ಹಾಸನ: ಕಾಲೇಜಿಗೆ ತೆರಳದೆ ಬಸ್ ನಿಲ್ದಾಣದಲ್ಲೇ ಕುಳಿತು ಮೊಬೈಲ್ನಲ್ಲಿ ಗೇಮ್ ಆಡುವುದು, ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತ ಕಾಲ ಕಳೆಯುತ್ತಿದ್ದ ಹುಡುಗರಿಗೆ ಟಿಸಿ ಬುದ್ಧಿ ಹೇಳಿ ಕಾಲೇಜಿಗೆ ಕಳುಹಿಸುತ್ತಿದ್ದಾರೆ. ಹಾಸನದ ಅರಸೀಕೆರೆಯಲ್ಲಿ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ....
ಯಾದಗಿರಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿ ನೀರು ಪಾಲಾಗಿದ್ದ ನಾಲ್ವರು ಹುಡುಗರ ಶವ ಪತ್ತೆಯಾಗಿವೆ. ಎನ್ಡಿಆರ್ಎಫ್ ತಂಡ, ಅಗ್ನಿಶಾಮಕ ದಳ ಮತ್ತು ನುರಿತ ಮೀನುಗಾರರ ತಂಡಗಳು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ನಾಲ್ವರು ಹುಡುಗರ ಮೃತದೇಹವನ್ನು...
ಶಿವಮೊಗ್ಗ: ನಾಲ್ಕೈದು ಯುವಕರ ಗುಂಪೊಂದು ಹುಕ್ಕಾ ಸೇವಿಸಿ ಪಾನಗೋಷ್ಠಿ ಮಾಡುತ್ತಾ ಪೊಲೀಸರು ಮತ್ತು ಕೆಲವರಿಗೆ ವಿಡಿಯೋ ಮೂಲಕ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಬಣ್ಣದ ಅಂಗಡಿಯೊಂದರಲ್ಲಿ ಕುಳಿತು ಮದ್ಯ...
ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಮುಗ್ಧ ಹುಡುಗರಿಗೆ ‘ವಾಟ್ ದಿ ಎಫ್’ ಹಾಡು ನೋಡಲು ಸಲಹೆ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗಿನ ‘ಗೀತಾ ಗೋವಿದಂ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದ್ದು,...
ಬೆಂಗಳೂರು: ರಸ್ತೆ ಬದಿ ಬೈಕ್ ನಿಲ್ಲಿಸಿ ಹೆಣ್ಣುಮಕ್ಕಳನ್ನ ಚುಡಾಯಿಸ್ತಿದ್ದನ್ನ ಪ್ರಶ್ನೆ ಮಾಡಲು ಹೋದ, ಸಂಚಾರಿ ಪೇದೆಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ಪುರಂ ಭಟ್ಟರಹಳ್ಳಿಯಲ್ಲಿ ನಡೆದಿದೆ. ಶಿವಾನಂದ ರಾಥೋಡ್ ಹಲ್ಲೆಗೊಳಗಾದ ಸಂಚಾರಿ...