Tuesday, 19th March 2019

Recent News

3 days ago

ಮೈ ಮರೆತು ಹಾಡು ಹೇಳ್ತಿದ್ದ ಹನುಮಂತನ ಮೊಬೈಲ್ ಕದ್ದ ಕಳ್ಳರು

ಹಾವೇರಿ: ಖಾಸಗಿ ವಾಹಿನಿಯ ಸಂಗೀತ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಹನುಮಂತರ ಮೊಬೈಲ್ ಕಳ್ಳತನವಾಗಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಮೊಬೈಲ್ ಕಳ್ಳತನವಾಗಿದೆ. ರಿಯಾಲಿಟಿ ಶೋನಲ್ಲಿ ಎರಡನೇ ಸ್ಥಾನ ಪಡೆದ ಬಳಿಕ ಹನುಮಂತರ ಜೀವನವೇ ಬದಲಾಗಿದೆ. ಹನುಮಂತ ರಾಜ್ಯಾದ್ಯಂತ ಸಂಗೀತ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನರನ್ನು ರಂಜಿಸುತ್ತಾ ಬರುತ್ತಿದ್ದಾರೆ. ಕೇವಲ ಮೊಬೈಲ್ ನಲ್ಲಿ ಹಾಡುಗಳನ್ನು ಕೇಳಿಕೊಂಡು, ಸಂತ ಶಿಶುನಾಳ ಶರೀಫ್ ಅಜ್ಜರನ್ನು ಗುರುವಾಗಿಸಿಕೊಂಡ ಹನುಮಂತ ಸಂಗೀತ ಕಲಿತಿದ್ದರು. ಇದೀಗ ಅದೇ ಶಿಶುನಾಳ ಗ್ರಾಮದಲ್ಲಿ ಹಾಡು ಹೇಳುತ್ತಿದ್ದ ಸಂದರ್ಭದಲ್ಲಿ ಕಳ್ಳರು […]

3 days ago

ಗ್ರಾಮೀಣ ಜನರ ಗುಳೆಗೆ ನೊಂದಿತು ಮನ- ಗಾರ್ಮೆಂಟ್ಸ್ ಸ್ಥಾಪಿಸಿ ಉದ್ಯೋಗ ನೀಡಿದ್ರು ಹಾವೇರಿಯ ರಾಘವೇಂದ್ರ

ಹಾವೇರಿ: ಮನಸ್ಸಿದ್ದರೆ ಮಾರ್ಗ ಅನ್ನೋದಕ್ಕೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ಹಲವರ ಸಾಧನೆಯನ್ನು ತೋರಿಸಿದ್ದೇವೆ. ಅದೇ ರೀತಿ ಇವತ್ತಿನ ಪಬ್ಲಿಕ್ ಹೀರೋ ರಾಘವೇಂದ್ರ ಅವರು ಹಾವೇರಿಯ ಶಿಗ್ಗಾಂವಿ ತಾಲೂಕಿನ ಇವರು ಗಾರ್ಮೆಂಟ್ಸ್ ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗದಾತರಾಗಿದ್ದಾರೆ. ಹೌದು. ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿರೋ ಪ್ರಭಂಜನ್ ಗಾರ್ಮೆಂಟ್ಸ್ ಸ್ಥಾಪಕ ರಾಘವೇಂದ್ರ ಮೇಲಗೇರಿ ಅವರೇ ಇವತ್ತಿನ ಪಬ್ಲಿಕ್ ಹೀರೋ....

ಸಿದ್ದರಾಮಯ್ಯ ಬೊಗಳೆ ಹೊಡೆಯೋರು, ಪುಂಗಿದಾಸ: ಈಶ್ವರಪ್ಪ ಟೀಕೆ

1 week ago

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಬೊಗಳೆ ಹೊಡೆಯೋರು, ಪುಂಗಿದಾಸ ಅಂತ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಟೀಕಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ ತಾಲೂಕು ಮೊಟೇಬೆನ್ನೂರಿನ ಶಿಕ್ಷಣಸಂಸ್ಥೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ...

ರಾಹುಲ್ ಗಾಂಧಿ ಭಯೋತ್ಪಾದಕರ ದಾಳಿಗೆ ಬಲಿಯಾದ್ರು: ಈಶ್ವರ ಖಂಡ್ರೆ ಎಡವಟ್ಟು

1 week ago

ಹಾವೇರಿ: ಭಯೋತ್ಪಾದಕರ ದಾಳಿಗೆ ರಾಹುಲ್ ಗಾಂಧಿ ಬಲಿಯಾದರು ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ತಮ್ಮ ಭಾಷಣದ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎನ್ನುವ...

ಅಧಿಕಾರಕ್ಕೆ ಬಂದ್ರೆ ಬಡವರ ಖಾತೆಗೆ ಪ್ರತಿ ತಿಂಗಳು ದುಡ್ಡು- ಹಾವೇರಿಯಲ್ಲಿ ರಾಹುಲ್ ಘೋಷಣೆ

1 week ago

– ದೇಶದ ಎಲ್ಲ ರೈತರ ಸಾಲ ಮನ್ನಾ – ದೇಶದ ಚೌಕಿದಾರ ಅಲ್ಲ, ಅಂಬಾನಿ, ಅದಾನಿಯ ಚೌಕಿದಾರ ಮೋದಿ ಹಾವೇರಿ: ಪ್ರಧಾನಿ ನರೇಂದ್ರ ಮೋದಿ ರೈತರ ಖಾತೆಗೆ ದುಡ್ಡು ಹಾಕುವ ಯೋಜನೆ ಜಾರಿಗೆ ತಂದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈಗ...

ಮೋದಿಯಿಂದ ಮಲ್ಯ, ನೀರವ್ ಮೋದಿ, ಅಂಬಾನಿಗೆ ಮಾತ್ರ ವಿಕಾಸ – ಸಿದ್ದರಾಮಯ್ಯ

1 week ago

ಹಾವೇರಿ: ಪ್ರಧಾನಿ ಮೋದಿ ಯಾವ ಸಮಾವೇಶದಲ್ಲಿಯೂ ಕೇಂದ್ರ ಸರ್ಕಾರದ ಐದು ವರ್ಷದ ಸಾಧನೆಗಳ ಬಗ್ಗೆ ಮಾತನಾಡಲ್ಲ. ಕೇವಲ ಭಾವನಾತ್ಮಕ ವಿಚಾರಗಳ ಬಗ್ಗೆ ಮಾತನಾಡ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ದೇಶ ಭಕ್ತಿ, ರಾಮಮಂದಿರ...

ಇಂದು ಹಾವೇರಿಯಲ್ಲಿ ರಾಹುಲ್ ಹವಾ – ಪರಿವರ್ತನಾ ಸಮಾವೇಶಕ್ಕೆ `ಕೈ’ ಪಡೆ ಸಜ್ಜು

1 week ago

ಹಾವೇರಿ: ರಾಜ್ಯದಲ್ಲಿ ಲೋಕ ಸಮರದ ಕಾವು ಬಿರುಸುಗೊಂಡಿದೆ. ಬುಧವಾರವಷ್ಟೇ ಕಲಬುರಗಿಯಲ್ಲಿ ಪ್ರಧಾನಿ ಪ್ರಚಾರದ ಕಹಳೆ ಮೊಳಗಿಸಿದ್ದರು. ಇಂದು ಹಾವೇರಿಯಲ್ಲಿ ರಾಹುಲ್ ಪರಿವರ್ತನಾ ಯಾತ್ರೆ ಮೂಲಕ ಕಾಂಗ್ರೆಸ್ ಪಾಂಚಜನ್ಯ ಮೊಳಗಿಸಲಿದ್ದಾರೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಇಂದು ಕಾಂಗ್ರೆಸ್ ಮಹಾ ಸಮಾವೇಶಕ್ಕೆ ಸಾಕ್ಷಿಯಾಗಲಿದೆ....

ಊರಿಗೆ ಮರಳಿದ ಯೋಧ – ಗ್ರಾಮಸ್ಥರಿಂದ ಎತ್ತಿನಗಾಡಿನಲ್ಲಿ ಮೆರವಣಿಗೆ

2 weeks ago

ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಯಲವಗಿ ಗ್ರಾಮದಲ್ಲಿ ಭಾರತೀಯ ಸೇನೆಯಲ್ಲಿ ದೇಶಕಾಯೋ ಕೆಲಸ ಮಾಡಿ ನಿವೃತ್ತರಾಗಿ ಇಂದು ಗ್ರಾಮಕ್ಕೆ ಮರಳಿದ ಯೋಧರೊಬ್ಬರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿಕೊಂಡು ಮೆರವಣಿಗೆ ಮಾಡಿ ಸಂಭ್ರಮಸಿದ್ದಾರೆ. ಗ್ರಾಮದ ಯಶವಂತ್ ಪೂಜಾರ ಅವರು 2002ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು....