ಫೇಸ್‍ಬುಕ್‍ನಲ್ಲಿ ಶಾಸಕರ ವಿರುದ್ಧ ಕಮೆಂಟ್ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ
ರಾಯಚೂರು: ಹದಗೆಟ್ಟ ರಸ್ತೆಯ ಬಗ್ಗೆ ಫೇಸ್ ಬುಕ್‍ನಲ್ಲಿ ಬೆಳಕು ಚೆಲ್ಲಿದ್ದಕ್ಕೆ ಮಸ್ಕಿ ಶಾಸಕ ಪ್ರತಾಪ್ ಗೌಡ…
ಬೆಳೆ ಸಾಲ ನೀಡದ್ದಕ್ಕೆ ಬ್ಯಾಂಕ್ ಮ್ಯಾನೇಜರ್‍ಗೆ ರೈತನಿಂದ ಕಪಾಳಮೋಕ್ಷ
ವಿಜಯಪುರ: ಸಾಲ ನೀಡಲು ನಿರಾಕರಿಸಿದ್ದಕ್ಕೆ ರೈತರೊಬ್ಬರು ಬ್ಯಾಂಕ್ ಮ್ಯಾನೇಜನರ್ ಮೇಲೆ ಹಲ್ಲೆ ನಡೆಸಿದ ಘಟನೆ ಸಿಂದಗಿ…
ಡೈವೋರ್ಸ್ ಕೇಳಿದ್ದಕ್ಕೆ ಹೆಂಡ್ತಿ ಮೇಲೆ ಮಚ್ಚಿನಿಂದ ಹಲ್ಲೆಗೈದ ಪತಿ
ಚಿಕ್ಕಬಳ್ಳಾಪುರ: ವಿಚ್ಛೇದನ ಕೇಳಿದ ಪತ್ನಿ ಜೊತೆ ಜಗಳ ತೆಗೆದ ಗಂಡ ಆಕೆ ಮೇಲೆ ಮಚ್ಚಿನಿಂದ ಮನಸ್ಸೋ…
ಹೆಂಡ್ತಿಯಿಂದ ಬೇಸತ್ತು ಜೈಲಿಗೆ ಹೋಗಲು ಎಸಿಪಿ ಮುಖಕ್ಕೆ ಪಂಚ್ ಕೊಟ್ಟ
ಜೈಪುರ: ಪತ್ನಿಯ ಕಾಟದಿಂದ ತಪ್ಪಿಸಿಕೊಳ್ಳಲು ಪತಿಯೊಬ್ಬ ಎಸಿಪಿ ಒಬ್ಬರಿಗೆ ಮುಖಕ್ಕೆ ಪಂಚ್ ಕೊಟ್ಟು ಜೈಲು ಸೇರಿರುವ…
ರಸ್ತೆಯಲ್ಲಿ ಕಾರು ಅಡ್ಡಲಾಗಿ ನಿಲ್ಲಿಸಿದ್ದಕ್ಕೆ ಮೂವರ ಮೇಲೆ ಡ್ರ್ಯಾಗರ್‍ನಿಂದ ಹಲ್ಲೆ
ಬೆಂಗಳೂರು: ರಸ್ತೆಯಲ್ಲಿ ಕಾರು ಅಡ್ಡವಾಗಿ ನಿಲ್ಲಿಸಿದ್ದರು ಅನ್ನೋ ಕಾರಣಕ್ಕೆ ಮನೆಗೆ ನುಗ್ಗಿ ಮೂವರಿಗೆ ಡ್ರ್ಯಾಗರ್‍ನಿಂದ ಹಲ್ಲೆ…
ಮನೆಯಲ್ಲಿದ್ದ ವ್ಯಕ್ತಿಗಳ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ
ಮಂಗಳೂರು: ಮನೆಯಲ್ಲಿದ್ದ ವ್ಯಕ್ತಿಗಳ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಮಂಗಳೂರಿನ…
ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪೊಲೀಸರಿಗೆ ಹೆದರಿ ಪತಿ ಅತ್ಮಹತ್ಯೆ
ಬೆಂಗಳೂರು: ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ ಪೊಲೀಸರಿಗೆ ಹೆದರಿ ಅತ್ಮಹತ್ಯೆಗೆ ಶರಣಾಗಿರೋ ಘಟನರ…
ಪತ್ನಿಯ ಪ್ರಿಯಕರನಿಗೆ ಅವಾಜ್ ಹಾಕಿದ ಪತಿ-ಮುಂದೇನಾಯ್ತು, ಈ ಸ್ಟೋರಿ ಓದಿ
ಕಲಬುರ್ಗಿ: ಪತ್ನಿಯ ಪ್ರಿಯಕರನಿಗೆ ಅವಾಜ್ ಹಾಕಿದ್ದ ಪತಿಯೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ರಸ್ತೆ ಮಧ್ಯೆ…
ಎಸ್‍ಐ ನಯಾಜ್ ಮೇಲೆ ಲಾಂಗು ಮಚ್ಚಿನಿಂದ ಹಲ್ಲೆ – ರೌಡಿ ನದೀಮ್ ಗ್ಯಾಂಗ್‍ನ ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು: ನಗರದ ಡಿಜಿ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮೇಲೆ ರೌಡಿಗಳು ಮಚ್ಚು…
ಎಸ್‍ಐ ಮೇಲೆ ಮಚ್ಚು, ಲಾಂಗ್ ಬೀಸಿ ಹಲ್ಲೆ ಮಾಡಿದ ದುಷ್ಕರ್ಮಿಗಳು
ಬೆಂಗಳೂರು: ನಗರದಲ್ಲಿ ಜನರ ರಕ್ಷಣೆಗೆಂದು ಇರುವ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದೆ. ಗುರುವಾರ ರಾತ್ರಿ ಡಿಜೆ ಹಳ್ಳಿಯ…
