Saturday, 21st July 2018

Recent News

2 weeks ago

ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ವರುಣನ ಆರ್ಭಟ- ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ!

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಹೈ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 11ರ ತನಕ ಮಳೆ ಮುಂದುವರಿಯಲಿದ್ದು, ಜಿಲ್ಲಾಡಳಿತ ತುರ್ತು ನಿರ್ವಹಣೆಗೆ ಸಿದ್ಧಗೊಂಡಿದೆ. ತಗ್ಗು ಪ್ರದೇಶಗಳೂ ಜಲಾವೃತಗೊಂಡಿದ್ದು, ಅವರನ್ನು ರಕ್ಷಣಾ ತಂಡಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಪ್ರಾಕೃತಿಕ ವಿಕೋಪ ನಿಧಿಯಿಂದ ಈಗಾಗಲೇ ರಕ್ಷಣಾ ಪರಿಕರಗಳನ್ನು ಜಿಲ್ಲಾಡಳಿತ ಖರೀದಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ […]

2 weeks ago

ಉಡುಪಿಯಲ್ಲಿ ಮತ್ತೆ ಮುಂಗಾರು ಮಳೆಯ ಅಬ್ಬರ!

ಉಡುಪಿ: ನಗರದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಲಿದ್ದು, ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರು-ನಾಲ್ಕು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಈ ಹಿಂದೆ ತಿಳಿಸಿತ್ತು. ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರಲ್ಲಿ ವಿಪರೀತ ಮಳೆಯಾಗುತ್ತಿದೆ. ಉಡುಪಿ ನಗರದಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ, ಸಂಚಾರ ಅಸ್ತವ್ಯಸ್ತವಾಗಿದೆ....

ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ತಾಪಮಾನ- ಪ್ರಾಥಮಿಕ ಶಾಲೆಗಳ ರಜೆ ವಿಸ್ತರಣೆ

1 month ago

ಕೋಲ್ಕತ್ತಾ: ರಾಜ್ಯದ ಕೆಲ ಭಾಗಗಳಲ್ಲಿ ತಾಪಮಾನ ಹಾಗು ಉಷ್ಣ ಹವೆ ಮುಂದುವರಿದಿದ್ದು, ಪಶ್ಚಿಮ ಬಂಗಾಳ ಸರ್ಕಾರ ಪ್ರಾಥಮಿಕ ಶಾಲೆಗಳ ರಜೆಯನ್ನು ವಿಸ್ತರಿಸಿದೆ. ಕೋಲ್ಕತ್ತಾ ಹಾಗೂ ಪಶ್ಚಿಮ ಬಂಗಾಳದ ದಕ್ಷಿಣ ಭಾಗಗಳಲ್ಲಿ ಒಣ ಹವೆ ಹೆಚ್ಚಾಗುತ್ತಿದೆ. ಹೀಗಾಗಿ ಪ್ರಾಥಮಿಕ ಶಿಕ್ಷಣ ಮಂತ್ರಿ ಪಾರ್ಥ...

ರಾಜ್ಯದಲ್ಲಿ ಮತ್ತೆ ಶುರುವಾಗಲಿದೆ ಮಳೆರಾಯನ ಆರ್ಭಟ!

1 month ago

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿದ ಭಾರೀ ಮಳೆಗೆ ವರುಣದೇವ ಕೊಂಚ ವಿರಾಮ ನೀಡಿ ಈಗ ಪುನಃ ಆರ್ಭಟಿಸಲು ಬರುತ್ತಿದ್ದಾನೆ. ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿಯವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ಜೂನ್ 22ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ...

ಕರಾವಳಿಯಲ್ಲಿ ನಾಳೆ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

1 month ago

ನವದೆಹಲಿ/ಮಂಗಳೂರು/ಬೆಂಗಳೂರು: ಕರಾವಳಿ ಕರ್ನಾಟಕ, ಕೇರಳ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಾಳೆ (ಜೂ.12) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಕರಾವಳಿ, ಕೇರಳದ ಕೆಲವು ಪ್ರದೇಶಗಳು,...

ಉಡುಪಿಗೆ ಮೆಕ್ನು ಚಂಡಮಾರುತ ಎಫೆಕ್ಟ್ – 500ಮೀ. ದೂರದಿಂದ್ಲೇ ಅಬ್ಬರಿಸಿಕೊಂಡು ಅಪ್ಪಳಿಸುತ್ತಿವೆ ಅಲೆಗಳು

2 months ago

ಉಡುಪಿ: ಯೆಮೆನ್ ದೇಶದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಮೆಕ್ನು ಚಂಡಮಾರುತ ಎಫೆಕ್ಟ್ ರಾಜ್ಯದ ಕರಾವಳಿಗೂ ಹಬ್ಬಿದ್ದು, ಕಡಲತಡಿಯ ನಿವಾಸಿಗಳು ಆತಂಕ ಎದುರಿಸುವಂತಾಗಿದೆ. ಶುಕ್ರವಾರ ಸಂಜೆಯಿಂದಲೇ ಅಬ್ಬರಿಸಲು ಆರಂಭಿಸಿದ ಕಡಲಿನ ಅಲೆಗಳ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಇನ್ನೊಂದೆಡೆ ರಾಜ್ಯದ ಕರಾವಳಿಗೂ ಮುಂದಿನ 24...

ಗಾಳಿಮಳೆಗೆ ಬೆಂಗ್ಳೂರು ತತ್ತರ – ಹುಬ್ಬಳ್ಳಿಯಲ್ಲಿ ಸಿಡಿಲಿಗೆ ಓರ್ವ ಬಲಿ

2 months ago

ಬೆಂಗಳೂರು: ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯುತ್ತಿದ್ದಂತೆಯೇ ರಾಜ್ಯದಲ್ಲಿ ವರಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಉತ್ತರ ಭಾರತದಲ್ಲಿ ಅಪ್ಪಳಿಸಿರುವ ಧೂಳಿನ ಬಿರುಗಾಳಿ ಮಳೆ ಚಂಡಮಾರುತ ಕರ್ನಾಟಕಕ್ಕೂ ತಟ್ಟಿದೆ. ಗುರುವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ಜನಜೀವನವನ್ನೇ ಅಸ್ಥವ್ಯಸ್ತಗೊಳಿಸಿದೆ. ಸಿಲಿಕಾಮನ್...

ಗುಡುಗು, ಬಿರುಗಾಳಿ ಸಹಿತ ಇನ್ನೆರಡು ದಿನ ಮಳೆ!

3 months ago

ಬೆಂಗಳೂರು: ಇನ್ನೆರಡು ದಿನಗಳ ಕಾಲ ಆಫೀಸ್ ಅಥವಾ ಹೊರಗಡೆ ಹೋಗುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಇನ್ನರೆಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ...