Tuesday, 16th July 2019

Recent News

6 hours ago

6ರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವಾಚ್‍ಮ್ಯಾನ್‍ನನ್ನು ಥಳಿಸಿ, ನಗ್ನ ಮೆರವಣಿಗೆ ಮಾಡಿದ್ರು

ಮುಂಬೈ: 6 ವರ್ಷದ ಬಾಲಕಿಗೆ ವಾಚ್‍ಮ್ಯಾನ್ ಓರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕರು ಆತನನ್ನು ಥಳಿಸಿ, ನಗ್ನವಾಗಿ ಮೆರವಣಿಗೆ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನ ವಸತಿ ಸಂಕೀರ್ಣವೊಂದರ ಬಳಿ ನಡೆದಿದೆ. ಭಾನುವಾರದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಸಂಜೆ ಆರು ಗಂಟೆಯ ಹೊತ್ತಿಗೆ, ಬಾಲಕಿ ಟ್ಯೂಷನ್ ಮುಗಿಸಿ ಮರಳುತ್ತಿದ್ದಾಗ 22 ವರ್ಷದ ವಾಚ್‍ಮ್ಯಾನ್ ಆಕೆಯನ್ನು ಸ್ಪರ್ಶಿಸಿ, ಅಸಭ್ಯವಾಗಿ ವರ್ತಿಸಿದ್ದನು. ಈ ಬಗ್ಗೆ ಬಾಲಕಿ ತನ್ನ ತಾಯಿಗೆ ತಿಳಿಸಿದ್ದರು. ಆಗ […]

2 weeks ago

ಪಾರ್ಕಿಂಗ್ ವಿಚಾರಕ್ಕೆ ಕೋಳಿ ವ್ಯಾಪಾರಿಗೆ ಶಿವಸೇನಾ ನಾಯಕನಿಂದ ಹಲ್ಲೆ – ವಿಡಿಯೋ

ಮುಂಬೈ: ಮಾಜಿ ಮೇಯರ್, ಶಿವ ಸೇನಾ ಕಾರ್ಪೋರೇಟರ್ ಮಿಲಿಂದ್ ವೈದ್ಯ ಅವರು ಕೋಳಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿ ಘಟನೆ ಶುಕ್ರವಾರ ಮುಂಬೈನಲ್ಲಿ ನಡೆದಿದೆ. ಕೋಳಿಗಳನ್ನು ಸಾಗಿಸುತ್ತಿದ್ದ ಕಂಟೇನರ್ ಅನ್ನು ಚಾಲಕ ಮಹಿಂ ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಿದ್ದ. ಈ ವೇಳೆ ಅಲ್ಲಿಗೆ ಬಂದ ಮಿಲಿಂದ್ ವೈದ್ಯ ಅವರು ಏಕಾಏಕಿ ಚಾಲಕ ಹಾಗೂ ಸಹಾಯಕನ ಮೇಲೆ...

ಹಲ್ಲೆ ನಡೆಸಿದ ಟಿಆರ್​ಎಸ್ ನಾಯಕರಿಗೆ ಸಸಿ ನೆಟ್ಟು ಪ್ರತ್ಯತ್ತುರ ನೀಡಿದ ಅರಣ್ಯಾಧಿಕಾರಿಗಳು

2 weeks ago

ಹೈದರಾಬಾದ್: ಮಹಿಳಾ ಅರಣ್ಯಾಧಿಕಾರಿ ಮೇಲೆ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರೆಸ್) ಕಾರ್ಯಕರ್ತರು ಹಲ್ಲೆ ನಡೆಸಿದ್ದಕ್ಕೆ ಪ್ರತಿಯಾಗಿ, ಸಸಿ ನೆಡುವ ಮೂಲಕ ಅರಣ್ಯಾಧಿಕಾರಿಗಳು ತಕ್ಕ ಉತ್ತರ ನೀಡಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳು ಘಟನೆ ನಡೆದ ಸ್ಥಳದಲ್ಲಿ ಸಸಿಗಳನ್ನು ನೆಡುವ ಮೂಲಕ ಮಹಿಳಾ ಅಧಿಕಾರಿಗೆ...

ಯಾರ ಮಗ ಆಗಿದ್ದರೂ ಸರಿ ಪಕ್ಷದಿಂದ ಹೊರಗೆ ಹಾಕಿ: ಮೋದಿ ಕೆಂಡಾಮಂಡಲ

2 weeks ago

ನವದೆಹಲಿ: ಇತ್ತೀಚೆಗೆ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯಾ ಅವರ ಮಗ ಹಾಗೂ ಶಾಸಕ ಆಕಾಶ್ ವಿಜಯ್‍ವರ್ಗಿಯಾ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಯಾರ ಮಗ ಆಗಿದ್ದರೂ ಸರಿ, ಪಕ್ಷದಿಂದ ಹೊರ ಹಾಕಿ ಎಂದು...

ಕಾರಿಗೆ ಸೈಡ್ ಕೊಡದ ಬಸ್ ಚಾಲಕ, ನಿರ್ವಾಹಕನ ಮೇಲೆ ಪುಂಡರ ಗೂಂಡಾಗಿರಿ

2 weeks ago

ಶಿವಮೊಗ್ಗ: ರಸ್ತೆಯಲ್ಲಿ ಬರುತ್ತಿದ್ದಾಗ ತಮ್ಮ ಕಾರಿಗೆ ಸೈಡ್ ಕೊಡದ ಖಾಸಗಿ ಬಸ್ಸೊಂದರ ಚಾಲಕ ಹಾಗೂ ನಿರ್ವಾಹಕನ ಮೇಲೆ ಕಾರಿನಲ್ಲಿದ್ದ ಪುಂಡರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೆಬ್ರಿ ಬಳಿ ನಡೆದಿದೆ. ಶಿವಮೊಗ್ಗದಿಂದ- ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸಿನ ನಿರ್ವಾಹಕ ಗಣೇಶ್...

ದಲಿತನನ್ನು ಪ್ರೀತಿಸಿದ್ದೇ ತಪ್ಪಾಯ್ತು? ಕುಟುಂಬಸ್ಥರಿಂದ ಯುವತಿಯ ಮೇಲೆ ಮಾರಣಾಂತಿಕ ಹಲ್ಲೆ

2 weeks ago

-ಕೈ, ಕಾಲು ಮುಗಿದ್ರೂ, ಎಳೆದಾಡಿ, ಒದ್ದು ದೊಣ್ಣೆಯಿಂದ ಹೊಡೆದ್ರು ಭೋಪಾಲ: ದಲಿತ ಯುವಕನನ್ನು ಪ್ರೀತಿಸಿ ಓಡಿ ಹೋಗಿದ್ದ 21 ವರ್ಷದ ಯುವತಿಯನ್ನು ಕುಟುಂಬಸ್ಥರು ದೊಣ್ಣೆಯಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡಿದಿದೆ. ಯುವತಿ ದಲಿತ ಯುವಕನೊಂದಿಗೆ ಪ್ರೇಮ...

ಆಟೋದಲ್ಲಿ ಹಾಡು ಹಾಕಿದ್ದಕ್ಕೆ ಯುವಕರ ಗುಂಪಿನಿಂದ ಹಲ್ಲೆ

2 weeks ago

ವಿಜಯಪುರ: ಆಟೋದಲ್ಲಿ ಹಾಡು ಹಾಕಿದ್ದಕ್ಕೆ ತಡರಾತ್ರಿ ಯುವಕರ ಗುಂಪೊಂದು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ ಭೀಮಾತೀರದ ಹಂತಕ ಧರ್ಮರಾಜ ಚಡಚಣ ಬೆಂಬಲಿಗ ಬಾಬು ಬಿರಾದಾರ್ ಎಂದು ಹೇಳಲಾಗಿದೆ. ರಫೀಕ್ ಇನಾಮದಾರ್, ಪುಟ್ಟು ಹಡಪದ,...

ಪ್ರೇಯಸಿಗೆ ಚಾಕು ಇರಿದ – ತಾನೂ ಇರಿದ್ಕೊಂಡು, ಆಕೆಯ ಮೇಲೆಯೇ ಬಿದ್ದ

2 weeks ago

-ಪಾಗಲ್ ಪ್ರೇಮಿಯ ಭಯಾನಕ ಹುಚ್ಚಾಟ ಮೊಬೈಲ್‍ನಲ್ಲಿ ಸೆರೆ ಮಂಗಳೂರು: ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಪ್ರೇಯಸಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದು, ಕೊನೆಗೆ ತಾನೂ ಕೂಡ ಕತ್ತು ಕೊಯ್ದುಕೊಂಡಿರುವ ಘಟನೆ ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಗೆ ಹಿಂಭಾಗ ನಡೆದಿದೆ. ಶಕ್ತಿನಗರದ ನಿವಾಸಿ ಸುಶಾಂತ್ ಪ್ರೇಯಸಿಗೆ...