Wednesday, 23rd October 2019

2 days ago

ರಾಜ್ಯದಲ್ಲಿ 5 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನವೂ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ಅರಬ್ಬೀ ಸಮುದ್ರದ ಪೂರ್ವ ಕೇಂದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹೀಗಾಗಿ ಮುಂದಿನ 5 ದಿನ ಮಳೆಯಾಗಲಿದೆ. 24 ಗಂಟೆಯಲ್ಲಿ ಮತ್ತಷ್ಟು ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಮತ್ತೆ 12 ಗಂಟೆ ಕಳೆದ ಮೇಲೆ ವಾಯುಭಾರ ಕುಸಿತದ ತೀವ್ರತೆ ಸಹ ಹೆಚ್ಚಾಗಲಿದೆ. ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಮಧ್ಯಾಹ್ನ, […]

2 months ago

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ – ಕೊಡಗಿನಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಆಗುತ್ತಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆಯಿಂದ ಬಿಟ್ಟು ಬಿಡದೆ ಕೊಡಗಿನ ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮ ಮತ್ತೆ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮಳೆಯಿಂದ ನಾಪೋಕ್ಲು ಭಾಗಮಂಡಲ ಮತ್ತು ಮಡಿಕೇರಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ರಸ್ತೆ ಮೇಲೆ 2 ಅಡಿ ನೀರು ಹರಿಯುತ್ತಿದೆ. ಮಳೆಯಿಂದಾಗಿ...

ರಾಜ್ಯದ ದಕ್ಷಿಣ ಒಳನಾಡಿನಲ್ಲಿ 3 ದಿನ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ

5 months ago

ಬೆಂಗಳೂರು: ಇಂದು ಸಂಜೆ ವೇಳೆಗೆ ಆರಂಭವಾಗಿರುವ ಮಳೆ ಇನ್ನು ಮೂರು ದಿನಗಳ ಕಾಲ ರಾಜ್ಯದ ಒಳನಾಡಿನಲ್ಲಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರದಲ್ಲಿ ಇಂದು ರಾತ್ರಿ ಕೂಡ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಗುಡುಗು, ಗಾಳಿ ಸಹಿತ...

ಕಾದು ಕೆಂಡವಾದ ಭೂಮಿಗೆ ತಂಪೆರೆದ ವರುಣ

7 months ago

ಬೆಂಗಳೂರು: ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಲೇ ಇದೆ. ಈ ರಣಬಿಸಿಲಿಗೆ ಭೂಮಿ ಕಾದು ಕೆಂಡವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಸನ್ ಸ್ಟ್ರೋಕ್ ಜನರಿಗೆ ಅಷ್ಟೇ ಅಲ್ಲದೆ ವರುಣನಿಗೂ ತಟ್ಟಿದೆ. ಈಗ ಸೂರ್ಯ ಭಗ ಭಗಿಸುತ್ತಿದ್ದು, ಭೂಮಿ ಧಗಧಗಿಸುತ್ತಿದೆ. ಆದರೆ ಭಾನುವಾರ ಹಾಗೂ...

ರಾಜ್ಯಕ್ಕೆ ಹಿಂಗಾರು ಮಳೆ ಎಂಟ್ರಿ- ವರ್ಷಧಾರೆ ಅಬ್ಬರ ಶುರು

12 months ago

ಬೆಂಗಳೂರು: ರಾಜ್ಯಕ್ಕೆ ಹಿಂಗಾರು ಮಳೆ ಎಂಟ್ರಿಯಾಗಿದ್ದು ಇಂದಿನಿಂದ ರಾಜ್ಯದಲ್ಲಿ ವರ್ಷಧಾರೆಯ ಅಬ್ಬರ ಶುರುವಾಗಲಿದೆ. ಅಕ್ಟೋಬರ್ ಎರಡನೇ ವಾರವೇ ಬರಬೇಕಾಗಿದ್ದ, ಈಶಾನ್ಯ ಮುಂಗಾರು ಈ ವರ್ಷ ವಿಳಂಬವಾಗಿದೆ. ಚೆನ್ನೈನಲ್ಲಿ ಈಗಾಗಲೇ ವರುಣನ ಅಬ್ಬರ ಶುರುವಾಗಲಿದ್ದು, ರಾಜ್ಯದಲ್ಲಿ ನವೆಂಬರ್ ಮೂರು ಹಾಗೂ ನಾಲ್ಕರವರೆಗೂ ಮಳೆ...

ಸಿಲಿಕಾನ್ ಸಿಟಿಗೆ ವರುಣನ ಅವಕೃಪೆ- ರಾಜ್ಯದ 18 ಜಿಲ್ಲೆಯಲ್ಲಿ ಮಳೆಯ ಕೊರತೆ

1 year ago

ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಮಳೆ ಸಾಕಪ್ಪ ಸಾಕು ಅನ್ನುವಷ್ಟರ ಮಟ್ಟಿಗೆ ರೌದ್ರ ನರ್ತನ ತೋರುತ್ತಿದ್ದಾನೆ. ಆದರೆ ಇನ್ನೊಂದು ಭಾಗದಲ್ಲಿ ಮಳೆಯ ಕೊರತೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ...

ಕೊಡಗಿನ ಜನರಿಗೆ ಸ್ವಲ್ಪ ನಿರಾಳ- ಮಲೆನಾಡಿನಲ್ಲಿ ಭಾರೀ ಗಾಳಿಗೆ ಕುಸಿದ ಧರೆ

1 year ago

ಮಡಿಕೇರಿ: ಕೊಡಗಿನ ಜನರಿಗೆ ಸ್ವಲ್ಪ ನಿರಾಳರಾಗಿದ್ದು, ಮಹಾಮಳೆಯ ತೀವ್ರತೆಯ ಪ್ರಮಾಣ ಕಡಿಮೆಯಾಗಿದೆ. ಶುಕ್ರವಾರ ಬೆಳಗ್ಗೆಯಿಂದ ಇಂದು ಶನಿವಾರದವರೆಗೆ 28 ಮಿಮೀ ಮಳೆಯಾಗಿದೆ. ಇದು ಸರಾಸರಿ ಮಳೆಯ ಪ್ರಮಾಣಯಾಗಿದ್ದು, ಮೊನ್ನೆ 100 ಮಿಮೀ ಮಳೆಯಾಗಿತ್ತು. ಸದ್ಯ ಈಗ ಶೇ. 70ರಷ್ಟು ಮಳೆಯ ಪ್ರಮಾಣ...

ಗಮನಿಸಿ..ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ!

1 year ago

ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಶುರುವಾಗಿದ್ದು, ಭಾನುವಾರ ನಗರದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಬೆಂಗಳೂರು ಹೊರವಲಯ ಆನೇಕಲ್, ಚಂದಾಪುರ, ಅತ್ತಿಬೆಲೆ, ವಿಜಯನಗರ ಸೇರಿದಂತೆ ಹಲವೆಡೆ ವರುಣನ ಅರ್ಭಟವಾಗಿದೆ. ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಸತತ 1 ಗಂಟೆಯಿಂದ ಸುರಿದ ಮಳೆಗೆ ಜನ...