Monday, 16th July 2018

9 months ago

ಹಾಸನಾಂಬೆ ಜಾತ್ರೆ ಮುಕ್ತಾಯ- ಬ್ಯಾಂಕ್ ಸಿಬ್ಬಂದಿ ಸೇರಿ 50 ಮಂದಿಯಿಂದ ಹುಂಡಿ ಎಣಿಕೆ

ಹಾಸನ: ಇಲ್ಲಿನ ಹಾಸನಾಂಬೆ ಜಾತ್ರಾ ಮಹೋತ್ಸವ ಶನಿವಾರವಷ್ಟೇ ಮುಗಿದಿದ್ದು, ಇಂದು ಬೆಳಗ್ಗೆಯಿಂದ ಹುಂಡಿ ಎಣಿಕೆ ಕಾರ್ಯ ಶುರುವಾಗಿದೆ. ಇದಕ್ಕಾಗಿ ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಒಟ್ಟು 50 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದ್ದು ಒಟ್ಟು 4 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಚಿಕ್ಕದು, ದೊಡ್ಡದು ಸೇರಿ ಒಟ್ಟು 16 ಹುಂಡಿಗಳಿದ್ದು, ಎಲ್ಲಾ ಹುಂಡಿಗಳ ಎಣಿಕಾಕಾರ್ಯ ಸಂಜೆವರೆಗೂ ನಡೆಯುವ ಸಾಧ್ಯತೆ ಇದೆ. ಇದೇ ಮೊದಲ ಬಾರಿಗೆ ಅಹೋರಾತ್ರಿ ಹಾಸನಾಂಬೆ ದರ್ಶನ ಮತ್ತು ಶೀಘ್ರ ದರ್ಶನಕ್ಕೆ […]

9 months ago

ಹಾಸನಾಂಬೆ, ಚಾಮುಂಡೇಶ್ವರಿ ಕಣ್ತುಂಬಿಕೊಳ್ಳಲು ಜನಸಾಗರ – ಚಾಮುಂಡಿ ಬೆಟ್ಟಕ್ಕೆ ತಲುಪಲು 4 ಕಿಮೀ ಉದ್ದ ವಾಹನಗಳ ಕ್ಯೂ!

ಹಾಸನ/ಮೈಸೂರು: ಹಾಸನಾಂಬೆ ಹಾಗೂ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಅಂತಿಮ ದಿನವಾಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಗರ್ಭಗುಡಿಯನ್ನು ಮುಚ್ಚಲಾಗುವುದು. ಇಂದು ಬೆಳಗ್ಗೆ 5 ರಿಂದ ಸಂಜೆ 5 ಮತ್ತು ರಾತ್ರಿ 9 ರಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೆ ಭಕ್ತರು...