Saturday, 23rd March 2019

6 days ago

ಅಪ್ಪ-ಅಮ್ಮ ಇಲ್ಲದ ನನಗೆ ರಾಯರೇ ತಂದೆ-ತಾಯಿ: ಬರ್ತ್ ಡೇ ಸಂಭ್ರಮದಲ್ಲಿ ಜಗ್ಗೇಶ್

ಬೆಂಗಳೂರು: ಇಂದು ಸ್ಯಾಂಡಲ್‍ವುಡ್ ನ ಇಬ್ಬರು ನಟರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು 44ನೇ ಬರ್ತ್ ಡೇ ಆಚರಣೆಯಲ್ಲಿದ್ದರೆ, ಇತ್ತ ನವರಸ ನಾಯಕ, ಮಾತಿನ ಮಲ್ಲ ಜಗ್ಗೇಶ್ ಅವರು 56 ನೇ ವರ್ಷದ ಹುಟ್ಟುಹಬ್ಬದ ಆಚರಣೆಯಲ್ಲಿದ್ದಾರೆ. ಜಗ್ಗೇಶ್ ಅವರ ಹುಟ್ಟುಹಬ್ಬ ಇಂದು ಇದ್ದ ಕಾರಣ ನಿನ್ನೆಯೇ ಅವರು ಪತ್ನಿ ಜೊತೆ ಮಂತ್ರಾಲಯಕ್ಕೆ ತೆರಳಿದ್ದಾರೆ. ಈ ಕುರಿತು ಜಗ್ಗೇಶ್ ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲೇನಿದೆ..? ತಂದೆತಾಯಿ ರಾಯರ ಆಶೀರ್ವಾದ #ಮಾರ್ಚ್ […]

6 days ago

ಸ್ಯಾಂಡಲ್‍ವುಡ್ ಯುವರತ್ನನಿಗೆ ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ಸ್ಯಾಂಡಲ್ ವುಡ್ ಯುವರತ್ನ ದೊಡ್ಮನೆ ಕುವರ ಪುನೀತ್ ರಾಜ್‍ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 44 ನೇ ವಸಂತಕ್ಕೆ ಕಾಲಿಟ್ಟಿರೋ ಅಪ್ಪು ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಳ್ಳಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ಮಹಾಪೂರವೇ ದೊಡ್ಮನೆ ಬಳಿ ನೆರದಿದೆ. ಅಪ್ಪು ಮಾತನ್ನು ಪಾಲಿಸಿರುವ ಅಭಿಮಾನಿ ವಲಯ, ಕೇಕ್, ಹಾರ, ಬ್ಯಾನರ್ ಅಂತ...

ಹುಟ್ಟುಹಬ್ಬದ ಉಡುಗೊರೆಯನ್ನು ಅನಾಥಶ್ರಮ, ವೃದ್ಧಾಶ್ರಮಕ್ಕೆ ತಲುಪಿಸಿದ ದರ್ಶನ್

1 month ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಬಂದ ದವಸಧಾನ್ಯಗಳನ್ನು ಅವರ ಆಪ್ತರು ಹಾಗೂ ಅಭಿಮಾನಿಗಳು ತುಮಕೂರಿನ ಸಿದ್ಧಗಂಗಾ ಮಠ ಹಾಗೂ ರಾಜ್ಯದ ಹಲವು ಅನಾಥಶ್ರಮ, ವೃದ್ಧಾಶ್ರಮಕ್ಕೆ ನೀಡಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಬಂದಂತಹ ದವಸಧಾನ್ಯಗಳನ್ನು ಮಂಗಳವಾರ ರಾಜ್ಯದ ಹಲವು...

`ಯಜಮಾನ’ನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಸ್ಯಾಂಡಲ್‍ವುಡ್ ಸ್ಟಾರ್ಸ್

1 month ago

ಬೆಂಗಳೂರು: ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 42ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್ ಸ್ಟಾರ್ಸ್ ಗಳು ಹಾಗೂ ನಿರ್ದೇಶಕ, ನಿರ್ಮಾಪಕರು ತುಂಬು ಹೃದಯದಿಂದ ಶುಭಾಶಯ ಕೋರಿದ್ದಾರೆ. ನಟಿ ಸುಮಲತಾ, ರಕ್ಷಿತಾ ಪ್ರೇಮ್, ನಟ ಜಗ್ಗೇಶ್, ನೆನಪಿರಲಿ ಪ್ರೇಮ್, ಧ್ರುವ...

ಅನಾಥಾಶ್ರಮಗಳಿಗೆ ಅಡುಗೆ ಸಾಮಗ್ರಿ ನೀಡಿ ದರ್ಶನ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

1 month ago

ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 42ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸರಳವಾಗಿ ಆಚರಿಸಿ ಮತ್ತೊಬ್ಬರಿಗೆ ಆದರ್ಶವಾಗಿದ್ದಾರೆ. ಅನಾಥಾಶ್ರಮಗಳಿಗೆ ಅಡುಗೆ ಸಾಮಾಗ್ರಿಗಳನ್ನು ನೀಡುವ ಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಆಚರಿಸಿದ್ದಾರೆ. ನಗರದ ಗಾಂಧಿ ಸರ್ಕಲ್ ಬಳಿ ನೂರಾರು ಡಿ ಬಾಸ್ ಅಭಿಮಾನಿಗಳು...

ಹುಟ್ಟುಹಬ್ಬದ ಹಣವನ್ನು ಯೋಧರ ಕಲ್ಯಾಣ ನಿಧಿಗೆ ನೀಡಿದ ಶಾಲಾ ಬಾಲಕಿ

1 month ago

ಬಳ್ಳಾರಿ: ಶಾಲಾ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದ ಹಣವನ್ನು ಸಿಆರ್‌ಪಿಎಫ್ ಯೋಧರ ಕಲ್ಯಾಣ ನಿಧಿಗೆ ನೀಡಿದ್ದಾಳೆ. ತನುಶ್ರೀ ಬಳ್ಳಾರಿಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದಾಳೆ. ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ಮಾಡಿದ ಹಿನ್ನೆಲೆಯಲ್ಲಿ ತನುಶ್ರೀ ತನ್ನ ಹುಟ್ಟು ಹಬ್ಬವನ್ನು ಆಚರಣೆ ಮಾಡುವುದನ್ನು ನಿಲ್ಲಿಸಿದ್ದಾಳೆ....

ಒಂದ್ಕಡೆ ದೇಶಕ್ಕೆ ಉಗ್ರದಾಳಿಯ ಶೋಕ- ಇತ್ತ ಶಾಸಕ ಹ್ಯಾರೀಸ್‌ಗೆ ಹುಟ್ಟುಹಬ್ಬದ ಸಂಭ್ರಮ

1 month ago

ಬೆಂಗಳೂರು: ಇಡೀ ದೇಶವೇ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಈ ನಡುವೆ ಶಾಂತಿನಗರ ಶಾಸಕ ಹ್ಯಾರೀಸ್ ಬೆಂಬಲಿಗರಿಂದ ಹುಟ್ಟುಹಬ್ಬ ಮನರಂಜನಾ ಕಾರ್ಯಕ್ರಮ ನಡೆದಿದೆ. ಶಾಂತಿನಗರ ಹಬ್ಬ ಎಂಬ ಹೆಸರಿನಲ್ಲಿ ವಿವೇಕನಗರ ಬಸ್ ನಿಲ್ದಾಣ ಬಳಿ ಕಾರ್ಯಕ್ರಮ ಆಯೋಜಿಸಿದ್ದು, ಆರ್ಕೆಸ್ಟ್ರಾ ಏರ್ಪಡಿಸಲಾಗಿತ್ತು. ಅಪ್ಪ-ಮಗನ...

ಫೆ. 14ರ ಬದ್ಲು ಮೇ 12 ಜನ್ಮದಿನ ಆಚರಿಸಿ- ಬೆಂಬಲಿಗರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

1 month ago

– ಮತದಾರರು ಮರುಜನ್ಮ ನೀಡಿದ್ದಂದೇ ಜನ್ಮದಿನಾಚರಣೆ ಬೆಳಗಾವಿ: ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಫೆ. 14ರ ಬದಲು ಮೇ 12ರಂದು ತಮ್ಮ ಜನ್ಮದಿನ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಬೆಂಬಲಿಗರಲ್ಲಿಯೂ ಮನವಿ ಮಾಡಿಕೊಂಡಿದ್ದು, ಈ ವಿಡಿಯೋ...