Saturday, 25th May 2019

Recent News

7 hours ago

ಸ್ಪೀಕರ್‌ಗೆ ರಾಜೀನಾಮೆ ನೀಡಬೇಕು, ಮಾಧ್ಯಮಗಳ ಮುಂದೆಯಲ್ಲ: ಪ್ರಜ್ವಲ್‍ಗೆ ಪ್ರೀತಂಗೌಡ ಟಾಂಗ್

– ದೇವೇಗೌಡರನ್ನು ಹಾಡಿ ಹೊಗಳಿದ ಶಾಸಕರು ಹಾಸನ: ನೂತನ ಸಂಸದರು ರಾಜೀನಾಮೆಗೂ ಮುನ್ನ ಪ್ರಮಾಣ ವಚನ ಸ್ವೀಕರಿಸಬೇಕು. ಅಷ್ಟೇ ಅಲ್ಲ ರಾಜೀನಾಮೆಯನ್ನು ಸ್ಪೀಕರ್‍ಗೆ ರಾಜೀನಾಮೆ ನೀಡಬೇಕೆ ಹೊರತು ಮಾದ್ಯಮಗಳ ಮುಂದಲ್ಲ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಹಾಸನ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿಗೆ ಐದು ಲಕ್ಷಕ್ಕೂ ಹೆಚ್ಚು ಮತಗಳು ಬಂದಿದೆ. ಇದು ಪಕ್ಷದ ಸಾಧನೆ. ಈ ಬಾರಿಯ […]

1 day ago

ಮೈತ್ರಿಯಿಂದ ಎರಡು ಕುಟುಂಬಗಳಿಗೆ ಮಾತ್ರ ಲಾಭ – ಎ.ಮಂಜು

ಹಾಸನ: ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಎರಡು ಕುಟುಂಬದವರಿಗೆ ಮಾತ್ರ ಲಾಭವಾಗಿದೆ ಎಂದು ಹಾಸನ ಪರಾಚಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹೇಳಿದ್ದಾರೆ. ಅರಕಲಗೂಡಿನಲ್ಲಿ ಮಾತನಾಡಿದ ಅವರು, ಒಂದು ದೇವೇಗೌಡರ ಮೊಮ್ಮಗ ಪ್ರಜ್ವಲ್‍ನನ್ನು ರಾಜಕೀಯಕ್ಕೆ ತರಲು, ಮತ್ತೊಂದು ಡಿ.ಕೆ.ಶಿವಕುಮಾರ್ ತಮ್ಮನನ್ನು ಗೆಲ್ಲಿಸಲು ಮಾತ್ರ ಈ ಮೈತ್ರಿ ಲಾಭವಾಗಿದೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಶೂನ್ಯವಾಗಿದೆ. ಚುನಾವಣೆಗೂ ಮುನ್ನವೇ ಮೈತ್ರಿಯಿಂದ ಕಾಂಗ್ರೆಸ್...

ದೇವೇಗೌಡ್ರು ಸೋತಿದ್ದರಿಂದ ಪ್ರಜ್ವಲ್ ಗೆಲುವಿನ ಸಂಭ್ರಮಾಚರಣೆಯಿಲ್ಲ: ಭವಾನಿ ರೇವಣ್ಣ

2 days ago

ಹಾಸನ: ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಕ್ಷೇತ್ರದಲ್ಲಿ ಸೋಲನ್ನು ಕಂಡಿದ್ದಾರೆ. ಇದರಿಂದ ಮನಸ್ಸಿಗೆ ನೋವಾಗಿದೆ. ಹೀಗಾಗಿ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಪ್ರಚಂಡ ಗೆಲುವನ್ನು ಸಾಧಿಸಿದ್ದರೂ ನಾವು ಸಂಭ್ರಮಾಚರಣೆ ಮಾಡಿಲ್ಲ ಎಂದು ಭವಾನಿ ರೇವಣ್ಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ...

ಪ್ರಜ್ವಲ್ ರೇವಣ್ಣ ರಾಜೀನಾಮೆಗೆ ನಿರ್ಧಾರ!

2 days ago

ಹಾಸನ: ಲೋಕಸಭಾ ಚುನಾವಣೆಯಲ್ಲಿ ನೂತನ ಸಂಸದನಾಗಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾರೂ ಬೇಜಾರು ಮಾಡಿಕೊಳ್ಳಬೇಡಿ. ನಾನು ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಅದನ್ನು ನಮ್ಮ ನಾಯಕರು ಎಷ್ಟರ ಮಟ್ಟಿಗೆ...

ತಾತನ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ಕಮಾಲ್!

2 days ago

ಹಾಸನ: ಅಜ್ಜ ದೇವೇಗೌಡರು ತ್ಯಾಗ ಮಾಡಿದ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆದ್ದಿದ್ದಾರೆ. ಪ್ರಜ್ವಲ್ ರೇವಣ್ಣ 1,42,123 ಮತಗಳ ಅಂತರದಿಂದ ಬಿಜೆಪಿಯ ಮಂಜು ಅವರನ್ನು ಸೋಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು 6,75,512 ಮತಗಳನ್ನು ಪಡೆದಿದ್ದರೆ, ಎ.ಮಂಜು 5,33,389 ಮತಗಳನ್ನು ಗಳಿಸಿದ್ದಾರೆ. ಹಾಸನ...

ಕಾಲಿಗೆ ಗಾಯವಾಗಿ ಕಾಡಾನೆ ನರಳಾಟ – ಅರಣ್ಯ ಇಲಾಖೆ ವಿರುದ್ಧ ವನ್ಯಜೀವಿ ಪ್ರಿಯರ ಆಕ್ರೋಶ

4 days ago

ಹಾಸನ: ಕಾಲಿಗೆ ಗಾಯವಾಗಿರುವ ಕಾಡಾನೆ ನರಳಾಟ ನೋಡಿ ಸೂಕ್ತ ಚಿಕಿತ್ಸೆ ನೀಡದ ಅರಣ್ಯ ಇಲಾಖೆ ವಿರುದ್ಧ ವನ್ಯಜೀವಿ ಪ್ರಿಯರು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಒಂಟಿ ಸಲಗದ ಹಿಂಬದಿಯ ಎಡಗಾಲಿಗೆ ಗಾಯವಾಗಿ ನರಳುತ್ತಿದೆ. ಆಲೂರು-ಸಕಲೇಶಪುರ ಭಾಗದ ಜನರು ಈ...

ಮೇ 23, 24ರಂದು ಹಾಸನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

5 days ago

– 2 ದಿನ ಮದ್ಯ ಮಾರಾಟಕ್ಕೆ ಬ್ರೇಕ್ ಹಾಸನ: ಮೇ 23 ಮತ್ತು 24 ರಂದು ಹಾಸನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ. ಮುಜಾಗೃತ ಕ್ರಮವಾಗಿ ಹಾಸನ...

ಆಪರೇಷನ್ ಇಲ್ಲದೇ ನ್ಯಾಚುರಲ್ ಆಗಿ ಮಗು ಹುಟ್ಟುತ್ತೆ: ಎ.ಮಂಜು

5 days ago

ಹಾಸನ: ಲೋಕಸಭಾ ಚುನಾವಣೆಯಲ್ಲಿ ಹಾಸನ ಜನರು ಈ ಬಾರಿ ಐತಿಹಾಸಿಕ ವಿಚಾರಕ್ಕೆ ನಾಂದಿ ಹಾಡಿದ್ದು, ಕುಟುಂಬ ರಾಜಕಾರಣದ ವಿರುದ್ಧ ಮತ ಹಾಕಿದ್ದಾರೆ. ಕ್ಷೇತ್ರದಲ್ಲಿ ತಮ್ಮ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಆಪರೇಷನ್...