Saturday, 18th August 2018

Recent News

2 months ago

ವಿಶ್ವದ ಅತಿ ವೇಗದ ಸೂಪರ್ ಕಂಪ್ಯೂಟರ್ ಅಮೆರಿಕದಲ್ಲಿ ಅಭಿವೃದ್ಧಿ: ಸ್ಪೀಡ್ ಎಷ್ಟಿದೆ? ಕೂಲ್ ಮಾಡಲು 1 ನಿಮಿಷಕ್ಕೆ ಎಷ್ಟು ನೀರು ಬೇಕು?

ನವದೆಹಲಿ: ಅಮೆರಿಕ ಇಂಧನ ಇಲಾಖೆಯ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಶ್ವದಲ್ಲೇ ಅತಿ ವೇಗದ ಸೂಪರ್ ಕಂಪ್ಯೂಟರ್ `ಸಮಿತ್’ ಅನ್ನು ಅಭಿವೃದ್ಧಿಪಡಿಸಿದೆ. ವಿಜ್ಞಾನದಲ್ಲಿನ ಆವಿಷ್ಕಾರಗಳಿಗೆ ಅಭೂತಪೂರ್ವ ಸಾಮಥ್ರ್ಯ ಇರುವ ಸೂಪರ್ ಕಂಪ್ಯೂಟರ್ ಗಳ ಅವಶ್ಯಕತೆ ಇದೆ. ಹಾಗಾಗಿ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ಸಮಿತ್ ಅನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ಟೈಟಾನ್ ಸೂಪರ್ ಕಂಪ್ಯೂಟರ್ ಗಿಂತ 8 ಪಟ್ಟು ವೇಗವಾಗಿ ಸಮಿತ್ ಕೆಲಸ ನಿರ್ವಹಿಸುತ್ತದೆ. ಸಮಿತ್ ನ ಕಾರ್ಯನಿರ್ವಹಣಾ ಸಾಮರ್ಥ್ಯ 200 ಪೆಟಾ ಫ್ಲಾಪ್ಸ್ ಆಗಿದ್ದು […]

5 months ago

ನಾಳೆಯಿಂದ ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ರಾಜ್ಯದ ಜನರಿಗೆ ನಾಳೆಯಿಂದ ಮಳೆರಾಯ ಎಲ್ಲರನ್ನ ಕೂಲ್ ಮಾಡುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರ, ಕೇರಳ ಹಾಗೂ ಶ್ರೀಲಂಕಾದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಕೂಡ ಮಳೆಯಾಗಲಿದೆ. ಇದರ ಪರಿಣಾಮ ರಾಜ್ಯದ ಹಲವು ಭಾಗದಲ್ಲಿ ಮೂರು ದಿನಗಳ ಕಾಲ...