Thursday, 12th December 2019

1 year ago

ಬಿಡುಗಡೆಯಾಯ್ತು ಹಾನರ್ 8ಸಿ ನೂತನ ಸ್ಮಾರ್ಟ್ ಫೋನ್: ಗುಣವೈಶಿಷ್ಟ್ಯವೇನು? ಬೆಲೆ ಎಷ್ಟು?

ನವದೆಹಲಿ: ಆಂಡ್ರಾಯ್ಡ್ ಆವೃತ್ತಿಯಲ್ಲಿ ಹೆಸರು ಮಾಡುತ್ತಿರುವ ಹಾನರ್ ತನ್ನ ನೂತನ ಆವೃತ್ತಿಯಾದ ಹಾನರ್ 8ಸಿ ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನೂತನ ಹಾನರ್ 8ಸಿ ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿಗಾಗಿ 8 ಎಂಪಿ ಎಚ್‍ಡಿ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 13+2ಎಂಪಿ ಡ್ಯುಯಲ್ ಕ್ಯಾಮೆರಾವಿದೆ. ಮಿಡ್ ನೈಟ್ ಬ್ಲಾಕ್, ಅರೋರ ಬ್ಲ್ಯೂ ಹಾಗೂ ಪ್ಲಾಟಿನಂ ಗೋಲ್ಡ್ ಬಣ್ಣಗಳಲ್ಲಿ ನೂತನ ಫೋನ್ ಲಭ್ಯವಿದೆ. ಡಿಸೆಂಬರ್ 10 ರಿಂದ ಆನ್‍ಲೈನ್ ಜಾಲತಾಣಗಳಲ್ಲಿ ಲಭ್ಯವಿರಲಿದೆ. ಬೆಲೆ ಎಷ್ಟು? 4ಜಿಬಿ ರ‍್ಯಾಮ್/32 […]

1 year ago

ದೀಪಾವಳಿ ಸಮಯದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಹಾನರ್‌ನಿಂದ ವಿಶೇಷ ಸಾಧನೆ!

ನವದೆಹಲಿ: ಹುವಾವೇ ಹಾನರ್ ಕಂಪನಿ ಇದೇ ಮೊದಲ ಬಾರಿಗೆ ದೀಪಾವಳಿ ಸಮಯದಲ್ಲಿ ಒಟ್ಟು 10 ಲಕ್ಷಕ್ಕೂ ಅಧಿಕ ಫೋನ್ ಗಳನ್ನು ಮಾರಾಟ ಮಾಡಿದೆ. ದೀಪಾವಳಿ ಹಿನ್ನೆಲೆಯಲ್ಲಿ ಆನ್‍ಲೈನ್ ಶಾಪಿಂಗ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೆಜಾನ್ ಮತ್ತು ಹಾನರ್ ಸ್ಟೋರ್ ಮೂಲಕ ಈ ವಿಶೇಷ ಸಾಧನೆ ನಿರ್ಮಾಣವಾಗಿದೆ ಎಂದು ಹಾನರ್ ಹೇಳಿಕೊಂಡಿದೆ. 2017ರ ದೀಪಾವಳಿಗೆ ಹೋಲಿಸಿದರೆ ಈ...