ಟಿಪ್ಪರ್ ಹರಿದು ನಾಲ್ವರು ಸಾವು- ದುರ್ಗಾದೇವಿ ಜಾತ್ರೆಗೆ ಹೋದವರು ಮಸಣ ಸೇರಿದ್ರು
ಹಾವೇರಿ: ಕುಟುಂಬ ಸಮೇತ ದುರ್ಗಾದೇವಿ ಜಾತ್ರೆಗೆ ಹೋಗಿದ್ದರು. ಖುಷಿಯಿಂದ ಜಾತ್ರೆ ಮಾಡಿ ಊರಿಗೆ ವಾಪಸ್ ಬರುತ್ತಿದ್ದರು.…
ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕ್ರೂಸರ್ ಕ್ಯಾಂಟರ್‌ಗೆ ಡಿಕ್ಕಿ
ಹಾವೇರಿ: ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಗಂಭೀರ ಗಾಯಗೊಂಡು, ಓರ್ವ…
ಎಕ್ಸ್‌ರೇ ಟೆಕ್ನಿಷಿಯನ್‌ನಿಂದ ಗುತ್ತಿಗೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ
ಹಾವೇರಿ: ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಮಹಿಳಾ ಸಿಬ್ಬಂದಿಗೆ ಎಕ್ಸ್‌ರೇ ಟೆಕ್ನಿಷಿಯನ್…
ಹೃದಯಾಘಾತದಿಂದ ಚಾಲಕ ಮಲಗಿದ್ದ ಸ್ಥಳದಲ್ಲೇ ಸಾವು
ಹಾವೇರಿ: ಸಾರಿಗೆ ನಿಗಮದ ಚಾಲಕರೊಬ್ಬರು ಮನೆಯಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ…
ವಿಜಯೇಂದ್ರ ಮುಂದಿನ ರಾಜಾಹುಲಿ ಅಂತಲ್ಲ – ಸಚಿವ ಎಸ್.ಟಿ ಸೋಮಶೇಖರ್
ಹಾವೇರಿ: ಬಿಜೆಪಿ ಮುಂದಿನ ರಾಜಾಹುಲಿ ವಿಜಯೇಂದ್ರ ಅಂತಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.…
ಮೆಕ್ಕೆಜೋಳ ರಾಶಿಗೆ ಆಕಸ್ಮಿಕ ಬೆಂಕಿ – ಸುಟ್ಟು ಕರಕಲಾದ ತೆನೆಗಳು
ಹಾವೇರಿ: ಮೆಕ್ಕೆಜೋಳ ತೆನೆಗಳ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಧಗಧಗ ಹೊತ್ತಿ ಉರಿದಿರುವ ಘಟನೆ ಹಾವೇರಿ…
ಮಗನ ಮದುವೆಗೆ ಬೀದಿ ಕಾರ್ಮಿಕರಿಗೆ ಸೀರೆ ನೀಡಿ ಅಹ್ವಾನ
ಹಾವೇರಿ: ಮಗನ ಮದುವೆ ಹಿನ್ನೆಲೆಯಲ್ಲಿ ಬೀದಿಯಲ್ಲಿ ಕೆಲಸ ಮಾಡೋ ಚಮ್ಮಾರರಿಗೆ ಹಾಗೂ ಕಲ್ಲು ಕೆತ್ತನೆ ಮಾಡೋ…
ಪ್ರೀತಿಸಿದಾಕೆ ಬೇರೊಬ್ಬನ ಜೊತೆ ಓಡಿ ಹೋದ್ಲು- ಮನನೊಂದ ಯುವಕ ಆತ್ಮಹತ್ಯೆಗೆ ಶರಣು
ಹಾವೇರಿ: ತಾನು ಪ್ರೀತಿಸಿದ ಹುಡುಗಿ ಬೇರೊಬ್ಬ ಯುವಕನನ್ನು ಪ್ರೀತಿಸಿ, ಆತನ ಜೊತೆಗೆ ಓಡಿ ಹೋಗಿದ್ದಕ್ಕೆ ಮನನೊಂದ…
ಸಹೋದರನ ಲಗ್ನ ಪತ್ರಿಕೆ ಕೊಡಲು ಹೋದ ಅಣ್ಣ ಬೈಕ್ ನಿಂದ ಬಿದ್ದು ಸಾವು
ಹಾವೇರಿ: ಬೈಕ್‍ನಿಂದ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಪುರದಕೇರಿ ಗ್ರಾಮದ…
ಬಾರದ ಲೋಕಕ್ಕೆ ತೆರಳಿದ ರಾಣೇಬೆನ್ನೂರು ಕೊಬ್ಬರಿ ಹೋರಿ
ಹಾವೇರಿ: ರಾಣೇಬೆನ್ನೂರು ಹುಲಿ ಅಂದರೆ ಸಾಕು ರಾಜ್ಯ ಮತ್ತು ಹೊರರಾಜ್ಯದ ಹೋರಿ ಓಡಿಸೋ ಅಖಾಡದಲ್ಲಿ ಫೇಮಸ್…