Saturday, 20th October 2018

Recent News

6 months ago

ಪಕ್ಷದ ಅಭ್ಯರ್ಥಿಯ ವಿರುದ್ಧವೇ ತೊಡೆ ತಟ್ಟಿದ ಹೆಚ್‍ಡಿಕೆ- ಸೋಲಿಸುವಂತೆ ಕರೆ: ಆಡಿಯೋ ಕೇಳಿ

ಚಿಕ್ಕಬಳ್ಳಾಪುರ: ಪಕ್ಷದ ಅಭ್ಯರ್ಥಿಯ ವಿರುದ್ಧವೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ತೊಡೆ ತಟ್ಟಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಿಡ್ಲಘಟ್ಟ ಶಾಸಕ ರಾಜಣ್ಣ ಅವರಿಗೆ ಕರೆ ಮಾಡಿರುವ ಮಾಜಿ ಸಿಎಂ, ಜೆ.ಡಿ.ಎಸ್ ಅಭ್ಯರ್ಥಿ ಮೇಲೂರು ರವಿ ಸೋಲಿಸಲು ಪಕ್ಷೇತರವಾಗಿ ನಿಲ್ಲುವಂತೆ ತಾಕೀತು ಮಾಡಿರುವ ಆಡಿಯೋವೊಂದು ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಆಡಿಯೋದಲ್ಲಿ ರವಿ ಗೆದ್ದರೆ ಕುಮಾರಸ್ವಾಮಿಗೆ ಏನೂ ಪ್ರಯೋಜನವಿಲ್ಲ. ಹೀಗಾಗಿ 10 ಕೋಟಿ ಖರ್ಚು ಮಾಡಿ ರಾಜಣ್ಣ ಗೆಲ್ಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ರವಿ ಹಣ ಕೊಟ್ಟು ದೊಡ್ಡಗೌಡರ […]

6 months ago

ಜೆಡಿಎಸ್ ಸೇರುವ ಬಗ್ಗೆ ರೆಬೆಲ್ ಸ್ಟಾರ್ ಅಂಬರೀಶ್ ಸ್ಪಷ್ಟನೆ

ಬೆಂಗಳೂರು: ಚುನಾವಣೆಗೆ ನಿವೃತ್ತಿ ಘೋಷಿಸಿರುವ ಶಾಸಕ ಅಂಬರೀಶ್ ಸೆಳೆಯಲು ಜೆಡಿಎಸ್ ವಿಫಲವಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಖುದ್ದು ಭೇಟಿಯಾಗಿ ಮಾತುಕತೆ ನಡೆಸಿದ್ರೂ ಜೆಡಿಎಸ್‍ಗೆ ಬೆಂಬಲ ನೀಡಲು ಅಂಬರೀಶ್ ನಿರಾಕರಿಸಿದ್ದಾರೆ. ಈಗ ಚುನಾವಣೆ ಸಂದರ್ಭವಾಗಿರೋದ್ರಿಂದ, ಯಾವುದೇ ನಿರ್ಧಾರ ಕೈಗೊಂಡರೂ ತಪ್ಪು ಸಂದೇಶ ರವಾನೆ ಆಗುತ್ತೆ ಅಂತ ರೆಬಲ್‍ಸ್ಟಾರ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಿಂದ ದೂರ ಉಳಿದಿರೋ...