Tuesday, 23rd July 2019

8 months ago

ಬಿಗ್ ಮನೆಯಲ್ಲಿಯೇ ಹಾರ ಬದ್ಲಾಯಿಸಿಕೊಂಡ್ರು ಕವಿತಾ-ರಾಕೇಶ್!

ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಯಾವಾಗಲೂ ಒಂದು ಜೋಡಿ ಮಧ್ಯೆ ಗಾಸಿಪ್ ಹರಿದಾಡುತ್ತಿದೆ. ಅದೇ ರೀತಿ ಬಿಗ್‍ಬಾಸ್ ಸೀನಸ್ 6ರಲ್ಲಿ ರಾಕೇಶ್ ಮತ್ತು ಅಕ್ಷತಾ ಯಾವಾಗಲೂ ಜೊತೆಯಲ್ಲಿರುತ್ತಾರೆ. ಆದ್ದರಿಂದ ಇವರಿಬ್ಬರ ಬಗ್ಗೆ ಗಾಸಿಪ್ ಇದೆ. ಆದರೆ ಈಗ ಸ್ಪರ್ಧಿ ಕವಿತಾ ಮತ್ತು ರಾಕೇಶ್ ಪರಸ್ಪರ ಹಾರ ಬದಲಾಯಿಸಿಕೊಂಡಿದ್ದಾರೆ. ಬಿಗ್‍ಬಾಸ್ ಮನೆಯ ಎಲ್ಲ ಸ್ಪರ್ಧಿಗಳಿಗೂ ಒಂದು ಟಾಸ್ಕ್ ನೀಡಿತ್ತು. ಅದೆನೆಂದರೆ ‘ಇಷ್ಟ ಕಷ್ಟ’. ಈ ಟಾಸ್ಕ್ ನ ಪ್ರಕಾರ ತಮಗೆ ಇಷ್ಟ ಆಗುವ ಒಬ್ಬರಿಗೆ ಸ್ಪರ್ಧಿಗಳು ಹಾರ ಹಾಕಬೇಕಿತ್ತು. […]

8 months ago

ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ! ವೈರಲ್ ವಿಡಿಯೋ

ನಗಾಡಾ: ವಿಧಾನಸಭಾ ಚುಣಾವಣೆಯಲ್ಲಿ ಜನರ ಬಳಿ ಮತ ಕೇಳಲು ಬಂದಿದ್ದ ಶಾಸಕರೊಬ್ಬರಿಗೆ ಸಾರ್ವಜನಿಕವಾಗಿ ಚಪ್ಪಲಿ ಹಾರ ಹಾಕಿರುವ ಘಟನೆ ಮಧ್ಯಪ್ರದೇಶದ ನಗಾಡಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ನಗಾಡಾ ಕ್ಷೇತ್ರದ ಬಿಜೆಪಿ ಪಕ್ಷದ ಹಾಲಿ ಶಾಸಕ ದಿಲೀಪ್ ಶೇಖಾವತ್ ಅವರಿಗೆ ಚಪ್ಪಲಿ ಹಾರ ಹಾಕಲಾಗಿದ್ದು, ಭಾನುವಾರ ಸಂಜೆ ವೇಳೆ ಕ್ಷೇತ್ರದ ಹಳ್ಳಿಯೊಂದರಲ್ಲಿ ಮತ ಕೇಳಲು ತೆರಳಿದ್ದ ವೇಳೆ...

ಬಹಿರಂಗವಾಗಿ ಸೇಬಿನ ಹಾರ ಹರಾಜು: ಸಂಗ್ರಹವಾದ ಹಣವನ್ನು ಅಭ್ಯರ್ಥಿಗೆ ನೀಡಿದ ಎಚ್‍ಡಿಡಿ

1 year ago

ಮಂಡ್ಯ: ತಮಗೆ ಹಾಕಿದ ಸೇಬಿನ ಹಾರವನ್ನು ಹರಾಜು ಹಾಕಿ ಆ ಹಣವನ್ನು ತಮ್ಮ ಪಕ್ಷದ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಸುರೇಶ್‍ಗೌಡ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ನೀಡಿದ್ದಾರೆ. ನಾಗಮಂಗಲ ಕ್ಷೇತ್ರ ವ್ಯಾಪ್ತಿಗೆ ಬರುವ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾಜಿ ಪ್ರಧಾನಿ...

ವರ ವಧುವಿಗೆ ಹಾರ ಹಾಕ್ತಿದ್ದಂತೆ, ಓಡೋಡಿ ಬಂದು ಸಿಂಧೂರವಿಟ್ಟ ಪ್ರಿಯತಮ

1 year ago

ಪಾಟ್ನಾ: ಮದುವೆಯಲ್ಲಿ ವಧುವಿಗೆ ವರ ಹಾರ ಹಾಕಿದ ಬೆನ್ನೆಲ್ಲೆ ಪ್ರಿಯಕರ ಸಿಂಧೂರ ಹಚ್ಚಿದ (ಬೈತಲೆಗೆ ಕುಂಕುಮ) ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ವೇದಿಕೆ ಮೇಲೆ ವಧು ಹಾಗೂ ವರ ಹಾರ ಬದಲಾಯಿಸಿಕೊಳ್ಳಲು ನಿಂತಿದ್ದರು. ಆಗ ತಕ್ಷಣ ವಧುವಿನ ಪ್ರಿಯಕರ ತನ್ನ ನಾಲ್ಕೈದು...

ದೂರದಿಂದ್ಲೇ ಗುರಿಯಿಟ್ಟು ರಾಹುಲ್ ಕೊರಳಿಗೆ ಹಾರ ಎಸೆದ ಅಭಿಮಾನಿ- ವಿಡಿಯೋ ಫುಲ್ ವೈರಲ್

1 year ago

ತುಮಕೂರು: ಚುನಾವಣೆಯ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಭಿಮಾನಿಯೋರ್ವ ದೂರದಿಂದಲೇ ಗುರಿಯಿಟ್ಟು ಕೊರಳಿಗೆ ಹೂವಿನ ಹಾರ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಬುಧವಾರ ತುಮಕೂರಿನ ಬಿಎಚ್ ರಸ್ತೆಯ ರೋಡ್ ಶೋ ವೇಳೆ ಈ ಘಟನೆ...

ಹೆಚ್‍ ಡಿಕೆಗೆ ಕ್ರೇನ್ ಮೂಲಕ 12 ಅಡಿ ಉದ್ದ, 250 ಕೆ.ಜಿ ತೂಕದ ರಾಗಿ ತೆನೆ ಹಾರ ಅರ್ಪಿಸಿದ ಅಭಿಮಾನಿ

1 year ago

ಮೈಸೂರು: ನೆಚ್ಚಿನ ಜನನಾಯಕನನ್ನು ಮೆಚ್ಚಿಸೋಕ್ಕೆ ಅಭಿಮಾನಿಗಳು ಹೊಸ ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸೇಬು ಹಣ್ಣುಗಳ ಹಾರ ಹಾಕಿ ಸ್ವಾಗತ ಮಾಡಲಾಗಿತ್ತು. ಈಗ ಅಭಿಮಾನಿಯೊಬ್ಬರು ಎಚ್‍ಡಿ ಕುಮಾರಸ್ವಾಮಿ ಅವರಿಗೆ ರಾಗಿ ತೆನೆ ಹಾರ ಅರ್ಪಿಸಿ ಅಭಿಮಾನ ಮೆರೆದಿದ್ದಾರೆ....

ವಧುಗೆ ಹಾರ ಹಾಕುವ ಬದ್ಲು ಆಕೆಯ ಸ್ನೇಹಿತೆಗೆ ಹಾರ ಹಾಕಿದ ವರ!: ವಿಡಿಯೋ ವೈರಲ್

1 year ago

ನವದೆಹಲಿ: ವರನೊಬ್ಬ ತನ್ನ ಮದುವೆಯಲ್ಲಿ ವಧುವಿಗೆ ಹಾರ ಹಾಕುವ ಬದಲು ಆಕೆಯ ಸ್ನೇಹಿತೆಗೆ ಹಾರ ಹಾಕಿ ಎಡವಟ್ಟು ಮಾಡಿಕೊಂಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಬಗ್ಗೆ ವರದಿಯಾಗಿಲ್ಲ. ಆದ್ರೆ...