Saturday, 23rd March 2019

4 weeks ago

ಆಸೀಸ್ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಆಘಾತ

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಸಿಮೀತ ಓವರ್ ಗಳ ಸರಣಿ ಆರಂಭ ಆಗುವ ಮೊದಲೇ ಟೀಂ ಇಂಡಿಯಾ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಸರಣಿಯಿಂದ ಹೊರ ಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಪರಿಣಾಮ ಬಿಸಿಸಿಐ ತಜ್ಞ ವೈದ್ಯಕೀಯ ತಂಡ ವಿಶ್ರಾಂತಿ ಪಡೆಯಲು ಸೂಚನೆ ನೀಡಿದೆ. ಪಾಂಡ್ಯ ಸ್ಥಾನದಲ್ಲಿ ರವೀಂದ್ರ ಜಡೇಜಾರನ್ನು ಆಯ್ಕೆ ಮಾಡಿದೆ. ಈ ಹಿಂದೆ ಏಷ್ಯಾ ಕಪ್ ವೇಳೆಯೂ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದರು. NEWS: Hardik Pandya ruled […]

1 month ago

‘ಪಾಂಡ್ಯ ಇವತ್ತು ಮಾಡ್ಬಿಟ್ಟು ಬಂದಿದ್ದೀಯಾ’- ಪ್ಲೇ ಕಾರ್ಡ್ ಪ್ರದರ್ಶಿಸಿ ಕಾಲೆಳೆದ ಅಭಿಮಾನಿ

ಆಕ್ಲೆಂಡ್: ಕಾಫಿ ವಿಥ್ ಕರಣ್ ಕಾರ್ಯಕ್ರಮದ ವಿವಾದ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿರುವ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯರನ್ನು ಮಹಿಳಾ ಅಭಿಮಾನಿಯೊಬ್ಬರು ಕಾಲೆಳೆದು ಕಿಚಾಯಿಸಿದ್ದಾರೆ. ಕಾರ್ಯಕ್ರಮದಲ್ಲಿ ಸೆಕ್ಸ್ ಹಾಗೂ ಮಹಿಳೆಯ ಬಗ್ಗೆ ಕಮೆಂಟ್ ಮಾಡಿ ಸಾಮಾಜಿಕ ಜಾಲತಾಣಲದಲ್ಲಿ ಪಾಂಡ್ಯ ಟ್ರೋಲ್ ಆಗಿದ್ದರು. ಇದನ್ನು ಪುನಃ ನೆನಪಿಸುವಂತೆ ಮಾಡಿದ ಅಭಿಮಾನಿಯೊಬ್ಬರು ನ್ಯೂಜಿಲೆಂಡ್ ವಿರುದ್ಧ...

ದಾಖಲೆ ಜಯದೊಂದಿಗೆ ಸರಣಿ ಗೆದ್ದು ಕಿವೀಸ್ ಕಿವಿ ಹಿಂಡಿದ ಟೀಂ ಇಂಡಿಯಾ!

2 months ago

ವೆಲಿಂಗ್ಟನ್: ಹ್ಯಾಮಿಲ್ಟನ್ ಏಕದಿನ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿರುವ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ 35 ರನ್ ಗೆಲುವು ಪಡೆದು 4-1 ಅಂತರದಲ್ಲಿ ಸರಣಿ ಗೆಲುವು ಪಡೆದಿದೆ. ಆಸೀಸ್ ವಿರುದ್ಧ ಸರಣಿ ಗೆಲುವಿನ ಬಳಿಕ ಕಿವೀಸ್ ವಿರುದ್ಧದವೂ...

18 ರನ್‍ಗಳಿಗೆ 4 ವಿಕೆಟ್, ಉಳಿದ 4 ವಿಕೆಟ್ ಗಳಿಂದ 230 ರನ್ – ಕೊನೆಯಲ್ಲಿ ಪಾಂಡ್ಯ ಅಬ್ಬರ

2 months ago

ವೆಲ್ಟಿಂಗ್ಟನ್: 18 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಮಧ್ಯಮ ಕ್ರಮಾಂಕದಲ್ಲಿನ ಆಟಗಾರರರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡಿಗೆ 253 ರನ್ ಗಳ ಗುರಿಯನ್ನು ನೀಡಿದೆ. ಅಂಬಾಟಿ ರಾಯುಡು ಅರ್ಧಶತಕ, ವಿಜಯ್ ಶಂಕರ್, ಕೇದಾರ್...

ಫ್ಲೈಯಿಂಗ್ ಕ್ಯಾಚ್ ಮೂಲಕ ಹಾರ್ದಿಕ್ ಪಾಂಡ್ಯ ಕಮ್ ಬ್ಯಾಕ್ – ವಿಡಿಯೋ

2 months ago

ಮೌಂಟ್ ಮೌಂಗಾನೆ: ಕಳೆದ ಕೆಲ ವಾರಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ, ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಾಗೂ 2 ವಿಕೆಟ್ ಪಡೆಯುವ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. ಪಂದ್ಯದಲ್ಲಿ...

ಪಾಂಡ್ಯ, ಕೆಎಲ್ ರಾಹುಲ್ ಮುಂದಿನ ರೋಲ್‍ಮಾಡೆಲ್ ಆಗಬಹುದು: ದ್ರಾವಿಡ್

2 months ago

ಮುಂಬೈ: ಸಂದರ್ಶನ ಕಾರ್ಯಕ್ರಮವೊಂದರಲ್ಲಿ ಮಹಿಳೆಯರು ಹಾಗು ಸೆಕ್ಸ್ ಬಗ್ಗೆ ಆಕ್ಷೇಪರ್ಹವಾಗಿ ಮಾತನಾಡಿ ಟೀಕೆಗೆ ಗುರಿಯಾದ ಟೀಂ ಇಂಡಿಯಾ ಆಟಗಾರರ ಬಗ್ಗೆ ಅಂಡರ್ 19 ತಂಡದ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಪಾಂಡ್ಯ, ರಾಹುಲ್ ನೀಡಿರುವ ಹೇಳಿಕೆಗಳು ಅವರ ನೈಜತೆಯ...

ಪಾಂಡ್ಯ, ಕೆಎಲ್ ರಾಹುಲ್ ವಿರುದ್ಧದ ಅಮಾನತು ರದ್ದುಗೊಳಿಸಿದ ಸಿಓಎ

2 months ago

ಮುಂಬೈ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ವಿರುದ್ಧದ ಅಮಾನತು ಆದೇಶ ರದ್ದು ಮಾಡುವಂತೆ ಬಿಸಿಸಿಐ ಆಡಳಿತ ಸಮಿತಿ (ಸಿಓಎ) ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನೇಮಿಸಿರುವ ಬಿಸಿಸಿಐ ಆಡಳಿತ ಮಂಡಳಿ ಪ್ರಕರಣದ ತಟಸ್ಥ ಸಲಹೆಗಾರ (ಅಮಿಕಸ್...

ಕೆಎಲ್ ರಾಹುಲ್, ಪಾಂಡ್ಯರನ್ನು ಬಿಡಲೊಪ್ಪದ ಫ್ರಾಂಚೈಸಿಗಳು!

2 months ago

ಮುಂಬೈ: ಬಿಸಿಸಿಐನಿಂದ ಅಮಾನತಿನಲ್ಲಿರುವ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ಮೇಲಿನ ಆರೋಪದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಐಪಿಎಲ್ ಫ್ರಾಂಚೈಸಿಗಳು ಆಗ್ರಹಿಸಿವೆ. ಮಹಿಳೆಯರ ಕುರಿತು ಅಸಭ್ಯ ಹೇಳಿಕೆಗಳನ್ನು ನೀಡಿ ಆಸೀಸ್ ಏಕದಿನ ಟೂರ್ನಿಯಿಂದ ಹೊರಬಿದ್ದಿದ್ದ ಇಬ್ಬರು ಆಟಗಾರರು ಮುಂದಿನ...