Tuesday, 28th January 2020

3 years ago

ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಚಿಂದಿ ಆಯುವವರ ನಡುವೆ ಜಗಳ- ತಲೆಗೆ ಕಲ್ಲಿನಿಂದ ಜಜ್ಜಿ ಹಲ್ಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಚಿಂದಿ ಆಯುವವರ ನಡುವೆ ಜಗಳವಾಗಿ ಮಗೇಶ್ ಎಂಬಾತನ ತಲೆಗೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿರುವ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಮಗೇಶನ ಮೇಲೆ ಆದ ಹಲ್ಲೆಯಿಂದ ವಿಪರೀತ ರಕ್ತಸ್ರಾವವಾಗಿ ರಸ್ತೆಯಲ್ಲಿ ಒದ್ದಾಡ್ತಾ ಇದ್ದ. ಇದನ್ನು ಅರಿತ ಸ್ಥಳೀಯರು ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗೇಶ್‍ಗೆ ವಿಪರೀತ ರಕ್ತಸ್ರಾವವಾಗುತ್ತಿರುವುದನ್ನ ಕಂಡ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದ್ರೆ ಘಟನೆ ನಡೆದು ಒಂದು ಗಂಟೆಯಾದ್ರೂ ಅಂಬುಲೆನ್ಸ್ ಬರಲೇ ಇಲ್ಲ. ಮಾನವೀಯತೆ […]

3 years ago

ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ- ರೌಡಿಶೀಟರ್ ಕಾಲಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ನಗರದ ವಿದ್ಯಾರಣ್ಯಪುರದ ರೈನ್ ಬೋ ಲೇಔಟ್‍ನಲ್ಲಿ ರೌಡಿ ಶೀಟರ್ ನಕುಲ್ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ನಕುಲ್‍ನನ್ನ ಬಂಧಿಸಲು ಹೋದಾಗ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾದ. ಆಗ ಆತ್ಮರಕ್ಷಣೆಗೆ ಎಸ್‍ಐ ಪುನೀತ್ ನಕುಲ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ನಕುಲ್ 2016ರ...

ಅತ್ತೆಗೆ ಮನಸೋತ ಅಳಿಯ, ಒಪ್ಪದಿದ್ರೆ ಕೊಲ್ಲೋದಾಗಿ ಬೆದರಿಕೆ ಹಾಕ್ದ!

3 years ago

ವಿಜಯಪುರ: ಇಲ್ಲೊಬ್ಬ ಅಳಿಯ ತನ್ನ ಅತ್ತೆಯ ಮೇಲೆ ಮನಸೋತಿದ್ದಾನೆ. ತನ್ನ ಮಾತು ಕೇಳದ ಅತ್ತೆಯ ಮೇಲೆ ಹಲ್ಲೆ ಮಾಡಿ ಈಗ ನಾಪತ್ತೆಯಾಗಿದ್ದಾನೆ. ನಗರದ ಅಲಿಯಾಬಾದ ಹತ್ತಿರದ ದಡ್ಡಿ ಗಲ್ಲಿಯ ನಿವಾಸಿಯಾದ ಸಂತ್ರಸ್ತ ಮಹಿಳೆ ತಮ್ಮ ಮಗಳನ್ನು ಅಮೋಘ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು....

ಕಿಡ್ನ್ಯಾಪ್ ಪ್ರಕರಣದಲ್ಲಿ `ಎರಡು ಕನಸು’ ಚಿತ್ರದ ನಿರ್ದೇಶಕ ಸೇರಿ ಐವರ ಬಂಧನ

3 years ago

ಬೆಂಗಳೂರು: ರವಿ ಅಕ್ಷಯ ಅಡ್ವರ್ಟೈಸಿಂಗ್ ಮಾಲೀಕ ಪರಮೇಶ್‍ರನ್ನು ಬಸವೇಶ್ವರ ನಗರದ ಮನೆಯಿಂದ ಕಿಡ್ನ್ಯಾಪ್ ಮಾಡಿದ ಆರೋಪದ ಮೇಲೆ ಎರಡು ಕನಸು ಚಿತ್ರದ ನಿರ್ದೇಶಕ ಮದನ್‍ರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದ ಪ್ರಮೋಷನ್‍ಗಾಗಿ ನಿರ್ದೇಶಕ ಮದನ್, ಪರಮೇಶ್‍ಗೆ 16.3 ಲಕ್ಷ ಹಣ ಕೊಟ್ಟಿದ್ದರು. ಚಿತ್ರದ...

ರಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು- ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನ

3 years ago

ರಾಯಚೂರು: ನಗರದ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಿ ಕ್ಯಾಮೆರಾ ಜಖಂಗೊಳಿಸಿದ್ದಾರೆ. ರಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಕುರಿತ ವರದಿ ಮಾಡಲು ಮುಂದಾಗಿದ್ದಕ್ಕೆ ಗೂಂಡಾವರ್ತನೆ ತೋರಿದ್ದಾರೆ. ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ 21...

ಬಾರ್‍ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಕುಡಚಿ ಪಿಎಸ್‍ಐಗೆ ಕ್ಲೀನ್ ಚೀಟ್

3 years ago

ಬೆಳಗಾವಿ: ಬಾರ್‍ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಜಿಲ್ಲೆಯ ಕುಡಚಿ ಠಾಣೆಯ ಪಿಎಸ್‍ಐ ಶಿವಶಂಕರ ಮುಕ್ರಿ ಅವರಿಗೆ ಇಲಾಖೆಯ ವಿಚಾರಣೆಯಲ್ಲಿ ಕ್ಲೀನ್ ಚೀಟ್ ನೀಡಲಾಗಿದೆ. ಕುಡಚಿ ಪೊಲೀಸ್ ಠಾಣೆ ಪಿಎಸ್‍ಐ ಶಿವಶಂಕರ ಮುಕರಿ ಮಾರ್ಚ್ 13 ರಂದು ಕುಡಚಿ ಪಟ್ಟಣದ ಶಿವಶಕ್ತಿ...

ನೋಡನೋಡುತ್ತಿದ್ದಂತೆ ಚಾಕುವಿನಿಂದ ಇರಿದೇ ಬಿಟ್ಟ: ಸಿಸಿಟಿವಿ ವಿಡಿಯೋ ನೋಡಿ

3 years ago

ತುಮಕೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡುವ ಉದ್ದೇಶದಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕುಣಿಗಲ್ ನಲ್ಲಿ ಕಳೆದ ಮಂಗಳವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯತ್ನದ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ. ಕುಣಿಗಲ್ ಪಟ್ಟಣದ ನಿವಾಸಿಗಳಾದ...

ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ- ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಜಿ.ಪಂ ಸದಸ್ಯ

3 years ago

ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯ ಮತ್ತು ಬೆಂಬಲಿಗರು ಕೊಳ್ಳೆಗಾಲದ ಕೃಷಿ ಇಲಾಖೆಯ ಕಚೇರಿಗೆ ನುಗ್ಗಿ ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಜಿಲ್ಲೆಯ ಕುಂತೂರು ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಎಲ್.ನಾಗರಾಜು ಮತ್ತು ಬೆಂಬಲಿಗರು...