೂಣಚ್ಚ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿರುವ...
ಬೆಂಗಳೂರು: ಸ್ಯಾಂಡಲ್ವುಡ್ ಸ್ಮೈಲಿಂಗ್ ಕ್ವೀನ್ ಹರ್ಷಿಕಾ ಪೂಣಚ್ಚರ ಹೊಸ ಫೋಟೋಶೂಟ್ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ಬಹುತೇಕ ಕಲಾವಿದರು ಪ್ರತಿವರ್ಷ ತಮ್ಮ ಬಗೆ ಬಗೆಯ ಫೋಟೋಶೂಟ್ ಮಾಡಿಸಿಕೊಳ್ಳುತ್ತಿರುತ್ತಾರೆ. ಹೊಸ ಫೋಟೋಶೂಟ್ ಮೂಲಕ ತಮ್ಮಲ್ಲಿಯ ಬದಲಾವಣೆಯನ್ನು ತಾವೇ ಕಂಡುಕೊಳ್ಳುತ್ತಾರೆ....
ಮಡಿಕೇರಿ: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಅವರ ತಂದೆ ಇಂದು ನಿಧನರಾಗಿದ್ದಾರೆ. 68 ವರ್ಷದ ಉದ್ದಪಂಡ ಪೂಣಚ್ಚ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಉದ್ದಪಂಡ...
– ತೊಟ್ಟಿಲು ಗಿಫ್ಟ್ ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶದಲ್ಲಿ ಮಗುವಿನ ನಾಮಕರಣ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಇಬ್ಬರು ಭಾಗಿಯಾಗಿದ್ದರು. ಅಧಿಕ ಮಳೆಯಿಂದಾಗಿ ಜಿಲ್ಲೆಯ ಗೋಕಾಕ್ನಲ್ಲಿ ಪ್ರವಾಹ ಉಂಟಾಗಿ...
ಬೆಂಗಳೂರು: ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು...
ಮೈಸೂರು: ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಆಕ್ಷೇಪ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು?...
ಕೊಡಗು: ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ...
ಮಡಿಕೇರಿ: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚಗೆ ಸಂಬಂಧಿಕರ ನಿಶ್ಚಿತಾರ್ಥದಲ್ಲಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಡಿಕೇರಿಯ ನೀರುಕೊಲ್ಲಿ ಗ್ರಾಮದಲ್ಲಿನ ರೆಸಾರ್ಟ್ ನಲ್ಲಿ ಈ ಘಟನೆ ನಡೆದಿದ್ದು, ಬನ್ಸಿ ನಾಣಯ್ಯ ಮತ್ತು ಬಿಪಿನ್ ದೇವಯ್ಯ ಎಂಬವರು ಕಿರುಕುಳ...
ರಾಯಚೂರು: ನಗರದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಇಂದು ನಟ ಭುವನ್, ನಟಿ ಹರ್ಷಿಕಾ ಪೂಣಚ್ಚ ರಾಯಚೂರಿಗೆ ಭೇಟಿ ನೀಡಿ ಮಧು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ...
ನಟಿ ಹರ್ಷಿಕಾ ಪೂಣಚ್ಚ, ಗಾಯಕ ನವೀನ್ ಸಜ್ಜು, ಚಂದನಾ ಗೌಡ ಸೇರಿದಂತೆ ಕನ್ನಡದ ನವ ನಟ-ನಟಿಯರು, ಹೊಸಾ ಸೆಲೆಬ್ರೆಟಿಗಳೆಲ್ಲಾ ಹೋಳಿ ಹಬ್ಬ ಆಚರಿಸಲು ಮುಂದಾಗಿದ್ದಾರೆ. ನಾಗರಬಾವಿ ಬಳಿ ಮೀಡಿಯ ಸ್ಟೇಷನ್ ಆಯೋಜಿಸಿರುವ ಈ ಈವೆಂಟ್ನಲ್ಲಿ ಐಪಿಎಲ್...