Tag: ಹಾಸನ

ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ

ಹಾಸನ: ಹಾಡಹಗಲೇ ಅಪರಿಚಿತರು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟೆನ ಹಾಸನ ನಗರದ ಹೊರವಲಯ ದಾಸರ…

Public TV

ಐವರು ಯುವಕರ ಜೊತೆ ಪ್ರವಾಸಕ್ಕೆ ತೆರಳಿ ಕಾಣೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ

ಹಾಸನ: ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಹಾಸ್ಟೆಲ್ ನ…

Public TV

ಸಹಾಯ ಕೇಳಿದ ಅಂಧ ಜೋಡಿಗೆ ಬೈದು ಕಳಿಸಿದ ಶಾಸಕ ರೇವಣ್ಣ!

ಹಾಸನ: ಸಹಾಯ ಯಾಚಿಸಿದ ಅಂಧ ಜೋಡಿಗೆ ಸಚಿವರೊಬ್ಬರು ಬೈದು ವಾಪಸ್ ಕಳಿಸಿದ ಘಟನೆ ಹಾಸನದ ಹೊಳೆನರಸೀಪುರ…

Public TV

ಐವರು ಯುವಕರ ಜೊತೆ ಮೈಸೂರು ಪ್ರವಾಸಕ್ಕೆ ತೆರಳಿದ್ದ 10ನೇ ಕ್ಲಾಸ್ ವಿದ್ಯಾರ್ಥಿನಿ ಮಿಸ್ಸಿಂಗ್!

ಹಾಸನ: ಪ್ರವಾಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯನ್ನ ಕರೆದುಕೊಂಡು…

Public TV

ಆಪರೇಷನ್ ಅಂತೇಳಿ ನಿವೃತ್ತ ಕೆಪಿಟಿಸಿಎಲ್ ಉದ್ಯೋಗಿ ತಲೆಯ ಚಿಪ್ಪನ್ನೇ ತೆಗೆದ ವೈದ್ಯ!

ಹಾಸನ: ಖಾಸಗಿ ವೈದ್ಯರ ಎಡವಟ್ಟಿನಿಂದಾಗಿ ವ್ಯಕ್ತಿಯೊಬ್ಬರು ಮಾನಸಿಕ ಸ್ಥಿಮಿತತೆಯನ್ನೇ ಕಳೆದುಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ನಿವೃತ್ತ…

Public TV

KSRTC ಬಸ್ ಗೆ ಜಾಗ ಕೊಡದೇ 20 ಕಿ.ಮೀ ಕಾರು ಚಾಲನೆ – ವಿಡಿಯೋ

ಹಾಸನ: ಕೆಎಸ್‍ಆರ್ ಟಿಸಿ ಬಸ್ ಗೆ ಸೈಡ್ ಬಿಡದೇ ಸುಮಾರು 20 ಕಿಲೋ ಮೀಟರ್ ವರೆಗೆ…

Public TV

ರೈತರ ತೋಟಗಳಿಗೆ ಆನೆ ದಾಳಿ ತಡೆಯಲು ಹೊಸ ತಂತ್ರಕ್ಕೆ ಮುಂದಾದ ಅರಣ್ಯ ಇಲಾಖೆ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆ ಹಲವು ವರ್ಷಗಳಿಂದ ಇದ್ದು ಆನೆಗಳ ದಾಳಿಯನ್ನು ತಡೆಯಲು…

Public TV

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರ್- ಗ್ರಾ.ಪಂ. ಸದಸ್ಯ ದುರ್ಮರಣ

ಹಾಸನ: ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ  ಕಾರ್  ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದ ಪರಿಣಾಮ ಹನುಮನಹಳ್ಳಿ…

Public TV

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಗುಂಡಿಗೆ ಬಿದ್ದ ಹಾಲಿನ ಲಾರಿ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ 50 ಅಡಿ ಆಳದ ಗುಂಡಿಗೆ ಬಿದ್ದ ಘಟನೆ…

Public TV

ಪೈಪ್ ತುಂಬಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ- ತಾಯಿ, ಮಗ ದುರ್ಮರಣ

ಹಾಸನ: ಪೈಪ್ ತುಂಬಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ…

Public TV