Bagalkot4 years ago
ನಿರಂತರ ಸುರಿಯುತ್ತಿರುವ ಮಳೆ- ಬಾಗಲಕೋಟೆಯ ಹಿಪ್ಪರಗಿ ಬ್ಯಾರೇಜ್ ಭರ್ತಿ
ಬಾಗಲಕೋಟೆ: ಮಹಾರಾಷ್ಟ್ರದ ಸಾಹ್ಯಾದ್ರಿ ಪರ್ವತಶ್ರೇಣಿಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಯಲ್ಲಿ ಬಾಗಲಕೋಟೆಯ ಹಿಪ್ಪರಗಿ ಬ್ಯಾರೇಜ್ ತುಂಬಿ ಹರಿಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಇರುವ ಹಿಪ್ಪರಗಿ ಬ್ಯಾರೇಜ್ ಈಗಿನ ನೀರಿನ ಮಟ್ಟ...