– ಕತ್ತಿ ಬದ್ರರ್ಸ್ ಪ್ಲಾನ್ ಯಶಸ್ವಿ – 12 ರಲ್ಲಿ 11 ‘ಕೈ’ ಸದಸ್ಯರು ಬಿಜೆಪಿ ಸೇರ್ಪಡೆ ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ಹುಕ್ಕೇರಿ ಪುರಸಭೆಗೆ ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ...
ಬೆಳಗಾವಿ(ಚಿಕ್ಕೋಡಿ): ಲಾಕ್ಡೌನ್ ಹಿನ್ನೆಲೆ ದುಡಿಮೆ ಇಲ್ಲದೆ ಮನೆಯಲ್ಲಿ ಕಷ್ಟದಲ್ಲಿ ಇರುವ ಬಡವರಿಗೆ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಸಹಾಯ ಹಸ್ತ ಚಾಚಿದ್ದಾರೆ. ಉಮೇಶ್ ಕತ್ತಿ ಅವರು ತಮ್ಮ ತಂದೆ ವಿಶ್ವನಾಶ್ ಕತ್ತಿ ಹಾಗೂ ತಾಯಿ...
ಚಿಕ್ಕೋಡಿ (ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್ಡೌನ್ ಘೋಷಿಸಲಾಗಿದ್ದು, ಸಭೆ ಸಮಾರಂಭ ಮತ್ತು ಮದುವೆಗಳು ರದ್ದಾಗಿವೆ. ಆದರೆ ಬೆಳಗಾವಿಯ ಜೋಡಿಯೊಂದು ಸಾಮಾಜಿಕ ಜಾಲತಾಣದ ಮೂಲಕ ಮದುವೆಯ ನಿಶ್ಚಿತಾರ್ಥ ನೆರವೇರಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದೆ....
ಚಿಕ್ಕೋಡಿ (ಬೆಳಗಾವಿ): ನಿನ್ನ ವಂಶ ನಿರ್ವಂಶವಾಗಲಿ ಎಂದು ಪತ್ನಿಯೊಬ್ಬಳು ಪತಿಗೆ ಶಾಪ ಹಾಕಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮನಕಲಕುವ ಘಟನೆ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದಲ್ಲಿ ನಡೆದಿದೆ. ನೊಗನಿಹಾಳ ಗ್ರಾಮದ ಮಲ್ಲವ್ವ ಬಸವರಾಜ ಮರಬಸ್ಸನವರ (35),...
ಚಿಕ್ಕೋಡಿ: ಪೌರತ್ವ ಕಾಯ್ದೆ ವಿರೋಧಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಸಲಾಯಿತು. ಸಂಕೇಶ್ವರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೇರಿದ ಮುಸ್ಲಿಂ ಬಾಂಧವರು ಸಭೆ ನಡೆಸಿದರು. ಬಳಿಕ ಪ್ರತಿಭಟನೆ ನಡೆಸಿ ಪೌರತ್ವ...
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಹುಕ್ಕೇರಿಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗೆ ರಾಜ್ಯ ಮಟ್ಟದ ಎರಡು ಪ್ರಶಸ್ತಿಗಳು ಲಭಿಸಿವೆ. ಆಸ್ಪತ್ರೆಯ ಇಬ್ಬರು ಶುಶ್ರೂಷಕಿಯರಿಗೆ ರಾಜ್ಯ ಆರೋಗ್ಯ ಇಲಾಖೆ ನೀಡುವ ಪ್ರತಿಷ್ಠಿತ ಪ್ಲೋರೆನ್ಸ್ ನೈಟಿಂಗೇಲ್ 2019ರ ಪ್ರಶಸ್ತಿ ಲಭಿಸಿದೆ....
ಚಿಕ್ಕೋಡಿ: ಇಬ್ಬರು ಯೋಧರು ಸೇರಿ 8 ಜನರ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು, ವಿವಿಧ ಎಟಿಎಂಗಳ ಮೂಲಕ 3 ಲಕ್ಷ ರೂ.ಗೂ ಅಧಿಕ ಹಣವನ್ನು ಎಗರಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಕ್ಕೇರಿ...
ಚಿಕ್ಕೋಡಿ: ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಹುಕ್ಕೇರಿ ತಾಲೂಕಿನ ಶಿರಢಾಣ ಗ್ರಾಮದ ಯೋಧರೊಬ್ಬರು ಅಸ್ಸಾಂನಲ್ಲಿ ಮೃತಪಟ್ಟಿದ್ದಾರೆ. ಸುನೀಲ್ ಕುಮಾರ್ ಶೆಟ್ಟಿಮನಿ (34) ಮೃತಪಟ್ಟ ಯೋಧ. ಅಸ್ಸಾಂನಲ್ಲಿ ಬಾರ್ಡರ್ ರೋಡ್ ಟಾಸ್ಕ್ ಫೋರ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸುನೀಲ್...
ಬೆಳಗಾವಿ: 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಹುಕ್ಕೇರಿ ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶಂಕರ್ ಮಾಳಗಿ (18) ಬಂಧಿತ ಆರೋಪಿ....
ಚಿಕ್ಕೋಡಿ: ಅಪ್ರಾಪ್ತೆಯ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಚಿದಂಬರ ಹಿರೇಮಠ 28 ಎಂಬ ಕಾಮುಕ 17 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಈಗ ಪೊಲೀಸರ...