Saturday, 16th November 2019

2 years ago

ಕಂದಕಕ್ಕೆ ಉರುಳಿದ ಶಾಲಾ ಬಸ್ – 24 ಮಕ್ಕಳ ದಾರುಣ ಸಾವು

ಶಿಮ್ಲಾ: ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಶಾಲಾ ಮಕ್ಕಳು ಸೇರಿ 27 ಮಂದಿ ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದಿದೆ. ಶಾಲೆ ಮುಗಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತ ಪಟ್ಟ ಮಕ್ಕಳಲ್ಲಿ ಹೆಚ್ಚಿನವರು ಸ್ಥಳೀಯ ರಾಮ್ ಸಿಂಗ್ ಪಥಾನಿ ಮೆಮೋರಿಯಲ್ ಪಬ್ಲಿಕ್ ಶಾಲೆಯ 5ನೇ ತರಗತಿಗಿಂತ ಕೆಳಗಿನ ತರಗತಿಯವರು ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ […]

2 years ago

ಕಾಲೇಜಿನ ಸ್ಟಾಫ್ ರೂಮಿನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಲಾಕ್ ಮಾಡಿಕೊಂಡು ಅತ್ಯಾಚಾರವೆಸಗಿದ ಶಿಕ್ಷಕ

ಶಿಮ್ಲಾ: ಕಾಲೇಜಿನ ಸ್ಟಾಫ್ ರೂಮಿನಲ್ಲಿ ಹಿರಿಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಹಮಿರ್ಪುರ್ ನಲ್ಲಿ ನಡೆದಿದೆ. ಹಮಿರ್ಪುರದ ಸ್ಥಳೀಯ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಗುರುವಾರದಂದು ಈ ಬಗ್ಗೆ ಹೇಳಿಕೊಂಡ ನಂತರ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿ ಕೆಮಿಸ್ಟ್ರಿ ಶಿಕ್ಷಕನಾಗಿದ್ದು, ಸಂತ್ರಸ್ತೆಯನ್ನು ಸ್ಟಾಫ್ ರೂಮಿಗೆ ಕರೆದು...

ಗುಜರಾತ್‍ನಲ್ಲಿ ಸಿಕ್ಸರ್ ಭಾರಿಸಿದ ಬಿಜೆಪಿ: ಫಲಿತಾಂಶ ಸಂಪೂರ್ಣ ಮಾಹಿತಿ ಇಲ್ಲಿದೆ

2 years ago

ನವದೆಹಲಿ: ಇಡೀ ದೇಶದ ಕುತೂಹಲ ಕೆರಳಿಸಿದ್ದ ಗುಜರಾತ್ ಫಲಿತಾಂಶ ಹೊರಹೊಮ್ಮಿದೆ. ಗುಜರಾತ್‍ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿಯ ಗೆಲುವು ಭರ್ಜರಿಯಾಗಿಲ್ಲ. 182 ಕ್ಷೇತ್ರಗಳಲ್ಲಿ 99 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಸರ್ಕಾರ ರಚನೆಗೆ ಯಾವುದೇ ಸಮಸ್ಯೆ...

2014ರ ನಂತರ ಮೋದಿ ಸಾಮ್ರಾಜ್ಯ ಎಲ್ಲೆಲ್ಲಿ ವಿಸ್ತರಣೆಯಾಗಿದೆ? ಮ್ಯಾಪ್ ನೋಡಿ

2 years ago

ನವದೆಹಲಿ: ಗುಜರಾತ್ ಉಳಿಸಿಕೊಂಡು ಹಿಮಾಚಲ ಪ್ರದೇಶವನ್ನು ಕಾಂಗ್ರೆಸ್ ನಿಂದ ತನ್ನ ತೆಕ್ಕೆಗೆ ಹಾಕುವ ಮೂಲಕ ಮೋದಿ ತನ್ನ ಸಮಾಜ್ರ್ಯವನ್ನು ವಿಸ್ತರಣೆ ಮಾಡಿಕೊಂಡಿದ್ದಾರೆ. 2014ರ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿ 7 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರೆ, 13 ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿತ್ತು. ಆದರೆ ಮೂರೇ...

24 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆದ ಸಿಪಿಐ(ಎಂ)-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಗೆ ಸೋಲು

2 years ago

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಲವು ಸಮೀಕ್ಷೆಗಳ ಫಲಿತಾಂಶದಂತೆ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲು ಸಿದ್ಧವಾದರೆ, ಕಳೆದ 24 ವರ್ಷಗಳ ಅವಧಿಯಲ್ಲಿ ಹಿಮಾಚಲದಲ್ಲಿ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದ್ದ ಸಿಪಿಐ(ಎಂ), ಈ ಬಾರಿ ಒಂದು ಕ್ಷೇತ್ರವನ್ನು...

ಇದೊಂದು ಸಮಾಧಾನಕರವಾದ ಗೆಲುವಾಗಿದೆ- ಡಿವಿಎಸ್

2 years ago

ನವದೆಹಲಿ: ಇದೊಂದು ನಿರೀಕ್ಷಿತ ಗೆಲುವಾಗಿದೆ. ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಆದಿಕಾರಕ್ಕೆ ಬರುತ್ತೆ ಅಂತ ನಮಗೆ ಮೊದಲೇ ತಿಳಿದಿತ್ತು. ಹೀಗಾಗಿ ಇದೊಂದು ಸಮಾಧಾನಕರವಾದ ಗೆಲುವಾಗಿದೆ ಅಂತ ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ ತಿಳಿಸಿದ್ದಾರೆ. ಗುಜರಾತ್ ಹಾಗೂ ಹಿಮಾಚಲಪ್ರದೇಶದ ಚುನಾವಣಾ...

ಜನರನ್ನು ಭಾವಾನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಬಿಜೆಪಿ ಮುಖಂಡರು ಮಾಡಿದ್ರು: ಎಚ್.ಕೆ.ಪಾಟೀಲ್

2 years ago

ಗದಗ: ಜನರನ್ನು ಭಾವಾನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಬಿಜೆಪಿ ಮುಖಂಡರು ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಆರೋಪಿಸಿದ್ದಾರೆ. ಗುಜರಾತ್ ಮತ್ತು ಹಿಮಾಚಲಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಪಾಟೀಲ್, ಜನರನ್ನು ಭಾವಾನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಬಿಜೆಪಿ...

ಕೀಳುಮಟ್ಟದ ಪ್ರಚಾರದಿಂದ ಮೋದಿಗೆ ಗೆಲುವು: ಸಚಿವ ಎಂ.ಬಿ ಪಾಟೀಲ್

2 years ago

ವಿಜಯಪುರ: ಗುಜರಾತ್ ಮತ್ತು ಹಿಮಾಚಲಪ್ರದೇಶ ಚುನಾವಣೆಯಲ್ಲಿ ಮೋದಿ ಕೀಳುಮಟ್ಟದ ಪ್ರಚಾರ ಮಾಡಿ ಗೆದ್ದಿದ್ದಾರೆ. ಇದು ನಿಜವಾದ ಗೆಲುವಲ್ಲ, ಇದು ಮೋಸದ ಗೆಲುವೆಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಗುಜರಾತ್ ಮೊದಲನೇ ಹಂತದ ಮತದಾನದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸಮವಾಗಿತ್ತು. ಯಾವಾಗ...