ರಾತ್ರೋ ರಾತ್ರಿ ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಮೇಲ್ಛಾವಣಿ ಕುಸಿತ!
ಹಾಸನ: ರಾತ್ರೋ ರಾತ್ರಿ ಹಾಸ್ಟೆಲ್ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪಾರಾದ…
ಪಶುಭಾಗ್ಯದಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ – ಎಚ್‍ಡಿಡಿ ಎದುರೇ ಶಾಸಕರ ವಾಗ್ವಾದ
ಹಾಸನ: ಪಶುಭಾಗ್ಯ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ನುಂಗಿ ನೀರು ಕುಡಿದಿದ್ದಾರೆ ಎಂದು ಹಾಸನ ಅರಕಲಗೂಡು ಶಾಸಕ…
`ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ
ಹಾಸನ: ಜಿಲ್ಲೆಯ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಲೋಕೋಪಯೋಗಿ ಸಚಿವ ಎಚ್‍ಡಿ…
ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ
ಹಾಸನ: ಅಭಿವೃದ್ಧಿ ಕೆಲಸವನ್ನು ಮೆಚ್ಚಿ ಜನತೆ ಜಿಲ್ಲೆಯಲ್ಲಿ ಜೆಡಿಎಸ್ ಕೈ ಹಿಡಿದಿದ್ದಾರೆ ಎಂದು ಲೋಕೋಪಯೋಗಿ ಸಚಿವ…
ಕಾಂಗ್ರೆಸ್-ಜೆಡಿಎಸ್ ಮಾರಾಮಾರಿ- ಮೂವರು ಗಂಭೀರ
ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇ ಗೌಡ ಅವರ ಜಿಲ್ಲೆಯಲ್ಲಿ ಕಾಂಗ್ರೆಸ್…
10 ಕೋಟಿಗೆ 250 ಎಕರೆ ಖರೀದಿಸಿ ಸರ್ಕಾರಕ್ಕೆ ಭಾರೀ ವಂಚನೆ- ತನಿಖೆ ನಡೆಸಿ ಎಲ್ಲರನ್ನ ಬಲಿ ಹಾಕ್ತೀನಿ: ರೇವಣ್ಣ
ಹಾಸನ: ಕೇವಲ 10 ಕೋಟಿಗೆ 250 ಎಕರೆ ಖರೀದಿ ಮಾಡಿ ಕಂಪೆನಿಯೊಂದು ಸರ್ಕಾರಕ್ಕೆ ಭಾರೀ ವಂಚನೆ…
ಗೆಳತಿ ಜೊತೆ ಸೇರಿ ಪತ್ನಿಯ ಕೊಲೆಗೈದ ಪತಿ!
ಹಾಸನ: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಚಿಕ್ಕಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ವೇತಾ ಅನುಮಾನಾಸ್ಪದವಾಗಿ…
ಶಿರಾಡಿ ಘಾಟ್ ಸಂಚಾರ ನಿಷೇಧವಿದ್ದರೂ ಹಣ ಪಡೆದು ಲಾರಿ ಬಿಡುತ್ತಿರುವ ಪೊಲೀಸರು
ಹಾಸನ: ಅನಿರ್ಧಿಷ್ಟಾವಧಿಗೆ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧವಿದ್ದರೂ, ಪೊಲೀಸರು ಹಣ ಪಡೆದು ಲಾರಿಗಳನ್ನು…
ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್‍ಐಆರ್
ಹಾಸನ: ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷ ಒಡ್ಡಿ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ನೀಡಿದ್ದ…
ಹೇಮಾವತಿ ನದಿಯಲ್ಲಿ ತೆಪ್ಪ ಮುಳುಗಿ ಮಹಿಳೆ ನೀರುಪಾಲು
ಹಾಸನ: ಹೇಮಾವತಿ ನದಿಯಲ್ಲಿ ತೆಪ್ಪ ಮುಳುಗಿದ್ದರಿಂದ ಮಹಿಳೆ ನೀರು ಪಾಲಗಿರುವ ಘಟನೆ ಸಕಲೇಶಪುರ ತಾಲೂಕಿನ ಐಗೂರು…