Tuesday, 20th November 2018

Recent News

6 months ago

ಕಾಲು ಜಾರಿ ಕೆರೆಗೆ ಬಿದ್ದು ಬಾಲಕ ಸಾವು

ಹಾವೇರಿ: ಕಾಲು ಜಾರಿ ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಾಡಗುಪ್ಪಿ ಗ್ರಾಮದಲ್ಲಿ ನಡೆದಿದೆ. ಚಂದ್ರು ಪಡೆಪ್ಪನವರ (6) ಮೃತ ಬಾಲಕ. ತಾಯಿ ಜೊತೆಗೆ ಬಾಲಕ ಚಂದ್ರು ಜಮೀನಿಗೆ ಹೋಗಿದ್ದನು. ತಾಯಿ ಕೆಲಸ ಮಾಡುತ್ತಿದ್ದ ವೇಳೆ ಚಂದ್ರು ಕೆರೆ ಕಡೆಗೆ ಹೋದಾಗ ಆಟವಾಡುತ್ತ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾನೆ. ಸ್ಥಳದಲ್ಲಿ ಮೃತ ಬಾಲಕ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ವಿಷಯ ತಿಳಿದ ಆಡೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ […]

2 years ago

ಹಾವೇರಿ: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಹಾವೇರಿ: ಬೈಕ್‍ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಗಜ್ಜೀಹಳ್ಳಿ ಗ್ರಾಮದ ಬಳಿ ನಡೆದಿದೆ. 42 ವರ್ಷದ ರಾಮಪ್ಪ ಲಮಾಣಿ ಮೃತ ದುರ್ದೈವಿ. ರಾಮಪ್ಪ ಅವರ ಜೊತೆಯಲ್ಲಿ ಬೈಕ್‍ನಲ್ಲಿದ್ದ ಅವರ ಮಗಳು 17 ವರ್ಷದ ಶಿಲ್ಪಾ ಲಮಾಣಿಗೆ ಗಾಯಗಳಾಗಿದ್ದು, ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ....