Tuesday, 19th March 2019

2 years ago

ಪಾಕಿಸ್ತಾನದಲ್ಲಿರುವ ಪತ್ನಿಯನ್ನು ಕರೆತರಲು ಹುಬ್ಬಳ್ಳಿ ಯುವಕನ ಪರದಾಟ

ಹುಬ್ಬಳ್ಳಿ: ಪಾಕಿಸ್ತಾನದ ಯುವತಿಯನ್ನು ಮದುವೆ ಆದ ಹುಬ್ಬಳ್ಳಿ ಯುವಕರೊಬ್ಬರು ತನ್ನ ಪತ್ನಿಯನ್ನು ಭಾರತಕ್ಕೆ ಕರೆತರಲು ಪರದಾಡುತ್ತಿದ್ದಾರೆ. ಹುಬ್ಬಳ್ಳಿಯ ನವನಗರ ಮೂಲದ ಡೇನಿಯಲ್ ಹೆನ್ರಿ ದೇವನೂರು ಎಂಬವರೇ ತನ್ನ ಪತ್ನಿಗಾಗಿ ಪರದಾಡುತ್ತಿರುವ ವ್ಯಕ್ತಿ. ಡೇನಿಯಲ್ 2016 ಜೂನ್ 25 ರಂದು ದೂರದ ಸಂಬಂಧಿಯಾದ ಪಾಕಿಸ್ತಾನ ಮೂಲದ ಸಿಲ್ವಿಯಾ ನೂರಿನ್ ಎಂಬ ಯುವತಿಯನ್ನು ಲಾಹೋರ್‍ನ ಪೆಂಟ್ ಕೊಸ್ಟಲ್ ಚರ್ಚ್‍ನಲ್ಲಿ ವಿವಾಹವಾಗಿದ್ದರು. ನಂತರ ಜುಲೈ 11 ರಂದು ಭಾರತಕ್ಕೆ ಹಿಂದಿರುಗಿ ಬಂದಿದ್ದರು. ಆದರೆ ಈಗ 9 ತಿಂಗಳಾದ್ರು ಕೂಡ ವೀಸಾ ಸಿಗದೇ […]

2 years ago

ಹುಬ್ಬಳ್ಳಿಯಲ್ಲಿ ಬಂಗಾರ ಸನ್ ಆಫ್ ಬಂಗಾರ ಮನುಷ್ಯ ಚಿತ್ರದ ಚಿತ್ರೀಕರಣ

– ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಶಿವಣ್ಣ ಹುಬ್ಬಳ್ಳಿ: ನಗರದಲ್ಲಿರುವ ಸಿದ್ದಾರೂಢ ಮಠಕ್ಕೆ ನಟ ಶಿವರಾಜಕುಮಾರ್ ಇಂದು ಭೇಟಿ ನೀಡಿದ್ದಾರೆ. ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಚಿತ್ರೀಕರಣ ವೇಳೆ ಮಠಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಸಿದ್ದಾರೂಢ ಸ್ವಾಮಿಯ ದರ್ಶನ ಪಡೆದ್ರು. ಇದೇ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬ ಅಪ್ಪಾಜಿ ಕಾಲದಿಂದಲೂ...

ಹೆಂಡತಿ ಮೊಬೈಲ್ ಎಂದು ಮಾವನಿಗೆ ಅಶ್ಲೀಲ ವಿಡಿಯೋ ಸೆಂಡ್ ಮಾಡಿದ್ದ ಅಳಿಯ ಅರೆಸ್ಟ್!

2 years ago

ಹುಬ್ಬಳ್ಳಿ: ಹೆಂಡತಿ ಎಂದು ತಿಳಿದು ಮಾವನ ಮೊಬೈಲ್‍ಗೆ ಅಶ್ಲೀಲ ವಿಡಿಯೋ ಸಂದೇಶ ಕಳುಹಿಸುತ್ತಿದ್ದ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ನಿವಾಸಿ ಅರುಣ್ ನಾಯಕ್ ಬಂಧಿತ ಆರೋಪಿ. ಎರಡು ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದ ಡಾಕ್ಟರ್ ಜೊತೆ ಮದುವೆಯಾಗಿತ್ತು....

ಹೆಂಡತಿ, ಮಗಳ ಮೇಲೆ ಕೊಡಲಿಯಿಂದ ಹಲ್ಲೆಗೈದ ಕ್ರೂರಿ ತಂದೆ!

2 years ago

ಹುಬ್ಬಳ್ಳಿ: ಇಲ್ಲೊಬ್ಬ ಪತಿರಾಯ ತನ್ನ ಹೆಂಡತಿ ಹಾಗೂ ಕರುಳಿನ ಬಳ್ಳಿಯನ್ನು ಕೊಡಲಿಯಿಂದ ಹೊಡೆದು ಕ್ರೂರತೆ ಪ್ರದರ್ಶನ ಮಾಡಿದ್ದಾನೆ. ತನ್ನ ಒಂದು ವರ್ಷದ ಮಗುವಿನ ತಲೆಗೆ ಕೊಡಲಿಯಿಂದ ಹೊಡೆದು ಮಗು ಮತ್ತು ತಾಯಿ ಇಬ್ಬರು ಆಸ್ಪತ್ರೆ ಸೇರುವಂತೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ತಾಯಿ...

ಬುದ್ಧಿಮಾಂದ್ಯ ಮಕ್ಕಳ ಪಾಲಿನ ಆಶಾಕಿರಣವಾದ್ರು ಹುಬ್ಬಳ್ಳಿಯ ಡಾಕ್ಟರ್!

2 years ago

– ಊಟ, ವಸತಿ ಜೊತೆ ಅಕ್ಷರ ದಾಸೋಹವೂ ಇಲ್ಲೇ! ಹುಬ್ಬಳ್ಳಿ: ಇಂದಿನ ಕಾಲದಲ್ಲಿ ನಿಸ್ವಾರ್ಥ ಸೇವೆ ಅನ್ನೋದೇ ವಿರಳವಾಗ್ತಿದೆ. ಆದ್ರೆ ಹುಬ್ಬಳ್ಳಿಯಲ್ಲೊಬ್ಬರು ಕಳೆದ 25 ವರ್ಷಗಳಿಂದ ನೂರಾರು ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ. ಊಟದ ಜೊತೆ ವಸತಿ ಕೊಟ್ಟು ಅಕ್ಷರ ದಾಸೋಹ...

ಕಾರು 4 ಪಲ್ಟಿಯಾದ್ರೂ ಚಾಲಕ ಪ್ರಾಣಾಪಾಯದಿಂದ ಪಾರು!

2 years ago

ಕೊಪ್ಪಳ: ಕಾರು ನಾಲ್ಕು ಪಲ್ಟಿ ಹೊಡೆದರೂ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಕೊಪ್ಪಳ ಹೊರವಲಯದ ದದೇಗಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಎಲ್.ಜಿ. ರಾಜೇಶ ಪ್ರಾಣಾಪಾಯದಿಂದ ಪಾರಾದ ಚಾಲಕ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ...

ಬಾರ್ ಮುಚ್ಚಿಸಿದ ಪೊಲೀಸರಿಗೆ ಅವಾಜ್- ಠಾಣೆಯಲ್ಲೇ ಕನ್ನಡ ಪರ ಮುಖಂಡನ ಗೂಂಡಾಗಿರಿ

2 years ago

ಹುಬ್ಬಳ್ಳಿ: ರಾತ್ರಿ ವೇಳೆ ಅವಧಿ ಮೀರಿ ನಡೆಸುತ್ತಿದ್ದ ಬಾರನ್ನು ಮುಚ್ಚಿಸಿದ ಪೊಲೀಸರಿಗೆ ಕನ್ನಡ ಪರ ಸಂಘಟನೆಯ ಮುಖಂಡನೊಬ್ಬ ಹುಬ್ಬಳ್ಳಿ ನವನಗರದ ಪೊಲೀಸ್ ಠಾಣೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೇ ಜೀವ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್...

ಮಹಿಳೆಯರಿಗೆ ಮಾದರಿಯಾದ್ರು ಹುಬ್ಬಳ್ಳಿಯ ಈ ಮಹಿಳಾ ಬಸ್ ಡ್ರೈವರ್!

2 years ago

– ವಾಯವ್ಯ ಸಾರಿಗೆ ಸಂಸ್ಥೆಯ ಮೊದಲ ಮಹಿಳಾ ಬಸ್ ಚಾಲಕಿಯಾಗಿರೋ ಶ್ರೀದೇವಿ ಹುಬ್ಬಳ್ಳಿ: ಹೆಣ್ಣು ಮನಸ್ಸು ಮಾಡಿದರೆ ಏನೆಲ್ಲಾ ಮಾಡಬಹುದು ಎಂಬುದಕ್ಕೆ ಈ ಯುವತಿಯೇ ಸಾಕ್ಷಿ. ಗ್ರಾಮೀಣ ಪ್ರದೇಶದಲ್ಲಿ ಇದ್ದುಕೊಂಡು ಹತ್ತಾರು ಸಮಸ್ಯೆಗಳ ನಡುವೆ ಯಾವುದಕ್ಕೂ ಅಂಜದೆ ಮುಜುಗರವನ್ನು ಮಾಡಿಕೊಳ್ಳದೇ ಕಷ್ಟ...