1 year ago

ಎಲ್ಲ ಮುಗ್ಧ ಹುಡುಗರಿಗೆ “What The F” ನೋಡಲು ರಶ್ಮಿಕಾ ಸಲಹೆ!

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಮುಗ್ಧ ಹುಡುಗರಿಗೆ ‘ವಾಟ್ ದಿ ಎಫ್’ ಹಾಡು ನೋಡಲು ಸಲಹೆ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗಿನ ‘ಗೀತಾ ಗೋವಿದಂ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ರಶ್ಮಿಕಾ ಈ ಹಾಡನ್ನು ನೋಡಿ ಎಂದು ತಮ್ಮ ಟ್ಟಿಟ್ಟರಿನಲ್ಲಿ ವಿಡಿಯೋ ಹಾಕುವ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ರಶ್ಮಿಕಾ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿ “ವಾಟ್ ದಿ ಎಫ್ ಹಾಡು ಬಿಡುಗಡೆಯಾಗಿದೆ. ನಾನು ಈ ಹಾಡಿನ ಪ್ರಚಾರ ಮಾಡಬೇಕು. ಏಕೆಂದರೆ […]

2 years ago

ಹುಡ್ಗಿರನ್ನು ಚುಡಾಯಿಸುತ್ತಿದ್ದ ಪಡ್ಡೆ ಹುಡ್ಗುರನ್ನು ಪ್ರಶ್ನಿಸಿದ್ದ ಪೇದೆ ಮೇಲೆ ಹಲ್ಲೆ!

ಬೆಂಗಳೂರು: ರಸ್ತೆ ಬದಿ ಬೈಕ್ ನಿಲ್ಲಿಸಿ ಹೆಣ್ಣುಮಕ್ಕಳನ್ನ ಚುಡಾಯಿಸ್ತಿದ್ದನ್ನ ಪ್ರಶ್ನೆ ಮಾಡಲು ಹೋದ, ಸಂಚಾರಿ ಪೇದೆಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್‍ಪುರಂ ಭಟ್ಟರಹಳ್ಳಿಯಲ್ಲಿ ನಡೆದಿದೆ. ಶಿವಾನಂದ ರಾಥೋಡ್ ಹಲ್ಲೆಗೊಳಗಾದ ಸಂಚಾರಿ ಪೇದೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರೋ ಇವರು ಸಬ್ ಇನ್ಸ್ ಪೆಕ್ಟರ್ ಜೊತೆ ಡಿಡಿ...