Tuesday, 23rd July 2019

Recent News

4 months ago

ಲಿಂಗೈಕ್ಯ ಶ್ರೀಗಳ, ಹುತಾತ್ಮ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಹನುಮಂತ – ಫೋಟೋಗೆ ಮುಗಿಬಿದ್ದ ವಿದ್ಯಾರ್ಥಿಗಳು

ಬೆಂಗಳೂರು: ತನ್ನ ಕಂಠ ಸಿರಿಯಿಂದ ಇಡೀ ಕರ್ನಾಟಕದ ಮನೆ ಮಾತಾಗಿರುವ ಸರಿಗಮಪ ಖ್ಯಾತಿಯ ಹನುಮಂತಣ್ಣ ಭಾನುವಾರ ಖಾಸಗಿ ಶಾಲೆಯೊಂದು ಆಯೋಜನೆ ಮಾಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮಿಗಳ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಖಾಸಗಿ ಶಾಲೆಯ ವತಿಯಿಂದ ಶಿವಕುಮಾರ ಸ್ವಾಮಿಗಳ ಹಾಗೂ ಹುತಾತ್ಮ ಯೋಧರ ಸ್ಮರಣಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಸರಿಗಮಪ ಖ್ಯಾತಿಯ ಹನುಮಂತ ಆಗಮಿಸಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು […]

4 months ago

ಪಡ್ಡೆಹುಲಿಯ ಹತ್ತು ಹಾಡುಗಳನ್ನು ಒಟ್ಟಿಗೇ ಕೇಳೋ ಅವಕಾಶ!

ಎಮ್. ರಮೇಶ್ ರೆಡ್ಡಿ ನಿರ್ದೇಶನ ಮಾಡಿರುವ ಪಡ್ಡೆಹುಲಿ ಚಿತ್ರದ ಹಾಡುಗಳು ಸೃಷ್ಟಿಸಿರುವ ಕ್ರೇಜ್ ಕಡಿಮೆಯದ್ದೇನಲ್ಲ. ರವಿಚಂದ್ರನ್ ಸೃಷ್ಟಿಸಿದ್ದ ಪ್ರೇಮಲೋಕ ಮತ್ತೊಮ್ಮೆ ಸೃಷ್ಟಿಯಾದಂಥಾ ಸಂಭ್ರಮವೊಂದು ಈ ಹಾಡುಗಳ ಮೂಲಕವೇ ಪ್ರೇಕ್ಷಕರೆದೆಗೂ ದಾಟಿಕೊಂಡಿದೆ. ಇದುವರೆಗೂ ಒಂದೊಂದಾಗಿ ಹೊರ ಬಂದಿದ್ದ ಹಾಡುಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದರು. ಆದರೀಗ ಪಡ್ಡೆ ಹುಲಿಯ ಅಷ್ಟೂ ಹಾಡುಗಳನ್ನು ಒಟ್ಟಿಗೆ ಕೇಳುವ ಸದಾವಕಾಶ ಕೂಡಿ ಬಂದಿದೆ....

ಯೋಧ ಶಿವ: ಉಗ್ರರ ವಿರುದ್ಧ ಕುದಿಯುವಂತೆ ಮಾಡುತ್ತೆ ಕವಿರತ್ನರ ಹಾಡು!

5 months ago

ಬೆಂಗಳೂರು: ಕವಿರತ್ನ ಡಾ. ವಿ.ನಾಗೇಂದ್ರ ಪ್ರಸಾದ್ ಯೋಧರ ಬಗೆಗೊಂದು ಹಾಡು ಬರೆಯುತ್ತಿದ್ದಾರೆಂಬ ಬಗ್ಗೆ ಈ ಹಿಂದೆಯೇ ಸುದ್ದಿಯಾಗಿತ್ತು. ಇದೀಗ ಎಲ್ಲರೊಳಗೂ ಆಕ್ರೋಶದ ಕಿಚ್ಚು ಹಚ್ಚುವ, ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡೋ ಯೋಧರಿಗೆ ಮತ್ತಷ್ಟು ಛಲ ತುಂಬುವಂಥಾ ಯೋಧ ಶಿವ ಶೀರ್ಷಿಕೆಯ ಹಾಡು...

ಪಾಕಿಸ್ತಾನ ವಿರುದ್ಧ ಬರೆದ ಶಿಕ್ಷಕನ ಹಾಡು ವೈರಲ್!

5 months ago

ಕೊಪ್ಪಳ: ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆ ಪಾಕ್ ವಿರುದ್ಧ ಶಿಕ್ಷಕರೊಬ್ಬರು ಬರೆದ ಹಾಡು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಕೊಪ್ಪಳದ ಶಿಕ್ಷಕ ಹನುಮಂತಪ್ಪ ಕುರಿ...

ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ ದರ್ಶನ್!

5 months ago

ಬೆಂಗಳೂರು: ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ಹೊಸಬರ ಬೆನ್ತಟ್ಟಿ ಪ್ರೋತ್ಸಾಹಿಸುತ್ತಾ ಸಹಕಾರ ನೀಡುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೊಡ್ಡ ಗುಣ. ಅದೇ ರೀತಿ ಅವರು ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಗೂ ಕೂಡಾ ಆರಂಭದಿಂದಲೂ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಇದೀಗ ಶ್ರೇಯಸ್...

ಸಾರ್ವಜನಿಕವಾಗಿ ಕಣ್ಣೀರಿಟ್ಟ ನಟ ದ್ವಾರಕೀಶ್

6 months ago

ಬೆಂಗಳೂರು: ನಟ ಹಾಗೂ ನಿರ್ದೇಶಕ ದ್ವಾರಕೀಶ್ ತಮ್ಮ ಆತ್ಮೀಯ ಸ್ನೇಹಿತನನ್ನು ನೆನಪಿಸಿಕೊಂಡು ಸಾರ್ವಜನಿಕವಾಗಿ ಕಣ್ಣೀರಿಟ್ಟಿದ್ದಾರೆ. ಶನಿವಾರ ‘ಪಡ್ಡೆಹುಲಿ’ ಸಿನಿಮಾದ ಸಾಂಗ್ ಬಿಡುಗಡೆಯ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ನಟ ದ್ವಾರಕೀಶ್ ಆಗಮಿಸಿದ್ದು, ಈ ವೇಳೆ ಮಾತನಾಡವಾಗ ದಿವಂಗತ ಡಾ. ವಿಷ್ಣುವರ್ಧನ್ ಅವರನ್ನು ನೆನೆದು...

ಚಾಲೆಂಜಿಂಗ್ ಸ್ಟಾರ್ ಚಿತ್ರಕ್ಕೆ ಹನುಮಂತನ ಗಾನಾಭಿಷೇಕ..!

6 months ago

ಬೆಂಗಳೂರು: ಕುರಿಗಾಯಿ ಅಂತಾನೇ ಖ್ಯಾತಿ ಪಡೆದಿರುವ ಸರಿಗಮಪ ಕಾರ್ಯಕ್ರಮದ ಸ್ಪರ್ಧಿ ಹನುಮಂತನಿಗೆ ಈಗಾಗಲೇ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದರ ಬೆನ್ನಲ್ಲೆ ಮತ್ತೊಂದು ಸಿನಿಮಾದಲ್ಲಿ ಹಾಡುವ ಅವಕಾಶ ದೊರೆತಿದೆ. ಹನುಮಂತನಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಈ...

ಬಿಎಸ್‍ಎಫ್ ಯೋಧನ ಹಾಡು ಈಗ ವೈರಲ್: ವಿಡಿಯೋ ನೋಡಿ

6 months ago

ನವದೆಹಲಿ: ಬಿಎಸ್‍ಎಫ್ ಯೋಧರೊಬ್ಬರು ಹಾಡಿದ ಹಾಡಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಬಿಎಸ್‍ಎಫ್ ಯೋಧ ಸುರಿಂದರ್ ಸಿಂಗ್ ಅವರು 1997ರಲ್ಲಿ ಬಿಡುಗಡೆ ಆದ ‘ಬಾರ್ಡರ್’ ಚಿತ್ರದ ‘ಸಂದೇಸೇ ಆತೇ ಹೈ’ ಹಾಡನ್ನು ಹಾಡಿದ್ದಾರೆ. ಸುರಿಂದರ್ ಸಿಂಗ್ ಅವರು...