Sunday, 23rd February 2020

Recent News

4 months ago

ಕಲಬುರಗಿಯಲ್ಲಿ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜನೆ

ಕಲಬುರಗಿ: ಮೂರು ದಿನಗಳ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯನ್ನು ಕಲಬುರಗಿಯಲ್ಲಿ ಆಯೋಜನೆ ಮಾಡಲಾಗಿದೆ. ನಗರದ ಎನ್‍ವಿ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಗೆ ಭಾನುವಾರ ಸಂಜೆ ಆರ್ ಸಿ ಸುಭೋದ್ ಯಾದವ್ ಚಾಲನೆ ನೀಡಿದ್ದರು. ಸತತ ಮೂರು ವರ್ಷಗಳಿಂದ ನಡೆಯುತ್ತಿರುವ ಈ ಟೂರ್ನಿಯಲ್ಲಿ ಕಲಬುರಗಿ, ಕೊಡಗು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಯ ತಂಡಗಳು ಭಾಗಿಯಾಗಿವೆ. ಇದೇ ಮೊದಲ ಬಾರಿಗೆ ಡೇ ಆ್ಯಂಡ್ ನೈಟ್ ಮ್ಯಾಚ್ ಅನ್ನು ಸಹ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಹಾಕಿ […]

1 year ago

ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ – ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು

ಭುವನೇಶ್ವರ: ಹಾಕಿ ಪುರುಷರ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‍ನ ಶಾರೂಕ್ ಖಾನ್, ಮಾಧುರಿ ದೀಕ್ಷಿತ್, ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ಕೂಡ ಭಾಗಿಯಾಗಿದ್ದರು. ಈ ಬಾರಿಯ ಟೂರ್ನಿಯಲ್ಲಿ 16 ತಂಡಗಳು ಸೆಣಸಲಿದ್ದು, ನಾಲ್ಕು ಗುಂಪುಗಳಾಗಿ ತಂಡಗಳನ್ನು ವಿಂಗಡಿಸಲಾಗಿದೆ. ಕೆನಡಾ, ದಕ್ಷಿಣ ಆಫ್ರಿಕಾ,...

ನವಜೀವನಕ್ಕೆ ಕಾಲಿಟ್ಟ ಭಾರತ ಹಾಕಿ ತಂಡದ ಉಪನಾಯಕ ಎಸ್.ವಿ ಸುನೀಲ್

2 years ago

ಮಂಗಳೂರು: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್ ಆಟಗಾರ, ಒಲಿಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ. ಸುನೀಲ್ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸುನೀಲ್, ಮಂಗಳೂರು ಮೂಲದ ನಿಶಾರನ್ನು ವರಿಸಿ...

10 ವರ್ಷದ ಬಳಿಕ ಏಷ್ಯಾ ಕಪ್ ಹಾಕಿ ಗೆದ್ದ ಭಾರತ

2 years ago

ಢಾಕಾ: 10 ವರ್ಷದ ಬಳಿಕ ಭಾರತದ ಹಾಕಿ ತಂಡ ಏಷ್ಯಾ ಕಪ್ ಗೆದ್ದು ಕೊಂಡಿದೆ. ಮಲೇಷ್ಯಾ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಭಾರತ ಗೆಲುವಿನ ನಗೆ ಬೀರಿದೆ. ಪಂದ್ಯದ ಆರಂಭದ ಮೂರು ನಿಮಿಷದಲ್ಲಿಯೇ ರಮಣ್ ದೀಪ್ ಸಿಂಗ್ ಮೊದಲ ಗೋಲು ಬಾರಿಸಿದರೆ,...

ಹಾಕಿಯಲ್ಲಿ ಪಾಕ್ ವಿರುದ್ಧ ಗೋಲುಗಳ ಸುರಿಮಳೆ: 7-1 ಅಂತರದಿಂದ ಗೆದ್ದ ಭಾರತ

3 years ago

ಲಂಡನ್: ಹಾಕಿ ವಿಶ್ವ ಲೀಗ್ ಸೆಮಿಫೈನಲ್‍ನಲ್ಲಿ ಗೆಲುವಿನ ಓಟ ಮುಂದುವರಿಸಿರುವ ಭಾರತ ತಂಡ ಭಾನುವಾರ ಪಾಕಿಸ್ತಾನದ ವಿರುದ್ಧ 7-1 ಅಂತರದಿಂದ ಗೆಲುವು ಸಾಧಿಸಿದೆ. ಮೊದಲಾರ್ಧದಲ್ಲಿ 3-0 ಗೋಲುಗಳಿಂದ ಮುನ್ನಡೆ ಸಾಧಿಸಿದ್ದ ಭಾರತ ನಂತರದ ಅವಧಿಯಲ್ಲಿ 4 ಗೋಲುಗಳನ್ನು ಹೊಡೆಯುವ ಮೂಲಕ ಜಯಭೇರಿ...

ಕೊಡಗಿನ ಕೌಟುಂಬಿಕ ಹಾಕಿ ಉತ್ಸವಕ್ಕೆ ಚಾಲನೆ

3 years ago

ಕೊಡಗು: ಜಿಲ್ಲೆಯ ಪ್ರಸಿದ್ಧ ಕೌಟುಂಬಿಕ ಹಾಕಿ ಉತ್ಸವಕ್ಕೆ ಇಂದಿನಿಂದ ಚಾಲನೆ ಸಿಕ್ಕಿದೆ. ಸಂಭ್ರಮ ಸಡಗರದ ನಡುವೆ ಸಹಸ್ರಾರು ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ಹಾಕಿ ಹಬ್ಬ ಪ್ರಾರಂಭಗೊಂಡಿದೆ. ಇಂದಿನಿಂದ ಒಂದು ತಿಂಗಳು ನಡೆಯುವ ಹಾಕಿ ಹಬ್ಬದಲ್ಲಿ 306 ಕೊಡವ ಕುಟುಂಬದ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ....

ಮೈದಾನದಲ್ಲಿ ಹಾಕಿ ಆಡುವುದರ ಜೊತೆ ಮಗುವನ್ನೂ ನೋಡಿಕೊಳ್ತಾರೆ ಈ ತಾಯಿ

3 years ago

ಧಾರವಾಡ: ಒಂದು ಕಡೆ ಮಗುವನ್ನು ನೋಡಿಕೊಳ್ಳಬೇಕು. ಇನ್ನೊಂದು ಕಡೆ ಆಟವಾಡಬೇಕು, ಗೆಲ್ಲಬೇಕು ಎನ್ನುವ ತವಕ. ಹಾಕಿ ಆಡುವುದರ ಜೊತೆಗೆ ತನ್ನ ಮಗುವನ್ನ ಸಂಭಾಳಿಸುತ್ತಿರುವ ತಾಯಿಯ ದೃಶ್ಯ ಧಾರವಾಡದಲ್ಲಿ ನಡೆಯುತ್ತಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕಂಡು ಬಂತು. ರಾಜ್ಯ ಒಲಂಪಿಕ್ ಕ್ರೀಡಾಕೂಟದ ಹಾಕಿ ತಂಡದಲ್ಲಿ...