Tuesday, 15th October 2019

Recent News

1 month ago

ಅವಾಚ್ಯ ಪದಗಳಿಂದ ನಿಂದಿಸಿದ ಪಿಎಸ್‍ಐಗೆ ಚಾಲಕನಿಂದ ತರಾಟೆ

ಹುಬ್ಬಳ್ಳಿ: ಅವಾಚ್ಯ ಪದಗಳಿಂದ ನಿಂದಿಸಿದ ಪಿಎಸ್‍ಐಯೊಬ್ಬರಿಗೆ ವಾಹನ ಚಾಲಕನೋರ್ವ ನಡು ರಸ್ತೆಯಲ್ಲಿಯೇ ತರಾಟೆಗೆ ತಗೆದುಕೊಂಡಿರುವ ಪ್ರಸಂಗ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಕುಂದಗೋಳ ಠಾಣೆಯ ಪಿಎಸ್‍ಐ ವಿ.ಡಿ.ಪಾಟೀಲ್ ಅವರು ಗೂಡ್ಸ್ ವಾಹನ ತಡೆದು ಪರಿಶೀಲನೆ ನಡೆಸಿದ್ದರು. ಚಾಲಕ ರಾಘವೇಂದ್ರ ಎಲ್ಲಾ ದಾಖಲೆಗಳನ್ನು ಹೊಂದಿದ್ದರೂ ಸಮವಸ್ತ್ರ ಇಲ್ಲ ಎಂದು ಪಿಎಸ್‍ಐ 200 ರೂ. ದಂಡ ಹಾಕಿದ್ದಾರೆ. ಇದಕ್ಕೆ ಚಾಲಕ ರಾಘವೇಂದ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಕೋಪಗೊಂಡ ವಿ.ಡಿ.ಪಾಟೀಲ್ ಅವರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಸೂಚನೆ ಕೊಟ್ಟರೂ ಹೊಸ […]

1 month ago

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ – ವಿದ್ಯಾರ್ಥಿ ಸಾವು

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿದಿದ್ದರಿಂದ ಗಾಯಗೊಂಡಿದ್ದ ವಿದ್ಯಾರ್ಥಿ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಸವರಾಜ್ ವಿರೇಶ್ ಶಿವುರ (21) ಮೃತಪಟ್ಟ ವಿದ್ಯಾರ್ಥಿ. ಬಸವರಾಜ್ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ನಿವಾಸಿಯಾಗಿದ್ದ ಬಸವರಾಜ್ ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದನು. ಗುರುವಾರ ಬಸವರಾಜ್...

ದೇವಿ ಕಣ್ಬಿಟ್ಟಿದ್ದಾಳೆಂದು ಹಬ್ಬಿತು ಸುದ್ದಿ – ಜನ ಸೇರ್ತಿದ್ದಾಗೆ ಬಯಲಾಯ್ತು ಅಸಲಿಯತ್ತು

2 months ago

ಹುಬ್ಬಳ್ಳಿ: ಜಿಲ್ಲೆಯ ಮಂಟೂರು ರಸ್ತೆ ವಲ್ಲಭಬಾಯಿ ನಗರದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಸಂಜೆ ನಲ್ಲಮ್ಮ ದೇವಿ ಕಣ್ಣು ಬಿಟ್ಟಿದ್ದಾಳೆ ಎಂಬ ಸುದ್ದಿ ಹಬ್ಬಿತ್ತು. ಇದನ್ನು ಕೇಳಿ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದು ಬಂದು, ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಆದರೆ ಸಮಯ...

ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ

2 months ago

ಹುಬ್ಬಳ್ಳಿ: ಅವಳಿ ಜವಳಿ ಹೆಣ್ಣು ಮಕ್ಕಳು ಹುಟ್ಟಿವೆ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಗೆ ಮನಬಂದಂತೆ ಥಳಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ನಡೆದಿದೆ. ಪತ್ನಿ ಬೇಬಿ ಆಯಿಶಾ ದೌರ್ಜನ್ಯಕ್ಕೆ ಒಳಗಾದ ಪತ್ನಿ. ಆರೋಪಿ...

ಹಾಲು ಕುಡಿದ ಮಕ್ಕಳೇ ಬದ್ಕಲ್ಲ, ಇನ್ನು ವಿಷ ಕುಡಿದೋರು ಬದುಕ್ತಾರಾ- ಸಿದ್ದರಾಮಯ್ಯ ವ್ಯಂಗ್ಯ

2 months ago

ಹುಬ್ಬಳ್ಳಿ: ಹಾಲು ಕುಡಿದ ಮಕ್ಕಳು ಬದುಕಲ್ಲ. ಇನ್ನು ವಿಷ ಕುಡಿದವರು ಬದುಕುತ್ತಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್‍ವೈ ಸರ್ಕಾರ ಬಹಳ ದಿನ ಇರುತ್ತೆ ಎಂದು ಯಾರಿಗೂ ನಂಬಿಕೆ...

ಕೆಮ್ಮಿನ ಔಷಧಿ ಕುಡಿದು ಪೊಲೀಸರನ್ನೇ ಆತಂಕಕ್ಕೆ ದೂಡಿದ ಭೂಪ!

2 months ago

ಹುಬ್ಬಳ್ಳಿ: ವ್ಯಕ್ತಿಯೊಬ್ಬ ವಿಷ ಸೇವಿಸಿದ್ದೇನೆ ಎಂದು ಹೇಳಿ ಠಾಣೆಗೆ ಬಂದು ಪೊಲೀಸರನ್ನು ಆತಂತಕಕ್ಕೆ ದೂಡಿದ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಲೋಹಿಯಾ ನಗರದ ನಿವಾಸಿ ಪರಶುರಾಮ ಬದ್ದಿ ಪೊಲೀಸ್ ಠಾಣೆ ಎದುರು ಹೈ ಡ್ರಾಮಾ ಸೃಷ್ಟಿಸಿದ ವ್ಯಕ್ತಿ. ವಿಷದ...

ಸತ್ಯ ಒಂದಲ್ಲೊಂದು ದಿನ ಹೊರಗೆ ಬರುತ್ತೆ ಅನ್ನೋದಕ್ಕೆ ಎಚ್‍ಡಿಡಿ ಹೇಳಿಕೆಯೇ ಉದಾಹರಣೆ- ಪ್ರಹ್ಲಾದ್ ಜೋಷಿ

2 months ago

ಹುಬ್ಬಳ್ಳಿ: ಸತ್ಯ ಒಂದಲ್ಲ ಒಂದಿನ ಹೊರಗೆ ಬರುತ್ತದೆ ಅನ್ನೋದಕ್ಕೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರ ಹೇಳಿಕೆಯೇ ಉದಾಹರಣೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೈತ್ರಿ ಸರ್ಕಾರದ ಪತನ ಕುರಿತು ದೇವೇಗೌಡ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿ,...

ಹಾಡಹಗಲೇ ಜೆಡಿಎಸ್ ಕಾರ್ಯಕರ್ತನಿಗೆ 6 ಬಾರಿ ಚಾಕು ಇರಿದ ಯುವಕರು

2 months ago

ಹುಬ್ಬಳ್ಳಿ: ಹಾಡಹಗಲೇ ಜೆಡಿಎಸ್ ಕಾರ್ಯಕರ್ತನಿಗೆ ಸುಮಾರು ಆರು ಬಾರಿ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯ ಲೋಕಪ್ಪನ ಹಕ್ಕಲ್‍ದಲ್ಲಿ ನಡೆದಿದೆ. ಹುಬ್ಬಳ್ಳಿಯ ಲೋಕಪ್ಪನ ಹಕ್ಕಲ್‍ದ ನಿವಾಸಿ ಸುಭಾಷ್ ಮಲ್ಲೇಶಪ್ಪ (25) ಚಾಕು ಇರಿತಕ್ಕೆ ಒಳಗಾದ ಜೆಡಿಎಸ್ ಕಾರ್ಯಕರ್ತ. ವಿದ್ಯಾನಗರದ ನಿವಾಸಿ ಪುರುಷೋತ್ತಮ್ ತೆನಿಗೊಂಡ...