ಆರ್ಡರ್ ಮಾಡಿದ್ದ ಆಹಾರದಲ್ಲಿ ಹುಳಗಳು – ರೆಸ್ಟೋರೆಂಟ್ ವಿರುದ್ಧ ಮಹಿಳೆ ದೂರು
ಚೆನ್ನೈ: ಜನಪ್ರಿಯ ರೆಸ್ಟೋರೆಂಟ್ನಲ್ಲಿ ಆರ್ಡರ್ ಮಾಡಿದ್ದ ಊಟದಲ್ಲಿ ಹುಳುಗಳು ಕಂಡು ಬಂದಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು…
ಚಿಕನ್ ಕಬಾಬ್, ಲೆಗ್ ಪೀಸ್ನಲ್ಲಿ ಹುಳ! – ಮಹಿಳೆ ಆಸ್ಪತ್ರೆಗೆ, ಹೋಟೆಲ್ಗೆ ಬೀಗ
ಕೋಲಾರ: ಚಿಕನ್ ಎಂದರೆ ಸಾಕಷ್ಟು ಜನರಿಗೆ ಅಚ್ಚು ಮೆಚ್ಚು. ಅದರಲ್ಲೂ ಚಿಕನ್ ಲೆಗ್ ಪೀಸ್ ಎಂದರೆ…
ಅನ್ನಭಾಗ್ಯವಲ್ಲ ಹುಳು ಭಾಗ್ಯ – ನ್ಯಾಯಬೆಲೆ ಅಂಗಡಿಯ ಕಳಪೆ ಅಕ್ಕಿ ವಿಡಿಯೋ ವೈರಲ್
ಚಾಮರಾಜನಗರ: ಅನ್ನಭಾಗ್ಯ ಯೋಜನೆಯಡಿ ವಿತರಣೆಯಾಗಿರುವ ತೀರಾ ಕಳಪೆ ಗುಣಮಟ್ಟದ ಅಕ್ಕಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್…
ಇಂದಿರಾ ಕ್ಯಾಂಟೀನ್ನಲ್ಲಿ ತಯಾರಾದ ಕೇಸರಿಬಾತ್ನಲ್ಲಿ ಹುಳ ಪತ್ತೆ
ವಿಜಯಪುರ: ನಗರದಲ್ಲಿ ನೂತನವಾಗಿ ಪ್ರಾರಂಭವಾಗಿದ್ದ ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರಗಳ ಜೊತೆ ಕೀಟಗಳು ಫ್ರೀ ಎಂಬಂತೆ ಕೇಸರಿಬಾತ್ನಲ್ಲಿ…
ವ್ಯಕ್ತಿ ಕಣ್ಣಿನಿಂದ 15 ಸೆ.ಮೀ ಉದ್ದದ ಹುಳ ತೆಗೆದ ವೈದ್ಯರು
ಉಡುಪಿ: 60 ವರ್ಷದ ವ್ಯಕ್ತಿಯೊಬ್ಬರ ಕಣ್ಣಿನಿಂದ 15 ಸೆ.ಮೀ ಉದ್ದದ ಹುಳವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರಗೆ…
ಹುಳು ತುಂಬಿದ ನೀರನ್ನೇ ಕುಡಿಯುವ ದುಸ್ಥಿತಿ ಯಾದಗಿರಿಯ ಜೋಗಂಡಭಾವಿ ಗ್ರಾಮಸ್ಥರದ್ದು!
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಜೋಗಂಡಭಾವಿ ಗ್ರಾಮಸ್ಥರಿಗೆ ಹುಳುಗಳಿಂದಲೇ ಆವೃತವಾಗಿರುವ ನೀರಿನ್ನೇ ಕುಡಿಯುವಂತಹ ದುಸ್ಥಿತಿ ಎದುರಾಗಿದೆ. ಈ…
ಟೊಮೆಟೋ ಸಾಸ್ ಅಂದ್ರೆ ಇಷ್ಟನಾ? ಹಾಗಿದ್ರೆ ನೀವು ಈ ಸುದ್ದಿ ಓದ್ಲೇಬೇಕು
ತುಮಕೂರು: ಹೋಟೆಲ್, ರೆಸ್ಟೋರೆಂಟ್ಗೆ ಹೋದಾಗ ಅಲ್ಲಿ ಕೊಡೋ ಸಾಸ್ ಬಳಸೋ ಮುನ್ನ ಸ್ವಲ್ಪ ಎಚ್ಚರ ವಹಿಸಿ.…
ಊಟದಲ್ಲಿ ಇಲಿ ತ್ಯಾಜ್ಯ, ನುಸಿ, ಹುಳ- ಹುಬ್ಬಳ್ಳಿಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ
ಹುಬ್ಬಳ್ಳಿ: ಇಲ್ಲಿನ ಬಿಸಿಎಮ್ ಹಾಸ್ಟೆಲ್ ನಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.…
ವಿಡಿಯೋ: ಚಿಕನ್ ತಿನ್ನುವ ಮೊದಲು ಈ ಸುದ್ದಿ ಓದಿ!
ಮೈಸೂರು: ನೀವು ಚಿಕನ್ ಪ್ರೀಯರೇ? ಹಾಗಾದರೆ ನೀವು ಈ ಸುದ್ದಿಯನ್ನು ತಪ್ಪದೆ ನೋಡಬೇಕು. ಮಾಂಸದ ಅಂಗಡಿಯಿಂದ…