– 22 ಲಕ್ಷದ 79 ಸಾವಿರದ 772 ರೂ. ಸಂಗ್ರಹ ಹಾಸನ: ಹಾಸನಾಂಬೆಯ ಹುಂಡಿಗೆ ಎಂದಿನಂತೆ ಈ ಬಾರಿಯೂ ಕಾಣಿಕೆ ಜೊತೆಗೆ ವಿವಿಧ ರೀತಿಯ ನಿವೇದನೆ ಸಲ್ಲಿಸಿ ಭಕ್ತರು ಪತ್ರ ಬರೆದು ಹಾಕಿದ್ದಾರೆ. ಕೌಟುಂಬಿಕ ಸಮಸ್ಯೆ,...
– 22.79 ಲಕ್ಷ ಕಾಣಿಕೆ ಸಂಗ್ರಹ ಹಾಸನ: ಹಾಸನಾಂಬೆಗೆ ಭಕ್ತರು ವಿವಿಧ ರೀತಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ. ಅದೇ ರೀತಿ ಈ ಬಾರಿ ವ್ಯಕ್ತಿಯೊಬ್ಬ ಕುಡಿಯುವುದನ್ನು ಬಿಡುತ್ತೇನೆ, ಆದ್ರೆ ದಿನಕ್ಕೆ ಸ್ವಲ್ಪ ಮಾತ್ರ ಕುಡಿಯುತ್ತೇನೆ ಎಂದು ಬೇಡಿಕೊಂಡಿದ್ದಾನೆ....
ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ...
ಹಾಸನ: ಆದಷ್ಟು ಬೇಗ ಕೊರೊನಾ ಇಲ್ಲದಂತಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಪ್ರಾರ್ಥಿಸಲಾಗಿದೆ ಎಂದು ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲನಂದನಾಥ ಸ್ವಾಮೀಜಿ ತಿಳಿಸಿದರು. ಗುರುವಾರ ಸಂಜೆ ನಗರದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ...
ಹಾಸನ: ಸುಪ್ರಸಿದ್ಧ ಹಾಸನಾಂಬ ದೇವಿ ದರ್ಶನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ನಾಳೆಯಿಂದಲೇ ದೇವಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಅಕ್ಟೋಬರ್ 17 ರಿಂದ 29 ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ ಬಾರಿ ಹದಿಮೂರು ದಿನಗಳ ಕಾಲ...
ಹಾಸನ: ದಸರಾ ನಂತರ ನಡೆಯುವ ಹಾಸನದ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ. ಆದರೆ ನಗರದಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವ ಸಿದ್ಧತಾ...
ಹಾಸನ: ವರ್ಷಕ್ಕೊಮ್ಮೆಯಷ್ಟೇ ಬಾಗಿಲು ತೆಗೆಯುವ ಹಾಸನಾಂಬೆಯ ದರ್ಶನಕ್ಕೆ ದಿನಗಣನೆ ಶುರುವಾಗಿದ್ದು, ಅಕ್ಟೋಬರ್ 17 ರಿಂದ 29 ರವರಗೆ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಒಟ್ಟು 13 ದಿನಗಳಲ್ಲಿ ಮೊದಲ ಮತ್ತು ಕೊನೆಯ ದಿನ ಹೊರತುಪಡಿಸಿ ಉಳಿದೆಲ್ಲ...
ಹಾಸನ: ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ಮಧ್ಯಾಹ್ನ 12.30 ಕ್ಕೆ ತೆರೆ ಬಿಳಲಿದೆ. ಇದೇ ಮೊದಲ ಬಾರಿಗೆ ಹಾಸನ ಜಿಲ್ಲಾಡಳಿತ ಹೊಸದೊಂದು ಸಂಪ್ರದಾಯವನ್ನು ಆರಂಭಿಸಿದೆ. ನವೆಂಬರ್ 1 ರಿಂದ ಆರಂಭವಾಗಿದ್ದ ಹಾಸನಾಂಬೆ ಉತ್ಸವಕ್ಕೆ ಇಂದು ತೆರೆ ಬಿಳಲಿದೆ....
ಹಾಸನ: ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು 4ನೇ ದಿನವಾಗಿದೆ. ಆದರೆ ಸಾರ್ವಜನಿಕ ದರ್ಶನಕ್ಕೆ 3ನೇ ದಿನವಾದ ಇಂದು ಭಕ್ತರ ಆಗಮನದ ಸಂಖ್ಯೆ ತುಸು ಏರಿಕೆಯಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಭಕ್ತರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇಲ್ಲ. ಜಿಲ್ಲೆ...
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನದ ಹಾಸನಾಂಬೆ ದೇವಿಯ ದರ್ಶನ ಇಂದಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ಇಂದು...
ಹಾಸನ: ಇಂದಿನಿಂದ ಹಾಸನಾಂಬೆಯ ದರ್ಶನ ಸಾರ್ವಜನಿಕರಿಗೆ ಸಿಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರ ಆಗಮಿಸುವ ನಿರೀಕ್ಷೆ ಮಾಡಲಾಗಿತ್ತು. ಆದರೆ ಜಿಲ್ಲಾಡಳಿತದ ಅತಿಯಾದ ಭದ್ರತೆಯ ಕಿರಿಕಿರಿಗೆ ಬೇಸತ್ತ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗಮಿಸಿರುವ ಭಕ್ತರಿಗೆ ಮೂಲಭೂತ...
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿಯನ್ನು ಇಂದಿನಿಂದ ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ. ಸಾರ್ವಜನಿಕ ದರ್ಶನ ಆರಂಭದ ಹಿನ್ನೆಲೆಯಲ್ಲಿ ತಡರಾತ್ರಿಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತರು ಸಾಲುಗಟ್ಟಿ ನಿಂತಿದ್ದರು. ಧಾರ್ಮಿಕ ವಿಧಿ ವಿಧಾನಗಳ ಅನ್ವಯ...
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನದ ಹಾಸನಾಂಬೆ ದೇವಿಯ ದರ್ಶನ ಇಂದಿನಿಂದ ಆರಂಭವಾಗಲಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ಇಂದು ಮಧ್ಯಾಹ್ನ 12.30 ರ ನಂತರ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಎಲ್ಲಾ ಸಿದ್ಧತೆ...
ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಗುರುವಾರದಿಂದ ಚಾಲನೆ ದೊರೆಯಲಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.30ರ ನಂತರ ಗೊನೆಯುಳ್ಳ ಬಾಳೆಕಂಬ ಕಡಿದ ನಂತರ...
ಹಾಸನ: ಹಾಲಿ ಸಚಿವ ರೇವಣ್ಣ ಅಧಿಕಾರದಲ್ಲಿ ಇದ್ದಾಗ ಒಂದು ರೀತಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಎಂದು ರೀತಿ ಎಂಬಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಹಾಸನಾಂಬ ದೇವಿ ದರ್ಶನ ಪಡೆಯುವ ಟಿಕೆಟ್ ದರದ ವಿಚಾರದಲ್ಲಿ ಎ.ಮಂಜು ಸಚಿವರಾಗಿದ್ದಾಗ...
– ಜ್ಞಾನ ವಿಜ್ಞಾನ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಎಚ್ಚರಿಕೆ ಹಾಸನ: ಮುಂದಿನ ತಿಂಗಳಿಂದ ವಿಖ್ಯಾತ ದೇವಾಲಯ ಹಾಸನಾಂಬೆಯ ಉತ್ಸವ ನಡೆಯಲಿದ್ದು, ಇದೀಗ ಹಾಸನಾಂಬೆಯ ಪವಾಡ, ಮಹಿಮೆಯ ಬಗ್ಗೆ ಅನುಮಾನವೊಂದು ಎದ್ದಿದೆ. ಈ ದೇವಾಲಯದ ಬಾಗಿಲನ್ನು ವರ್ಷಕೊಮ್ಮೆ ಮಾತ್ರ...