Monday, 22nd July 2019

Recent News

1 week ago

ಧರ್ಮ ಭೇದವಿಲ್ಲದೆ ಒಂದೇ ಕೊಠಡಿಯಲ್ಲಿ ಮಕ್ಕಳು ಮಾಡ್ತಾರೆ ಪೂಜೆ, ನಮಾಜ್

ಲಕ್ನೋ: ಜಾತಿ, ಧರ್ಮ ಎಂದು ಕಿತ್ತಾಡುವ ಜನರೇ ಹೆಚ್ಚಿರುವಾಗ, ಎಲ್ಲರೂ ಒಂದೇ ಎಂದು ಧರ್ಮ ಭೇದ ಮರೆತು ಒಂದೇ ಕೊಠಡಿಯಲ್ಲಿ ಹಿಂದೂ- ಮುಸ್ಲಿಂ ಮಕ್ಕಳು ಪೂಜೆ ಹಾಗೂ ನಮಾಜ್ ಮಾಡುವ ವಿಶೇಷ ಮದರಸವೊಂದು ಈಗ ಎಲ್ಲರ ಗಮನ ಸೆಳೆದಿದೆ. ಹೌದು, ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ ಉತ್ತಮ ಉದಾಹರಣೆಯಾಗಿ ಉತ್ತರ ಪ್ರದೇಶದ ಅಲಿಗಢದ ಮದರಸಾ ಹೆಮ್ಮೆಯಿಂದ ತಲೆಯೆತ್ತಿ ನಿಂತಿದೆ. ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಪತ್ನಿ ಸಲ್ಮಾ ಅನ್ಸಾರಿ ಅಲನೂರ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ “ಚಾಚಾ ನೆಹರು ಮದರಸಾ” […]

3 weeks ago

ಹಿಂದೂ ನಟಿಯರು ಝೈರಾಳಿಂದ ಸ್ಫೂರ್ತಿ ಪಡೆಯಬೇಕು: ಸ್ವಾಮಿ ಚಕ್ರಪಾಣಿ

ಮುಂಬೈ: ಭಾನುವಾರವಷ್ಟೇ ಬಾಲಿವುಡ್ ದಂಗಲ್ ಬೆಡಗಿ ಝೈರಾ ವಾಸಿಂ ಚಿತ್ರರಂಗಕ್ಕೆ ವಿದಾಯ ಹೇಳಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಅವರು ಝೈರಾ ಪರವಾಗಿ ಬ್ಯಾಟ್ ಬೀಸಿದ್ದು, ಹಿಂದೂ ನಟಿಯರು ಆಕೆಯಿಂದ ಸ್ಫೂರ್ತಿ ಪಡೆಯಲಿ ಎಂದು ತಿಳಿಸಿದ್ದಾರೆ. ನಾನು ಚಿತ್ರರಂಗದಲ್ಲಿ ಸಕ್ರಿಯವಾಗಿ ಇದ್ದರೆ ಅದೂ ನನ್ನ ಧರ್ಮಕ್ಕೆ...

ರಂಜಾನ್ ಹಬ್ಬಕ್ಕೆ ಮುಸ್ಲಿಂ ಬಾಂಧವರಿಗೆ ಶ್ಯಾವಿಗೆ ಸಿದ್ಧಪಡಿಸಿದ ಹಿಂದೂ ಕುಟುಂಬ

2 months ago

ನವದೆಹಲಿ: ಕೋಮು ಸೌಹಾರ್ದತೆಗೆ ನಿದರ್ಶನ ಎನ್ನುವಂತೆ ಈಗ ವಾರಣಾಸಿಯಲ್ಲಿ ಹಿಂದೂ ಕುಟುಂಬವೊಂದು ಮುಸ್ಲಿಂ ಬಾಂಧವರಿಗಾಗಿ ರಂಜಾನ್ ಹಬ್ಬಕ್ಕೆ ಶ್ಯಾವಿಗೆ ಸಿದ್ಧಪಡಿಸುವ ಕಾಯಕದಲ್ಲಿ ತೊಡಗಿದ್ದು ಎಲ್ಲರ ಮನ ಗೆದ್ದಿದೆ. ರಂಜಾನ್ ಹಬ್ಬದ ಪ್ರಯುಕ್ತ ಕೊನೆಯ ದಿನ ಮುಸ್ಲಿಮರು ಶೀರ ಕುರ್ಮಾವನ್ನು ಸೇವಿಸುವ ಮೂಲಕ...

ಧರ್ಮನಿಂದನೆ ಆರೋಪ – ಪಾಕಿನಲ್ಲಿ ಹಿಂದೂ ಡಾಕ್ಟರ್ ಅರೆಸ್ಟ್

2 months ago

ನವದೆಹಲಿ: ಧರ್ಮನಿಂದನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ಹಿಂದೂ ಡಾಕ್ಟರ್ ಒಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಈ ಘಟನೆ ಹಿಂದೂಗಳೇ ಹೆಚ್ಚಾಗಿ ವಾಸ ಮಾಡುವ ಪಾಕಿಸ್ತಾನದ ದಕ್ಷಿಣ ಸಿಂಧು ಪ್ರಾಂತ್ಯದಲ್ಲಿ ನಡೆದಿದ್ದು, ಬಂಧನಕ್ಕೊಳಪಟ್ಟ ಹಿಂದೂ ಪಶು ವೈದ್ಯನನ್ನು ರಮೇಶ್ ಕುಮಾರ್ ಎಂದು ಗುರುತಿಸಲಾಗಿದೆ....

ಕ್ರಿಶ್ಚಿಯನ್ ಮತ ಪ್ರಚಾರದಲ್ಲಿ ತೊಡಗಿದ್ದ 15 ಯುವಕರು ಪೊಲೀಸರ ವಶಕ್ಕೆ

2 months ago

ಕಾರವಾರ: ಹಿಂದೂಗಳನ್ನೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚಾರ ಮಾಡುತ್ತಿದ್ದ ಸುಮಾರು 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇರೆ ರಾಜ್ಯಗಳಿಂದ ಬಂದ ಯುವಕರು ಮತ ಪ್ರಚಾರದ ಪುಸ್ತಕಗಳನ್ನು ವಿತರಿಸುತ್ತಾ ಮತಾಂತರವಾಗುವಂತೆ ಜನರಿಗೆ ಪ್ರೇರಣೆ ನೀಡುತ್ತಿದ್ದರು. ಇದನ್ನು ತಿಳಿದ ಪೊಲೀಸರು ಅವರನ್ನು ವಶಕ್ಕೆ...

ರಾಮನ ಊರಲ್ಲಿ ಧರ್ಮ ಭೇದವಿಲ್ಲ- ಸೀತಾರಾಮ ಮಂದಿರದಲ್ಲಿ ಮುಸಲ್ಮಾನರಿಗೆ ಇಫ್ತಾರ್ ವ್ಯವಸ್ಥೆ!

2 months ago

ಅಯೋಧ್ಯೆ: ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಅಯೋಧ್ಯೆ ವಿವಾದ ದಶಕಗಳಿಂದ ಬಗೆಹರಿಯದೆ ಉಳಿದಿದೆ. ಆದರೆ ಶ್ರೀರಾಮ ಹುಟ್ಟಿದ ನೆಲ ಅಯೋಧ್ಯೆಯಲ್ಲಿ ಹಿಂದೂ-ಮುಸಲ್ಮಾನ್ ಎಂಬ ಭೇದವಿಲ್ಲ. ಇಲ್ಲಿನ ಶ್ರೀ ಸೀತಾರಾಮ ಮಂದಿರದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಇಫ್ತಾರ್ ವ್ಯವಸ್ಥೆ ಮಾಡಿ ಏಕತೆ ಮೆರೆದಿದ್ದಾರೆ....

ಮೊಘಲರು ಬರೋದಕ್ಕಿಂತ ಮೊದಲು ‘ಹಿಂದೂ’ ಪದವೇ ಇರಲಿಲ್ಲ: ಕಮಲ್ ಹಾಸನ್

2 months ago

ನವದೆಹಲಿ: ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ‘ಹಿಂದೂ’ ಪದದ ಮೂಲದ ಕುರಿತು ಮಾತನಾಡಿ ಮತ್ತೆ ಸುದ್ದಿಯಾಗಿದ್ದಾರೆ. ಹಿಂದೂ ಎಂಬ ಪದವು ವಿದೇಶದಿಂದ...

ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

2 months ago

ಚೆನ್ನೈ: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೇ 19ರಂದು ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು, ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ...