ಮಂಡ್ಯ: ಹಲ್ಲಿ ಬಿದ್ದಿರುವ ಆಹಾರವನ್ನು ಸೇವಿಸಿದ 10 ಮಕ್ಕಳು ಅಸ್ವಸ್ಥರಾದ ಘಟನೆ ಮಂಡ್ಯದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. 10 ಮಂದಿ ಮಕ್ಕಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನೆಲ್ಲ ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲು...
ತುಮಕೂರು: ಜಿಲ್ಲೆಯ ಶಿರಾದ ಅರಸು ಹೋಟೆಲ್ ನಲ್ಲಿ ಉಪಾಹಾರ ಸೇವಿಸುತ್ತಿದ್ದ ಗ್ರಾಹಕರೊಬ್ಬರ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ. ರಮೇಶ್ ಎಂಬವರು ವೆಜ್ ಫ್ರೈಡ್ ರೈಸ್ ಆರ್ಡರ್ ಮಾಡಿ ಸೇವಿಸುತ್ತಿದ್ದರು. ಈ ವೇಳೆ ಇತರ ತರಕಾರಿಗಳೊಂದಿಗೆ ಹಲ್ಲಿಯನ್ನು ಫ್ರೈ...
ಲಕ್ನೋ: ರೈಲಿನಲ್ಲಿ ನೀಡಲಾಗುವ ಆಹಾರ ಮನುಷ್ಯರು ತಿನ್ನಲು ಯೋಗ್ಯವಾಗಿಲ್ಲ ಎಂದು ಭಾರತದ ಸಿಎಜಿ ವರದಿ ನೀಡಿದ ಒಂದು ವಾರದಲ್ಲೇ ರೈಲ್ವೆ ಅಧಿಕಾರಿಗಳು ನಿರ್ಲಕ್ಷ್ಯತನದ ಬಗ್ಗೆ ಘಟನೆಯೊಂದು ಬೆಳಕಿಗೆ ಬಂದಿದೆ. ಇಂದು ಬೆಳಿಗ್ಗೆ ಪೂರ್ವ ಎಕ್ಸ್ ಪ್ರೆಸ್ನಲ್ಲಿ...
ಬೆಂಗಳೂರು: ಮಹಿಳೆಯರ ಮೇಲೆ ಹಲ್ಲಿ ಎಸೆದು ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದ ಕಾಮುಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುರುಳಿ (35) ಬಂಧಿತ ಆರೋಪಿ. ಜೂನ್ 6ರಂದು ಇಂದಿರಾನಗರದ ಸಿಎಂಎಚ್ ರಸ್ತೆಯಲ್ಲಿ ಮಹಿಳೆ ಮೇಲೆ ಪ್ಲಾಸ್ಟಿಕ್ ಹಲ್ಲಿ...
ಬೆಂಗಳೂರು: ಯುವತಿಯರೇ ಎಚ್ಚರ. ನೀವು ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುತ್ತೀರಿ ಎಂದರೆ ಸ್ವಲ್ಪ ಎಚ್ಚರದಿಂದಿರಿ. ಯುವತಿಯರ ಮೇಲೆ ದೌರ್ಜನ್ಯವೆಸಗಲು ಬೆಂಗಳೂರಿನಲ್ಲಿ ಯುವಕರು ಹೊಸ ಟೆಕ್ನಿಕ್ ಬಳಸುತ್ತಿದ್ದಾರೆ. ತಮ್ಮ ವಾಂಛೆ ತೀರಿಸಿಕೊಳ್ಳಲು ಯುವಕರು ಯುವತಿಯರ ಮೇಲೆ ಹಲ್ಲಿಯನ್ನು ಎಸೆಯುತ್ತಾರೆ....