Tuesday, 26th March 2019

5 months ago

ಹೃದಯದ ಆರೋಗ್ಯಕ್ಕಾಗಿ ಅವಶ್ಯವಾದ 10 ಆಹಾರಗಳು

ಮನುಷ್ಯನ ದೇಹದಲ್ಲಿ ತುಂಬಾ ಮುಖ್ಯವಾದ ಭಾಗ ಅಂದ್ರೆ ಹೃದಯ. ನಮ್ಮ ದಿನ ನಿತ್ಯದ ಜೀವನದಲ್ಲಿ ನಾವು ಆರೋಗ್ಯವಾಗಿರಬೇಕು ಅಂತಾ ಹಲವಾರು ಬಗೆಯ ವ್ಯಾಯಾಮ ಮಾಡ್ತೀವಿ, ಡಯಟ್ ಕೂಡ ಮಾಡ್ತೀವಿ. ಆದ್ರೆ ಹೃದಯಕ್ಕೆ ಬೇಕಾದ ಆರೋಗ್ಯಕರ ಆಹಾರಗಳು ಯಾವುದು? ಅಂತಾ ತುಂಬಾ ಜನರಿಗೆ ಗೊತ್ತಿರಲ್ಲ. ನಿಮ್ಮ ನಿತ್ಯದ ಆಹಾರದಲ್ಲಿ ಯಾವ ಯಾವ ಆಹಾರವನ್ನು ಸೇವಿಸಿದರೇ ಹೃದಯಕ್ಕೆ ಒಳ್ಳೆದು ಎಂಬ ಪಟ್ಟಿ ಇಲ್ಲಿದೆ. ಹೌದು, ನಾವು ಹೇಳುವ ಕೆಲವು ಆಹಾರವನ್ನು ನೀವು ಪ್ರತಿನಿತ್ಯವು ಸೇವೆಸುವುದರಿಂದ ಹಲವು ಹೃದಯ ಸಂಬಂಧಿತ ರೋಗಗಳಿಂದ […]

5 months ago

ಪತಿಯ ಸಾವಿನಲ್ಲಿಯೂ ಸಾರ್ಥಕತೆ ಮೆರೆದ 8 ತಿಂಗಳ ಗರ್ಭಿಣಿ

ಬೆಂಗಳೂರು: ಪತಿಯ ಸಾವಿನಲ್ಲಿಯೂ 8 ತಿಂಗಳ ಗರ್ಭಿಣಿಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಗುವಿನ ಜನನದ ಕನಸು ಕಂಡವಳಿಗೆ ಗಂಡನ ಸಾವಿನ ಸುದ್ದಿ ಭರಸಿಡಿಲು ಬಡಿದಂತಾಗಿತ್ತು. ಇಂತಹ ಆಘಾತದಲ್ಲಿಯೂ ಪತ್ನಿ ಪತಿಯ ಕಿಡ್ನಿ, ಹೃದಯ ಹಾಗೂ ಕಣ್ಣುಗಳನ್ನು ದಾನ ಮಾಡಿದ್ದಾರೆ. ಗರ್ಭಿಣಿಯ ಪತಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಯಶವಂತಪುರದ ಸ್ಪರ್ಶ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ಒಂದೇ ತಿಂಗಳಲ್ಲಿ 3 ಜೀವಂತ ಹೃದಯಗಳ ರವಾನೆಗೆ ಸಾಕ್ಷಿಯಾದ ಬೆಂಗಳೂರು!

1 year ago

ಬೆಂಗಳೂರು: ಒಂದೇ ತಿಂಗಳಿಗೆ 3 ಜೀವಂತ ಹೃದಯಗಳ ರವಾನೆಗೆ ಬೆಂಗಳೂರು ಸಾಕ್ಷಿಯಾಗಿದೆ. ಇಂದು ನಗರದಲ್ಲಿ 2 ಜೀವಂತ ಹೃದಯಗಳು ರವಾನೆಯಗಿದ್ದು, ಜೀವಂತ ಹೃದಯದ ರವಾನೆ ವೇಳೆ ಗ್ರೀನ್ ಕಾರಿಡರ್ ವ್ಯವಸ್ಥೆಯನ್ನು ಮಾಡಿಕೊಡಲಾಗಿತ್ತು. ಒಂದು ನಾರಾಯಣ ಇನ್ಸಿಟ್ಯೂಟ್ ಗೆ ತಲುಪಿದರೆ, ಒಂದು ಕೆಂಗೇರಿಯ...

ಗುಡ್‍ನ್ಯೂಸ್ ಮತ್ತೆ ಇಳಿಕೆ ಆಯ್ತು ಸ್ಟೆಂಟ್ ಬೆಲೆ

1 year ago

ನವದೆಹಲಿ: ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ(ಎನ್‍ಪಿಪಿಎ) ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಬಳಸುವ ಡ್ರಗ್ ಎಲುಟಿಂಗ್ ಸ್ಟೆಂಟ್ ಬೆಲೆ(ಡಿಇಎಸ್) ಬೆಲೆಯನ್ನು ಇಳಿಕೆ ಮಾಡಿದೆ. ಇಲ್ಲಿಯವರೆಗೆ ಡಿಇಎಸ್ ಸ್ಟೆಂಟ್ ಬೆಲೆ 30,180 ರೂ. ದರ ನಿಗದಿಯಾಗಿತ್ತು. ಈಗ 2,300 ರೂ. ಇಳಿಕೆಯಾಗಿ 27,880 ರೂ....

65ರ ವ್ಯಕ್ತಿಯ ಹೃದಯ-ಶ್ವಾಸಕೋಶದ ಮಧ್ಯೆ ಇದ್ದ 3 ಕೆಜಿ ತೂಕದ ಗೆಡ್ಡೆ ಹೊರತೆಗೆದ ವೈದ್ಯರು

1 year ago

ಆಲಿಘರ್: 65 ವರ್ಷದ ವ್ಯಕ್ತಿಯ ದೇಹದಲ್ಲಿ ಹೃದಯ ಹಾಗೂ ಶ್ವಾಸಕೋಶದ ಮಧ್ಯೆ ಇದ್ದ 3 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಆಲಿಘರ್ ನಿವಾಸಿಯಾದ ಹೇಮಂದ್ರ ಗುಪ್ತಾ ಶಸ್ತ್ರಚಿಕಿತ್ಸೆಗೆ ಒಳಗದ ವ್ಯಕ್ತಿ. ಇಲ್ಲಿನ ಎಎಮ್‍ಯು ಮೆಡಿಕಲ್ ಕಾಲೇಜಿನಲ್ಲಿ ಗುರುವಾರದಂದು ವೈದ್ಯರು...

ಇಂದು ಮಾಜಿ ಸಿಎಂ ಹೃದಯಕ್ಕೆ ಶಸ್ತ್ರ ಚಿಕಿತ್ಸೆ- ಜ್ಯೋತಿಷಿ ಮಾತು ನಂಬಿ ಸಮಯ ನಿಗದಿ

2 years ago

ಬೆಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಾಜಿ ಸಿಎಂ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿಗೆ ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ. ಆಪರೇಷನ್‍ಗೆ ದಿನಾಂಕ ಅಂತಿಮಗೊಳಿಸಿದ್ದು ವೈದ್ಯರಲ್ಲ ಬದಲಿಗೆ ಜ್ಯೋತಿಷಿಗಳಂತೆ. ದೇವರು, ಜ್ಯೋತಿಷ್ಯವನ್ನು ಅತಿಯಾಗಿ ನಂಬುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಹೆಚ್‍ಡಿಕೆ...

ವಿಡಿಯೋ: ತನ್ನ ಹಳೇ ಹೃದಯವನ್ನ ಕಣ್ಣಿರಿಡುತ್ತಾ ಮಣ್ಣು ಮಾಡಿದ ಮಹಿಳೆ!

2 years ago

ಜೆರುಸಲೇಂ: ಕಲಾವಿದೆಯೊಬ್ಬರು ಹೃದಯಾಘಾತದಿಂದ ಬಳಲಿ, ಸರ್ಜರಿ ಮಾಡಿಸಿಕೊಂಡ ನಂತರ ತನ್ನದೇ ಹಳೇ ಹೃದಯವನ್ನ ನಡುಗುವ ಕೈಯಲ್ಲಿ ಕಣ್ಣೀರಿಡುತ್ತಾ ಮಣ್ಣು ಮಾಡೋ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಮೂರು ತಿಂಗಳ ಹಿಂದಷ್ಟೇ ಶರೋನ್ ಫಿಡೆಲ್‍ಗೆ ಹೃದಯ ಕಸಿ ಮಾಡಲಾಗಿತ್ತು. ಕಾರ್ ಅಪಘಾತವೊಂದರಲ್ಲಿ ಮೃತಪಟ್ಟ...

ಶಾಕಿಂಗ್: ತಾಯಿಯನ್ನೇ ಕೊಂದು ಹೃದಯ ತೆಗೆದು ಚಟ್ನಿಯೊಂದಿಗೆ ತಿಂದ!

2 years ago

ಮುಂಬೈ: ತಿನ್ನಲು ಊಟ ಸಿಗದ ಕಾರಣ 27 ವರ್ಷದ ವ್ಯಕ್ತಿಯೊಬ್ಬ ತನ್ನ ತಾಯಿಯನ್ನೇ ಕೊಂದು ಆಕೆಯ ಹೃದಯವನ್ನು ತಿಂದಿದ್ದಾನೆ ಎಂಬ ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ತಾಯಿಯನ್ನು 65 ವರ್ಷದ ಯೆಲಾವಾ...