Monday, 19th August 2019

Recent News

4 months ago

ಬೇಸಿಗೆ ಕಾಲದಲ್ಲಿ ಮೆಣಸಿನಕಾಯಿಯಿಂದ ಆಗುವ ಲಾಭಗಳು

ಬೇಸಿಗೆಯಲ್ಲಿ ಕೂಲ್ ಡ್ರಿಂಕ್ಸ್ ಸೇವನೆಯಿಂದ ನಮ್ಮ ದೇಹ ತಣ್ಣಗೆ ಇರುತ್ತದೆ ಎನ್ನುವ ಭಾವನೆ ಹಲವರಲ್ಲಿದೆ. ಆದರೆ ಇದು ಸುಳ್ಳು. ಏಕೆಂದರೆ ಈ ಪದಾರ್ಥಗಳು ಸೇವಿಸುವುದರಿಂದ ಇನ್ನಷ್ಟು ದೇಹದ ಉಷ್ಣಾಂಶ ಹೆಚ್ಚಾಗುತ್ತದೆ. ಬೇಸಿಗೆ ಕಾಲದಲ್ಲಿ ಜನರು ಮಸಾಲ ಪದಾರ್ಥ ಸೇವಿಸಲು ಹಿಂಜರಿಯುತ್ತಾರೆ. ಆದರೆ ಮಸಾಲ ಪದಾರ್ಥ ತಿನ್ನುವುದರಿಂದ ಸೆಕೆ (ಬೇಗೆ) ಕಡಿಮೆಯಾಗುತ್ತದೆ. ಅದರಲ್ಲೂ ಆಹಾರದಲ್ಲಿ ಹಸಿಮೆಣಸಿನಕಾಯಿ ಇದ್ದರೆ, ಅದು ಕಾಯಿಲೆಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಮೆಣಸಿನಕಾಯಿಯಿಂದ ಆಗುವ ಲಾಭಗಳು: ಹಸಿಮೆಣಸಿನಕಾಯಿಯಲ್ಲಿ ಆ್ಯಂಟಿ ಆಕ್ಸಿಡೆಂಟ್(Antioxidant) ಜೊತೆಗೆ ಡೈಯಟ್ರಿ ಫೈಬರ್(Dietary […]