Sunday, 17th November 2019

Recent News

5 months ago

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕಚ್ಚಾ ಬಾಂಬ್, ಗುಂಡಿನ ದಾಳಿಗೆ ಇಬ್ಬರ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಳಾದ ಕೋಲ್ಕತಾ ಉತ್ತರ ಭಾಗದ ಭಟ್ಪರಾದಲ್ಲಿ ಅಪರಿಚಿತರು ನಡೆಸಿದ ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಈ ಕುರಿತು ತುರ್ತು ಸಭೆ ನಡೆಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪೊಲೀಸ್ ಕಮಿಷನರ್ ಹಾಗೂ ಇತರ ಪ್ರಮುಖ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪರಿಚಿತರು ನಡೆಸಿದ ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯಿಂದ ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವನನ್ನು 17 ವರ್ಷದ […]

5 months ago

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರ ಮೃತದೇಹ ಪತ್ತೆ

ಕೋಲ್ಕತ: ಟಿಎಂಸಿ ಹಾಗೂ ಬಿಜೆಪಿ ನಡುವೆ ದೀದಿ ನಾಡಲ್ಲಿ ರಾಜಕೀಯ ದ್ವೇಷ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮತ್ತೊಂದು ಬಿಜೆಪಿ ಕಾರ್ಯಕರ್ತನ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಈ ಹಿನ್ನೆಲೆ ಬಿಜೆಪಿ ಹಾಗೂ ಟಿಎಂಸಿ ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದ...

ಅಮಿತ್ ಶಾ ರೋಡ್ ಶೋ ವೇಳೆ ಹಿಂಸಾಚಾರ – ಬಿಜೆಪಿ, ಟಿಎಂಸಿ ಘರ್ಷಣೆ

6 months ago

ಕೋಲ್ಕತ್ತಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಅವರ ಕೋಲ್ಕತ್ತಾ  ರೋಡ್ ಶೋ ವೇಳೆ ಭಾರೀ ಹಿಂಸಾಚಾರ, ಗಲಾಟೆ ನಡೆದಿದ್ದು, ಈಗ ಬಿಜೆಪಿ, ಟಿಎಂಸಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಾರ್ಯಕರ್ತರು ಮೋದಿ, ಜೈಶ್ರೀರಾಮ್ ಘೋಷಣೆ ಕೂಗುತ್ತಿದ್ದರು....

9 ದಿನಗಳಲ್ಲಿ 3ನೇ ಬಾರಿ ಪತ್ರಕರ್ತರಿಗೆ ನೋ ಎಂಟ್ರಿ: ಬಾಲಕೋಟ್ ಪ್ರದೇಶಕ್ಕೆ ಮಾಧ್ಯಮಗಳಿಗೆ ನಿಷೇಧ

8 months ago

ಇಸ್ಲಾಮಾಬಾದ್: ಜೈಷ್ ಉಗ್ರ ಸಂಘಟನೆಯ ಅಡಗು ತಾಣವಿರುವ ಬಾಲಕೋಟ್ ಪ್ರದೇಶಕ್ಕೆ ಭೇಟಿ ನೀಡಲು ಪತ್ರಕರ್ತರಿಗೆ ಅನುಮತಿಯನ್ನು ನಿರಾಕರಿಸಲಾಗಿದೆ. ಪಾಕಿಸ್ತಾನ ಸರ್ಕಾರ ರಾಯಟರ್ಸ್ ಸುದ್ದಿಸಂಸ್ಥೆಯ ಪ್ರತಿನಿಧಿಗಳಿಗೆ ಉಗ್ರ ಸಂಘಟನೆಯ ಮದರಸಾ ಇರುವ ಸ್ಥಳಕ್ಕೆ ಭೇಟಿ ನೀಡಲು ಮತ್ತೊಮ್ಮೆ ಅವಕಾಶ ನಿರಾಕರಿಸಿದೆ. ಕಳೆದ 9...

ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು

1 year ago

ಗಾಂಧಿನಗರ: ಪಟೇಲ್ ಸಮುದಾಯ ಮೀಸಲಾತಿ ಹೋರಾಟದ ವೇಳೆ ಬಿಜೆಪಿ ಶಾಸಕರೊಬ್ಬರ ಕಚೇರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಹಾರ್ದಿಕ್ ಪಟೇಲ್‍ಗೆ ಸ್ಥಳೀಯ ವಿಸ್ನಾನಗರ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ. ಪ್ರಕರಣದ ಕುರಿತು ವಿಚಾರಣೆ...

`ಭಾರತ್ ಮಾತಾ ಕೀ ಜೈ’ ಅನ್ನೋದು ಅಪರಾಧವಾದ್ರೆ, ನನ್ನನ್ನೂ ಶೂಟ್ ಮಾಡಿ: ಮೃತನ ತಾಯಿ

2 years ago

ಲಕ್ನೋ: ಉತ್ತರಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದೇ ಭುಗಿಲೆದ್ದ ಹಿಂಸಾಚಾರದಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಈ ಕುರಿತು ಮೃತನ ತಾಯಿ ತನ್ನ ಆಕ್ರೋಶ ಹೊರ ಹಾಕಿದ್ದಾರೆ. ಈ ನೆಲದಲ್ಲೇ ಬದುಕಿ, ಹಿಂದೂಸ್ತಾನ್ ಜಿಂದಾಬಾದ್… ಭಾರತ್ ಮಾತಾ ಕೀ ಜೈ...

ಬಾಬಾ ಭಕ್ತರಿಂದ ಉಂಟಾದ ನಷ್ಟ ಭರಿಸಲು ಡೇರಾ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ- ಎಷ್ಟಿದೆ ಗೊತ್ತಾ ಈ ಬಾಬಾ ಆಸ್ತಿ?

2 years ago

ನವದೆಹಲಿ: ಸ್ವಯಂಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಮೇಲಿನ ರೇಪ್ ಆರೋಪ ಸಾಬೀತಾಗುತ್ತಿದ್ದಂತೆ ಶುಕ್ರವಾರದಂದು ಬಾಬಾ ಭಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗೆ ಭಾರೀ ಹಾನಿ ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಂಜಾಬ್ ಹರಿಯಾಣ ಹೈಕೋರ್ಟ್, ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ನಷ್ಟವನ್ನ ಭರಿಸಲು...