Friday, 19th July 2019

2 years ago

ಬುದ್ಧಿಮಾಂದ್ಯ ಮಕ್ಕಳ ಪಾಲಿನ ಆಶಾಕಿರಣವಾದ್ರು ಹುಬ್ಬಳ್ಳಿಯ ಡಾಕ್ಟರ್!

– ಊಟ, ವಸತಿ ಜೊತೆ ಅಕ್ಷರ ದಾಸೋಹವೂ ಇಲ್ಲೇ! ಹುಬ್ಬಳ್ಳಿ: ಇಂದಿನ ಕಾಲದಲ್ಲಿ ನಿಸ್ವಾರ್ಥ ಸೇವೆ ಅನ್ನೋದೇ ವಿರಳವಾಗ್ತಿದೆ. ಆದ್ರೆ ಹುಬ್ಬಳ್ಳಿಯಲ್ಲೊಬ್ಬರು ಕಳೆದ 25 ವರ್ಷಗಳಿಂದ ನೂರಾರು ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ. ಊಟದ ಜೊತೆ ವಸತಿ ಕೊಟ್ಟು ಅಕ್ಷರ ದಾಸೋಹ ಮಾಡ್ತಿದ್ದಾರೆ ಇಂದಿನ ನಮ್ಮ ಪಬ್ಲಿಕ್ ಹೀರೋ. ಇಲ್ಲಿರುವ ಮಕ್ಕಳನ್ನು, ದೊಡ್ಡವರನ್ನ ನೋಡಿದ್ರೆ ಎಂಥವರಿಗೂ ನೋವಾಗದೇ ಇರದು. ಒಂದಲ್ಲಾ ಒಂದು ರೀತಿಯಲ್ಲಿ ಹೆತ್ತವರಿಗೆ ಹಾಗೂ ಸಮಾಜಕ್ಕೆ ಬೇಡವಾದವರು. ಇಂಥ ನೂರಾರು ಜನರಿಗೆ ಊಟ, ವಸತಿ ನೀಡಿ […]

2 years ago

ಕಾರು 4 ಪಲ್ಟಿಯಾದ್ರೂ ಚಾಲಕ ಪ್ರಾಣಾಪಾಯದಿಂದ ಪಾರು!

ಕೊಪ್ಪಳ: ಕಾರು ನಾಲ್ಕು ಪಲ್ಟಿ ಹೊಡೆದರೂ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಕೊಪ್ಪಳ ಹೊರವಲಯದ ದದೇಗಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಎಲ್.ಜಿ. ರಾಜೇಶ ಪ್ರಾಣಾಪಾಯದಿಂದ ಪಾರಾದ ಚಾಲಕ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನೆಯಿಂದ ಚಾಲಕನಿಗೆ ಸಣ್ಣ-ಪುಟ್ಟ ಗಾಯವೂ ಆಗದೇ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ...

ದರ್ಶನ್ ಟ್ವೀಟ್‍ಗೆ ಕೊನೆಗೂ ಮೌನ ಮುರಿದ ಸುದೀಪ್

2 years ago

ಹುಬ್ಬಳ್ಳಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್‍ಗೆ ಸಂಬಂಧಿಸಿದಂತೆ ಕೊನೆಗೂ ಅಭಿನಯ ಚಕ್ರವರ್ತಿ ಮೌನ ಮುರಿದಿದ್ದಾರೆ. ಹೆಬ್ಬುಲಿ ಚಿತ್ರದ ಪ್ರಚಾರ ಸಂಬಂಧ ಇಂದು ಸುದೀಪ್ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ದರ್ಶನ್ ಟ್ವೀಟ್‍ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದ್ದಕ್ಕೆ, ‘ಗೀವ್...

ಸ್ಮಶಾನದಿಂದ ಬದುಕಿ ಬಂದಿದ್ದ ಬಾಲಕ ಮತ್ತೆ ಮಸಣಕ್ಕೆ

2 years ago

ಹುಬ್ಬಳ್ಳಿ: 20 ದಿನಗಳ ಹಿಂದೆ ಸ್ಮಶಾನದಿಂದ ಸಾವನ್ನು ಗೆದ್ದು ಬಂದಿದ್ದ ಬಾಲಕ ಇವತ್ತು ಮತ್ತೆ ಮಸಣ ಸೇರಿದ್ದಾನೆ. ಕುಮಾರ್ ಮರಡಿ (16) ಇಂದು ಮಸಣ ಸೇರಿದ ಬಾಲಕ. ಕುಮಾರ್‍ಗೆ ಫೆಬ್ರವರಿ 19 ರಂದು ಬೀದಿ ನಾಯಿ ಕಚ್ಚಿತ್ತು. ಸೂಕ್ತ ಚಿಕಿತ್ಸೆ ಪಡೆಯದ...

ಮಾಡಬಾರದ್ದನ್ನು ಮಾಡಿ ದಕ್ಷಿಣ ಭಾರತ ಹುಡುಗೀರು ಮದ್ವೆಯಾಗೋಕೆ ಲಾಯಕ್ಕಿಲ್ಲ ಎಂದ ವಂಚಕ!

2 years ago

– ಹುಬ್ಬಳ್ಳಿಯಲ್ಲಿ ಆರ್‍ಪಿಎಫ್ ಮಹಿಳಾ ಪೇದೆಗೆ ವಂಚನೆ – ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ರೈಲ್ವೇ ಎಂಜಿನಿಯರ್ ಹುಬ್ಬಳ್ಳಿ: ಮಹಿಳಾ ಪೊಲೀಸ್ ಪೇದೆಗೆ ಮದುವೆಯಾಗುತ್ತೇನೆಂದು ನಂಬಿಸಿ ವಂಚಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ರೈಲ್ವೆ ಮಹಿಳಾ ಪೆÇಲೀಸ್ ಪೇದೆಯಾಗಿ ಕೆಲಸ ಮಾಡುತಿದ್ದ ಸೋನಿ...

ಎಸಿಬಿ ದಾಳಿಯಲ್ಲಿ ಕರ್ನಲ್ ಕರಿಯಪ್ಪ ಮನೆಯಲ್ಲಿ ಸಿಕ್ಕ 7 ಸಾವಿರ ಸೀರೆಗಳ ರಹಸ್ಯ ಬಯಲು

2 years ago

– ಕರಿಯಪ್ಪ ಆಸ್ತಿ ಕಂಡು ಅಧಿಕಾರಿಗಳು ಶಾಕ್ ಹುಬ್ಬಳ್ಳಿ: ಮಂಗಳವಾರದಂದು ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಕರಿಯಪ್ಪ ಮನೆಯಲ್ಲಿ ಸಿಕ್ಕ 7 ಸಾವಿರ ಸೀರೆಗಳ ರಹಸ್ಯ ಬಯಲಾಗಿದೆ. ಕರ್ನಲ್ ಅವರ ಪತ್ನಿಗೆ ವಿಪರೀತ ಸೀರೆ ಹುಚ್ಚಂತೆ. ಹೀಗಾಗಿ ಕರಿಯಪ್ಪ ಪತ್ನಿ...

ಗಂಡನ ಬೈಕ್ ಕಳ್ಳತನವಾಗಿದ್ದಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ

2 years ago

ಹುಬ್ಬಳ್ಳಿ: ಗಂಡನ ಬೈಕ್ ಕಳ್ಳತನವಾಗಿದ್ದಕ್ಕೆ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ. ಶಶಿಕಲಾ ಕಮ್ಮಾರ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶಶಿಕಲಾ ಪತಿ ಮಂಜುನಾಥ್ ಸೋಮವಾರ ಸಾಲ ಮಾಡಿ ಹೊಸ ಬೈಕ್ ಖರೀದಿ ಮಾಡಿದ್ದರು....

ಹುಬ್ಬಳ್ಳಿಯಲ್ಲಿ ಎಸಿಬಿ ದಾಳಿ: ಮನೆಯಲ್ಲಿ ಬರೋಬ್ಬರಿ 6 ಸಾವಿರ ಸೀರೆ ಪತ್ತೆ

2 years ago

ಹುಬ್ಬಳ್ಳಿ: ನಗರದಲ್ಲಿ ನಡೆದ ಎಸಿಬಿ ದಾಳಿ ವೇಳೆಯಲ್ಲಿ ಒಂದು ಕೋಟಿಗೂ ಅಧಿಕ ಬೆಲೆಬಾಳುವ 5 ಸಾವಿರಕ್ಕೂ ಅಧಿಕ ಸೀರೆಗಳು ಪತ್ತೆಯಾಗಿವೆ. ಇಂದು ಬೆಳಗ್ಗೆ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿಯಲ್ಲಿ...